ಮಂಗಳೂರು : ಮಸಾಜ್ ಸೆಂಟರ್ ಮೇಲೆ ರಾಮ ಸೇನೆಯಿಂದ ದಾಳಿ, ಪ್ರಸಾದ್ ಅತ್ತಾವರ್ ಬಂಧನ
ಮಂಗಳೂರು : ಮಸಾಜ್ ಸೆಂಟರ್ ಮೇಲೆ ರಾಮ ಸೇನೆಯಿಂದ ದಾಳಿ, ಪ್ರಸಾದ್ ಅತ್ತಾವರ್ ಬಂಧನ (Mangaluru) ಮಂಗಳೂರು : ಮಂಗಳೂರಿನಲ್ಲಿ ಮಸಾಜ್ ಸೆಂಟರ್ ಮೇಲೆ ರಾಮ ಸೇನಾ ಸಂಘಟನೆ ದಾಳಿ ನಡೆಸಿದ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. ಮಂಗಳೂರಿನ ಬಿಜೈ ಕೆಎಸ್ಆರ್ ಟಿಸಿ ಬಳಿಯ ಮಸಾಜ್ ಸೆಂಟರ್ ಗೆ ಇದಾಗಿದ್ದು, ರಾಮ ಸೇನೆಯ ಮುಖ್ಯಸ್ಥ ಪ್ರಸಾದ್ ಅತ್ತಾವರ ನೇತೃತ್ವದ ಶ್ರೀರಾಮ ಸೇನಾ ಸಂಘಟನೆ ನೇತೃತ್ವದಲ್ಲಿ ದಾಳಿ ನಡೆಸಿದೆ ಎನ್ನಲಾಗಿದ್ದು, ಮಸಾಜ್ ಸೆಂಟರ್ ನಲ್ಲಿ ಅನೈತಿಕ ಚಟುವಟಿಕೆಯ ಆರೋಪ […]


