Tag: PRASAD NETHRALAYA UDUPI

health social service ರಾಜಕೀಯ

ಗುಜರಾತ್‌ : ಪ್ರಧಾನ ಮಂತ್ರಿಗಳ ಮಂತ್ರಿಗಳ 76ನೇ ಜನ್ಮದಿನ ಜನ್ಮ ದಿನಾಚರಣೆ (Gujarath : Celebration of the Prime Minister’s 76th Birthday)

ಗುಜರಾತ್: ಪ್ರಧಾನ ಮಂತ್ರಿಗಳ ಮಂತ್ರಿಗಳ 76ನೇ ಜನ್ಮದಿನ ಜನ್ಮ ದಿನಾಚರಣೆ    ಪ್ರಸಾದ್ ನೇತ್ರಾಲಯ ವತಿಯಿಂದ 6ನೇ ವರ್ಷದ ಉಚಿತ ನೇತ್ರ ತಪಾಸಣೆ, ಶಸ್ತ್ರಚಿಕಿತ್ಸಾ ಶಿಬಿರ (vadanagara) ವಡನಗರ: ಪ್ರಧಾನ ಮಂತ್ರಿ ನರೇಂದ್‌ ಮೋದಿಯವರು 76ನೇ ಜನ್ಮದಿನ ಆಚರಿಸುತ್ತಿರುವ ಸಂದರ್ಭದಲ್ಲಿ ಹಾಗೂ ಅವರು ರಾಜಕೀಯ ಜೀವನದ 25 ವರ್ಷಗಳನ್ನು ಪೂರೈಸುತ್ತಿರುವ ಸಂದರ್ಭದಲ್ಲಿ, ಅವರ ಹುಟ್ಟೂರಾದ ಗುಜರಾತ್ ರಾಜ್ಯದ ವಡನಗರದಲ್ಲಿ ಪ್ರಸಾದ್ ನೇತ್ರಾಲಯ ಹಾಗೂ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸತತ 6ನೇ ವರ್ಷದ ಉಚಿತ ನೇತ್ರ ತಪಾಸಣೆ, […]

health

ನೇಜಾರಿನಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ  ಆರೋಗ್ಯ ತಪಾಸಣಾ ಶಿಬಿರ (Free eye examination and health check-up camp in Nejaru)

ನೇಜಾರಿನಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ  ಆರೋಗ್ಯ ತಪಾಸಣಾ ಶಿಬಿರ   ನೇಜಾರಿನ ಸಮುದಾಯ ಭವನದಲ್ಲಿ ನಡೆದ ಶಿಬಿರ (Udupi) ಉಡುಪಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಅಂಧತ್ವ ನಿವಾರಣಾ ವಿಭಾಗ) ಉಡುಪಿ, ಗ್ರಾಮ ಪಂಚಾಯತ್ ಕಲ್ಯಾಣಪುರ, ಪ್ರಾಥಮಿಕ ಆರೋಗ್ಯ ಕೇಂದ್ರ ಕೆಮ್ಮಣ್ಣು, ರೋಟರಿ ಕ್ಲಬ್ ಕಲ್ಯಾಣಪುರ ಹಾಗೂ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಇವುಗಳ ಸಂಯುಕ್ತ ಆಶ್ರಯದಲ್ಲಿ ನೇಜಾರಿನ ಸಮುದಾಯ ಭವನದಲ್ಲಿ ಉಚಿತ ನೇತ್ರ ತಪಾಸಣೆ, ಶಸ್ತ್ರಚಿಕಿತ್ಸಾ ಶಿಬಿರ, […]

health

  ಶಿರ್ವ:  ಕಾಲೇಜು ವಿದ್ಯಾರ್ಥಿಗಳ ನೇತ್ರ ತಪಾಸಣಾ ಶಿಬಿರ (Shirva: Eye check-up camp for college students)

  ಶಿರ್ವ:  ಕಾಲೇಜು ವಿದ್ಯಾರ್ಥಿಗಳ ನೇತ್ರ ತಪಾಸಣಾ ಶಿಬಿರ  ಶಿರ್ವ ಸಂತ ಮೇರಿ ಪದವಿಪೂರ್ವ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ನಡೆದ ಕಾರ್ಯಕ್ರಮ (Shirva) ಶಿರ್ವ:  ಶಿರ್ವ ಸಂತ ಮೇರಿ ಪದವಿಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ, ಲಯನ್ಸ್ ಕ್ಲಬ್ ಶಿರ್ವ- ಮಂಚಕಲ್ಲು ಇವರ ಸಹಯೋಗದಲ್ಲಿ ಉಡುಪಿಯ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರ ತಂಡದಿಂದ ಕಾಲೇಜಿನ ವಿದ್ಯಾರ್ಥಿಗಳ ಹಾಗೂ ವಿದ್ಯಾರ್ಥಿಗಳ ಹೆತ್ತವರ/ ಪೋಷಕರ ನೇತ್ರ ತಪಾಸಣಾ ಶಿಬಿರವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.   […]

ಸನ್ಮಾನ, ಅಭಿನಂದನೆ

ಕರ್ನಾಟಕ ಸರ್ಕಾರದ ‘ವಿಷನ್ ಕಮಿಟಿ’ಯ ಅಧ್ಯಕ್ಷರಾಗಿ ಡಾ. ಕೃಷ್ಣಪ್ರಸಾದ್ ಕೂಡ್ಲು ನೇಮಕ (Dr. Krishnaprasad Kudlu has been appointed as the Chairman of the ‘Vision Committee’ of the Karnataka Government)

ಕರ್ನಾಟಕ ಸರ್ಕಾರದ ‘ವಿಷನ್ ಕಮಿಟಿ’ಯ ಅಧ್ಯಕ್ಷರಾಗಿ ಡಾ. ಕೃಷ್ಣಪ್ರಸಾದ್ ಕೂಡ್ಲು ನೇಮಕ.   ಉಡುಪಿಯ ಪ್ರಸಾದ್ ನೇತ್ರಾಲಯದ ಅಧ್ಯಕ್ಷ, ವೈದ್ಯಕೀಯ ನಿರ್ದೇಶಕ. (Udupi) ಉಡುಪಿ: ಉಡುಪಿಯ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಐ ಹಾಸ್ಪಿಟಲ್ ಸಮೂಹ ಸಂಸ್ಥೆಯ ಅಧ್ಯಕ್ಷರು ಮತ್ತು ವೈದ್ಯಕೀಯ ನಿರ್ದೇಶಕರಾದ ಡಾ. ಕೃಷ್ಣಪ್ರಸಾದ್ ಕೂಡ್ಲು ಅವರು ಕರ್ನಾಟಕ ಸರ್ಕಾರದ ‘ವಿಷನ್ ಕಮಿಟಿ’ಯ (ದೃಷ್ಟಿ ಆರೋಗ್ಯ ಸಮಿತಿ) ಅಧ್ಯಕ್ಷರಾಗಿ ಸರಕಾರದಿಂದ ನೇಮಕಗೊಂಡಿದ್ದಾರೆ.    ಈ ನೇಮಕವು ನೇತ್ರ ವಿಜ್ಞಾನ ಕ್ಷೇತ್ರದಲ್ಲಿ ಡಾ. ಕೃಷ್ಣಪ್ರಸಾದ್ ಕೂಡ್ಲು ಅವರ […]

social service

ನೇತ್ರ ಜ್ಯೋತಿ ಕಾಲೇಜಿನಲ್ಲಿ ವಸ್ತ್ರ ಸಂಗ್ರಹ ಅಭಿಯಾನ ಕಾರ್ಯಕ್ರಮ (Clothing collection campaign program at Netra Jyoti College)

ನೇತ್ರ ಜ್ಯೋತಿ ಕಾಲೇಜಿನಲ್ಲಿ ವಸ್ತ್ರ ಸಂಗ್ರಹ ಅಭಿಯಾನ ಕಾರ್ಯಕ್ರಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ನೇತ್ರ ಜ್ಯೋತಿ ಕಾಲೇಜು ಸಂಸ್ಥಾಪಕ ಡಾ. ಕೃಷ್ಣಪ್ರಸಾದ್ ಕೂಡ್ಲು (Udupi) ಉಡುಪಿಯ ಪ್ರತಿಷ್ಠಿತ ನೇತ್ರ ಜ್ಯೋತಿ ಕಾಲೇಜಿನಲ್ಲಿ ನೇತ್ರ ಜ್ಯೋತಿ ಚಾರಿಟಬಲ್ ಟ್ರಸ್ಟ್, ಪ್ರಸಾದ್ ನೇತ್ರಾಲಯ ಉಡುಪಿ, ರಾಮ ಕ್ಷತ್ರಿಯ ಸಂಘ ಉಡುಪಿ, ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಮತ್ತು ದಂತ ವೈದ್ಯರ ಸಂಘ ಉಡುಪಿ ಸಹಯೋಗದೊಂದಿಗೆ ವಸ್ತ್ರ ಸಂಗ್ರಹ ಅಭಿಯಾನ ಕಾರ್ಯಕ್ರಮ ನಡೆಯಿತು.    ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ನೇತ್ರ ಜ್ಯೋತಿ ಕಾಲೇಜಿನ […]

ವ್ಯವಹಾರ ಸಹಾಯ ಹಸ್ತ

ನೇತ್ರ ಜ್ಯೋತಿ ಕಾಲೇಜಿನಲ್ಲಿ ಫಿಸಿಯೋಥೆರಪಿ ಕ್ಲಿನಿಕ್ ಉದ್ಘಾಟನೆ (Physiotherapy clinic inaugurated at Netra Jyoti College)

ನೇತ್ರ ಜ್ಯೋತಿ ಕಾಲೇಜಿನಲ್ಲಿ ಫಿಸಿಯೋಥೆರಪಿ ಕ್ಲಿನಿಕ್ ಉದ್ಘಾಟನೆ ಕ್ಲಿನಿಕ್‌ ಉದ್ಘಾಟಿಸಿದ ಮಣಿಪಾಲ ಕಾಲೇಜು ಆಫ್ ಹೆಲ್ತ್ ಸೈನ್ಸ್ ನ ಡೀನ್ ಡಾ. ಅರುಣ್ ಮಯ್ಯ (Udupi) ಉಡುಪಿ: ಉಡುಪಿಯ ನೇತ್ರ ಜ್ಯೋತಿ ಕಾಲೇಜಿನಲ್ಲಿ ಫಿಸಿಯೋಥೆರಪಿ ಕ್ಲಿನಿಕ್ ಅನ್ನು ಮಣಿಪಾಲ ಕಾಲೇಜು ಆಫ್ ಹೆಲ್ತ್ ಸೈನ್ಸ್ ನ ಡೀನ್ ಡಾ. ಅರುಣ್ ಮಯ್ಯರವರು ದೀಪ ಬೆಳಗಿಸಿ ಉದ್ಘಾಟಿಸಿದರು.    ಈ ಸಂದರ್ಭ ಅವರು ಮಾತನಾಡಿ, ಮಾನವನಿಗೆ ಮೊದಲ ಉಸಿರಿನಿಂದ ಕೊನೆಯ ಉಸಿರು ಇರುವವರೆಗೆ ಫಿಸಿಯೋಥೆರಪಿ ಚಿಕಿತ್ಸೆಯ ಅವಶ್ಯಕತೆ ಇದೆ. […]

social service ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

 ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಗೆ ಅಬ್ಕೋ ಸ್ಟೀಲ್ ನಿ೦ದ ಅ೦ಬುಲೆನ್ಸ್ ಕೊಡುಗೆ (Abco Steel donates ambulance to Netrajyothi Charitable Trust)

ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಗೆ ಅಬ್ಕೋ ಸ್ಟೀಲ್ ನಿ೦ದ ಅ೦ಬುಲೆನ್ಸ್ ಕೊಡುಗೆ ಸಮುದಾಯ ನೇತ್ರ ಶಿಬಿರ ಮತ್ತು ರೋಗಿಗಳ ಸಹಾಯಕ್ಕಾಗಿ ಕೊಡುಗೆ (Udupi) ಉಡುಪಿ: ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ- ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಇವರ ಮೂಲಕ ನಡೆಯುವ ಸಮುದಾಯ ನೇತ್ರ ಶಿಬಿರಗಳು ಮತ್ತು ರೋಗಿಗಳ ಸಹಾಯಕ್ಕಾಗಿ ಅಬ್ಕೋ ಸ್ಟೀಲ್ ಇ೦ಟರ್ ನ್ಯಾಷನಲ್ ವತಿಯಿ೦ದ ಅ೦ಬುಲೆನ್ಸ್ ಕೊಡುಗೆಯಾಗಿ ನೀಡಲಾಯಿತು.   ಕಿನ್ನಿಮುಲ್ಕಿಯ ಅಬ್ಕೋ ಸ್ಟೀಲ್ ವಠಾರದಲ್ಲಿ ನಡೆದ ಹಸ್ತಾ೦ತರ ಸಮಾರ೦ಭದಲ್ಲಿ ಕ೦ಪನಿಯ ಚೇರ್ಮನ್ ಮತ್ತು […]

Helth social service

ಡಾ. ಕೃಷ್ಣ ಪ್ರಸಾದ್ ಕೂಡ್ಲು ಅವರಿಗೆ ಟೈಮ್ಸ್ ಹೆಲ್ತ್ ಎಕ್ಸೆಲ್ಲೆನ್ಸ್ ಅವಾರ್ಡ್ 2025(Dr. Krishna Prasad Kudlu wins Times Health Excellence Award 2025)

​ ಡಾ. ಕೃಷ್ಣ ಪ್ರಸಾದ್ ಕೂಡ್ಲು ಅವರಿಗೆ ಟೈಮ್ಸ್ ಹೆಲ್ತ್ ಎಕ್ಸೆಲ್ಲೆನ್ಸ್ ಅವಾರ್ಡ್ 2025 ಸಮುದಾಯ ನೇತ್ರ ಚಿಕಿತ್ಸಾ ಸೇವೆ, 25 ವರ್ಷಗಳ ಸಮಾಜ ಸೇವೆಗಾಗಿ ಪ್ರಶಸ್ತಿ    (Udupi) ಉಡುಪಿ: ದಿ ಟೈಮ್ಸ್ ಆಫ್ ಇ೦ಡಿಯಾ ಮತ್ತು ಆಪ್ಟಿಮಲ್ ಮೀಡಿಯಾ ಇವರ ಜ೦ಟಿ ಆಶ್ರಯದಲ್ಲಿ ​ರಾಷ್ಟ್ರೀಯ ಮಟ್ಟದಲ್ಲಿ ಆಯ್ಕೆಗೊ೦ಡ ಸಾಧಕಡಾ. ಕೃಷ್ಣ ಪ್ರಸಾದ್ ಕೂಡ್ಲು ಅವರಿಗೆ ಟೈಮ್ಸ್ ಹೆಲ್ತ್ ಎಕ್ಸೆಲ್ಲೆನ್ಸ್ ಅವಾರ್ಡ್ 2025 ಪ್ರಶಸ್ತಿ ಲಭಿಸಿದೆ.      ಬೆ೦ಗಳೂರಿನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರ೦ಭದಲ್ಲಿ, ಪ್ರಸಾದ್ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಭಾರತದ ಮಾಜಿ ಕ್ರಿಕೆಟಿಗ ಸಯ್ಯದ್ ಕಿರ್ಮಾನಿ ಉಡುಪಿ ಪ್ರಸಾದ್ ನೇತ್ರಾಲಯ ಭೇಟಿ (Former Indian cricketer Syed Kirmani visited Udupi Prasad Eye Clinic)

ಭಾರತದ ಮಾಜಿ ಕ್ರಿಕೆಟಿಗ ಸಯ್ಯದ್ ಕಿರ್ಮಾನಿ ಉಡುಪಿ ಪ್ರಸಾದ್ ನೇತ್ರಾಲಯ ಭೇಟಿ ಪ್ರಸಾದ್‌ ನೇತ್ರಾಲಯದ ವತಿಯಿಂದ ಸಯ್ಯದ್‌ ಕಿರ್ಮಾನಿಯವರಿಗೆ ಅಭಿನಂದನೆ (Udupi) ಉಡುಪಿ : 1983 ರ ವಿಶ್ವಕಪ್ ಕ್ರಿಕೆಟ್ ವಿಜೇತ ಭಾರತ ತ೦ಡದ ಸದಸ್ಯ, ಖ್ಯಾತ ವಿಕೆಟ್ ಕೀಪರ್ ಸಯ್ಯದ್ ಕಿರ್ಮಾನಿಯವರು ಉಡುಪಿಯ ಪ್ರಸಾದ್ ನೇತ್ರಾಲಯಕ್ಕೆ ಭೇಟಿ ನೀಡಿದರು.     ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಸಮೂಹ ಆಸ್ಪತ್ರೆಗಳ ವೈದ್ಯಕೀಯ ನಿರ್ದೇಶಕ ಹಾಗೂ ಉಡುಪಿ ಜಿಲ್ಲಾ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಡಾ. ಕೃಷ್ಣ ಪ್ರಸಾದ್ […]

eMedia Kannada  @2025. All Rights Reserved.