Tag: prasad raj kanchan

ಧಾರ್ಮಿಕ

ಸೆ. 25 : ಮೊಗವೀರ ಕುಲಗುರು ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ (Sep. 25 : Unveiling of bronze bust of Mogaveera Kulguru Shri Madhav Mangala Pujarya)

ಸೆ. 25 : ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ  ಹಾಸ್ಟೆಲ್ ಕಟ್ಟಡದ ಉದ್ಘಾಟನೆ ಹಾಗೂ ಗುರಿಕಾರರಿಗೆ ಗೌರವಧನ ವಿತರಣಾ ಸಮಾರಂಭ (Uchila) ಉಚ್ಚಿಲ : ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಸಂಚಾಲಿತ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ, ನೂತನವಾಗಿ ನಿರ್ಮಿಸಲ್ಪಟ್ಟ ವಿದ್ಯಾರ್ಥಿ ನಿಲಯ (ಹಾಸ್ಟೆಲ್) ಕಟ್ಟಡದ ಉದ್ಘಾಟನೆ ಹಾಗೂ ಗುರಿಕಾರರಿಗೆ ಗೌರವಧನ […]

Crime ಅಪರಾಧ

ದ್ವೇಷ ಭಾಷಣ: ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಪ್ರಕರಣ ದಾಖಲು (Hate speech: Case registered against Udupi MLA Yashpal Suvarna)

ದ್ವೇಷ ಭಾಷಣ: ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಪ್ರಕರಣ ದಾಖಲು   ಜಿಲ್ಲಾ ಬಿಜೆಪಿಯಿಂದ ನಗರದಲ್ಲಿ ಪ್ರತಿಭಟನಾ ಸಭೆಯಲ್ಲಿ ಶಾಸಕರಿಂದ ದ್ವೇಷ ಭಾಷಣ (Udupi) ಉಡುಪಿ: ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿ ದ್ವೇಷ ಭಾಷಣ ಮಾಡಿರುವ ಉಡುಪಿ ಶಾಸಕ ಯಶ್ಪಾಲ್‌ ಸುವರ್ಣ ವಿರುದ್ಧ ಕಾಂಗ್ರೆಸ್ ಮುಖಂಡರು ಉಡುಪಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.    ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಮಂಗಳವಾರ ಉಡುಪಿಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಉಡುಪಿ ಶಾಸಕ […]

ಧಾರ್ಮಿಕ

ಕೊಡವೂರು ಶಂಕರನಾರಾಯಣ ದೇವಸ್ಥಾನ:  ಮಹಾರುದ್ರಯಾಗದ ಅಮಂತ್ರಣ ಪತ್ರಿಕೆ ಬಿಡುಗಡೆ (Kodavur Sankara Narayana Temple: Maharudrayagam invitation letter released)

ಕೊಡವೂರು ಶಂಕರನಾರಾಯಣ ದೇವಸ್ಥಾನ:  ಮಹಾರುದ್ರಯಾಗದ ಅಮಂತ್ರಣ ಪತ್ರಿಕೆ ಬಿಡುಗಡೆ  ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಉದ್ಯಮಿ  ಸಾಧು ಸಾಲ್ಯಾನ್‌    (Kodavooru) ಕೊಡವೂರು: ಮಹಾತೋಬಾರ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥ, ನಾಡಿನ ಜನರ ಸುಭೀಕ್ಷೆಗಾಗಿ ಉದ್ಯಮಿ ಪ್ರಸಾದ್‌ರಾಜ್‌ ಕಾಂಚನ್‌ ನೇತೃತ್ವದಲ್ಲಿ ಮೇ 14ರಿಂದ 19ರವರೆಗೆ ನಡೆಯಲಿರುವ ಮಹಾ ರುದ್ರಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ರವಿವಾರ ಕೊಡವೂರು ಶಂಕರನಾರಾಯಣ ದೇಗುಲದ ​ವಸಂತ ಮಂಟಪದಲ್ಲಿ  ಜರಗಿತು.    ಅಮಂತ್ರಣ ಪತ್ರಿಕೆಯನ್ನು ​ಉದ್ಯಮಿ ಯಾಗದ ಅಧ್ಯಕ್ಷ ಸಾಧು ಸಾಲ್ಯಾನ್‌ […]

ಧಾರ್ಮಿಕ

ಮೇ 14  – 19 : ಕೊಡವೂರು ಶ್ರೀ ಶಂಕರನಾರಾಯಣ ದೇಗುಲದಲ್ಲಿ ಮಹಾ ರುದ್ರ ಯಾಗ (May 14 – 19: Maha Rudra Yaga at Kodavoor Sri Shankaranarayana Temple)

ಮೇ 14  – 19 : ಕೊಡವೂರು ಶ್ರೀ ಶಂಕರನಾರಾಯಣ ದೇಗುಲದಲ್ಲಿ ಮಹಾ ರುದ್ರ ಯಾಗ  ಉದ್ಯಮಿ ಪ್ರಸಾದ್ ರಾಜ್ ಕಾಂಚನ್ ಆಯೋಜನೆಯಲ್ಲಿ ಲೋಕ ಕಲ್ಯಾಣಾರ್ಥವಾಗಿ ಯಾಗ (Kodavooru) ಕೊಡವೂರು: ಕೊಡವೂರುಮಹತೋಭಾರ ಶ್ರೀ ಶಂಕರನಾರಾಯಣ ದೇಗುಲದಲ್ಲಿ ಮೇ 14  ರಿಂದ ಮೇ 19  ರವರೆಗೆ ಅಪರೂಪದಲ್ಲಿ ಅಪರೂಪದ ಮಹಾ ರುದ್ರಯಾಗ ಸಂಪನ್ನಗೊಳ್ಳಲಿದೆ. ಶ್ರೀ ಶಂಕರನಾರಯಣ ದೇವಸ್ಥಾನದ ಭಕ್ತರಾಗಿರುವ  ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿ, ಲೋಕ ಕಲ್ಯಾಣಾರ್ಥ  ನಾಡಿನ ಜನರ ಸುಭೀಕ್ಷೆಗಾಗಿ ಮಹಾ ರುದ್ರ ಯಾಗ ಹಮ್ಮಿಕೊಳ್ಳಲಾಗಿದೆ.   ಈ […]

ಧಾರ್ಮಿಕ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇಗುಲಕ್ಕೆ ಉಸ್ತುವಾರಿ ಸಚಿವೆ  ಲಕ್ಷ್ಮೀ ಹೆಬ್ಬಾಳ್ಕರ್, ಕುಟುಂಬ ಭೇಟಿ (Minister-in-charge Lakshmi Hebbalkar visits family at Uchila Sri Mahalakshmi Temple)

 ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇಗುಲಕ್ಕೆ ಉಸ್ತುವಾರಿ ಸಚಿವೆ  ಲಕ್ಷ್ಮೀ ಹೆಬ್ಬಾಳ್ಕರ್, ಕುಟುಂಬ ಭೇಟಿ ಸಚಿವೆಯನ್ನು ಸನ್ಮಾನಿಸಿದ ಮೊಗವೀರ ಮಹಾಜನ‌ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್ (Uchila) ಉಚ್ಚಿಲ: ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮ ಕುಟುಂಬ ಸಮೇತ ಸೋಮವಾರ ಸಂಜೆ ಭೇಟಿ ನೀಡಿದರು.   ದೇವಳದ ಅರ್ಚಕ ವೇದಮೂರ್ತಿ ವಿಷ್ಣುಮೂರ್ತಿ ಉಪಾಧ್ಯಾಯ ಮತ್ತು ಗೋಪಿಯವರು ವಿಷೇಶ ಪೂಜೆ ಸಲ್ಲಿಸಿ ಶ್ರೀಮತಿ […]

ಧಾರ್ಮಿಕ

ಕೊಡವೂರು ಶಂಕರನಾರಾಯಣ ದೇವಸ್ಥಾನ: ನೂತನ ಸಮುದಾಯ ಭವನದ ಶಿಲಾನ್ಯಾಸ (Kodavur Sankara Narayan Temple: Foundation stone of new community hall)

ಕೊಡವೂರು ಶಂಕರನಾರಾಯಣ ದೇವಸ್ಥಾನ: ನೂತನ ಸಮುದಾಯ ಭವನದ ಶಿಲಾನ್ಯಾಸ ಶಿಲಾನ್ಯಾಸ ನೆರವೇರಿಸಿದ ಶೀರೂರು ಮಠದ ಶ್ರೀ ವೇದವರ್ಧನತೀರ್ಥ ಸ್ವಾಮೀಜಿ ​ (Malpe) ಮಲ್ಪೆ, ಸೆ. 22: ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ವತಿಯಿಂದ ನಿರ್ಮಾಣಗೊಳ್ಳಲಿರುವ ಸಮುದಾಯ ಭವನದಲ್ಲಿ ಸತ್ಕಾರ್ಯಗಳು ನಿರಂತರ ನಡೆಯುತ್ತಿರಲಿ. ಇಲ್ಲಿ ನಡೆಯುವ ಎಲ್ಲ ಕಾರ್ಯಗಳಿಗೂ, ಸೇವೆ ನೀಡುವವರಿಗೂ ಶ್ರೀ ದೇವರ ಅನುಗ್ರಹ ಪ್ರಾಪ್ತಿಯಾಗಲಿ ಎಂದು ಭಾವೀ ​​ಪರ್ಯಾಯ  ಶೀರೂರು ಮಠದ ಶ್ರೀ ವೇದವರ್ಧನತೀರ್ಥ ಶ್ರೀಪಾದರು ನುಡಿದರು.​     ಅವರು ಸೋಮವಾರ ಕೊಡವೂರು ಶ್ರೀ ಶಂಕರನಾರಾಯಣ […]

PROBLEMS protest

 ಕೋಳಿ ಅಂಕದ ಬಗ್ಗೆ ಕಾಂಗ್ರೆಸ್‌ ಮುಖಂಡ ಪ್ರಸಾದ್‌ ರಾಜ್‌ ಕಾಂಚನ್‌ ಹೇಳಿಕೆ (Congress leader Prasad Raj Kanchan’s statement on the chicken issue)

ತುಳುನಾಡು ಧರ್ಮ ಜಾಗರಣಾ ವೇದಿಕೆ ಕ್ಷಮೆಗೆ ಆಗ್ರಹ (Udupi) ಉಡುಪಿ: ತುಳುನಾಡಿನ ದೈವಾರಾಧನೆಯ ಭಾಗವಾದ ಕೋಳಿ ಅಂಕದ ಆಚರಣೆ ಬಗ್ಗೆ ಕಾಂಗ್ರೆಸ್ ಮುಖಂಡ ಪ್ರಸಾದ್ ಕಾಂಚನ್ ಅವಹೇಳನಕಾರಿ ಹೇಳಿಕೆಯಿಂದ ತುಳುನಾಡಿನ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಬಗ್ಗೆ ತುಳುನಾಡು ಧರ್ಮ ಜಾಗರಣಾ ವೇದಿಕೆ ಬಹಿರಂಗ ಕ್ಷಮೆ ಯಾಚನೆಗೆ ಆಗ್ರಹಿಸಿದೆ. ಶುಕ್ರವಾರ ಉಡುಪಿಯಲ್ಲಿ ಪ್ರತಿಕಾಗೋಷ್ಠಿಯಲ್ಲಿ ಮುಖಂಡರು ಮಾತನಾಡಿದರು. ಕಳೆದ ಮಂಗಳವಾರ ಬ್ರಹ್ಮಾವರದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡ ಪ್ರಸಾದ್ ಕಾಂಚನ್ ಸ್ಥಳೀಯ ಶಾಸಕರನ್ನು ಟೀಕಿಸುವ […]

ಧಾರ್ಮಿಕ ರಾಜಕೀಯ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಮುಜುರಾಯಿ,  ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಭೇಟಿ, ಪ್ರಾರ್ಥನೆ (Mujurai, Transport Minister Ramalinga Reddy visit Uchila Sri Mahalakshmi Temple, pray)

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಮುಜುರಾಯಿ,  ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಭೇಟಿ, ಪ್ರಾರ್ಥನೆ    (Uchila) ಉಚ್ಚಿಲ:  ಮಹಾಜನಸಂಘ ಉಚ್ಚಿಲ ಸಂಚಾಲಿತಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭಾನುವಾರ ಬೆಳಿಗ್ಗೆ ಮುಜುರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದ ಸಚಿವ ರಾಮಲಿಂಗಾ ರೆಡ್ಡಿ, ಇಲ್ಲಿ ನಡೆಯುತ್ತಿರುವ ದಸರಾ ಉತ್ಸವ ಮುಂತಾದ ಧಾರ್ಮಿಕ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.  ಮುಂಬರುವ ದಸರಾ ಉತ್ಸವ ಸೇರಿದಂತೆ ಕ್ಷೇತ್ರದಲ್ಲಿ ನಡೆಯುತ್ತಿರುವ […]

social service

ಉಡುಪಿ: ಪ್ರಸಾದ್ ರಾಜ್ ಕಾಂಚನ್ ಹುಟ್ಟು ಹಬ್ಬ ಪ್ರಯುಕ್ತ ನೇತ್ರದಾನ ಮತ್ತು ನೇತ್ರದಾನ ಮಾಹಿತಿ ಶಿಬಿರ (Udupi: Eye donation and eye donation information camp on the occasion of Prasad Raj Kanchan’s birthday)

ಉಡುಪಿ: ಪ್ರಸಾದ್ ರಾಜ್ ಕಾಂಚನ್ ಹುಟ್ಟು ಹಬ್ಬ ಪ್ರಯುಕ್ತ ನೇತ್ರದಾನ ಮತ್ತು ನೇತ್ರದಾನ ಮಾಹಿತಿ ಶಿಬಿರ  (Udupi) ಉಡುಪಿ: ಕಾಂಗ್ರೆಸ್ ನಾಯಕ ಪ್ರಸಾದ್ ರಾಜ್ ಕಾಂಚನ್ ಹುಟ್ಟು ಹಬ್ಬ ಪ್ರಯುಕ್ತ ಭಾನುವಾರ ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿ ಸೇರಿದಂತೆ ಮೂರು ಕಡೆಗಳಲ್ಲಿ ಬೃಹತ್ ನೇತ್ರದಾನ ಶಿಬಿರ ಹಾಗೂ ನೇತ್ರದಾನ ಮಾಹಿತಿ ಶಿಬಿರವನ್ನು ಅಯೋಜಿಸಲಾಗಿತ್ತು.  ಕಾರ್ಯಕ್ರಮದ ಉದ್ಘಾಟನೆಯನ್ನು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು. ಈ […]

eMedia Kannada  @2025. All Rights Reserved.