ಜಿಲ್ಲಾಡಳಿತ
ತಾಲೂಕು ಆಡಳಿತ
ಮಜೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ, 15ನೇ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆ ವಿಶೇಷ ಗ್ರಾಮ ಸಭೆ (Majoor: Special Gram Sabha on Social Audit of Mahatma Gandhi National Rural Employment Guarantee Scheme, 15th Financial Plan)
ಮಜೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ, 15ನೇ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆ ವಿಶೇಷ ಗ್ರಾಮ ಸಭೆ (Majooru) ಮಜೂರು : ಮಜೂರು ಗ್ರಾಮ ಪಂಚಾಯತಿಯಲ್ಲಿ 2024-25 ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ, 15ನೇ ಹಣಕಾಸು ಯೋಜನೆ ಮತ್ತು ರಾಜ್ಯ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮ ಸಭೆಯು ಮಜೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರುಗಿತು. ಸಭಾದ್ಯಕ್ಷತೆಯನ್ನು ವಲಯ ಅರಣ್ಯ ಅಧಿಕಾರಿ ಶ್ರೀಮತಿ ಅನುಷಾ […]

