Tag: prasadraj kanchan

ಧಾರ್ಮಿಕ ರಾಜಕೀಯ

ಮುಜರಾಯಿ ಸಚಿವ ಕೆ ಎಸ್ ಬಸವoತಪ್ಪ ಕೊಡವೂರು ದೇವಳಕ್ಕೆ ಭೇಟಿ. (Muzrai Minister K.S. Basavanthappa visits the Kodavoor temple.)

ಮುಜರಾಯಿ ಸಚಿವ ಕೆ ಎಸ್ ಬಸವoತಪ್ಪ ಕೊಡವೂರು ದೇವಳಕ್ಕೆ ಭೇಟಿ.  ಸಮುದಾಯ ಭವನದ ಕಾಮಗಾರಿಗೆ ಸರಕಾರದಿಂದ ದೇಣಿಗೆಯ ಭರವಸೆ ನೀಡಿದ ಸಚಿವರು (Kodavooru) ಕೊಡವೂರು: ಇತಿಹಾಸ ಪ್ರಸಿದ್ಧ ಕೊಡವೂರು ಶ್ರೀ ಶಂಕರನಾರಾಯಣ ದೇವಳಕ್ಕೆ ಕರ್ನಾಟಕ ಸರಕಾರದ ಮುಜರಾಯಿ ಸಚಿವ ಮುಜರಾಯಿ ಸಚಿವ ಕೆ ಎಸ್ ಬಸವoತಪ್ಪ ಭೇಟಿ ನೀಡಿ ದೇವರ ದರ್ಶನ ಪಡೆದರು.   ದೇವಳದ ಸಮುದಾಯ ಭವನದ ಕಾಮಗಾರಿಗೆ ಸರಕಾರದಿಂದ ದೇಣಿಗೆ ನೀಡುವ ಭರವಸೆಯನ್ನು ಸಚಿವ   ಕೆ ಎಸ್ ಬಸವoತಪ್ಪ ನೀಡಿದರು.    ಆಡಳಿತ ಮಂಡಳಿ […]

ಧಾರ್ಮಿಕ

ಉಡುಪಿ ಪರ್ಯಾಯ ಶ್ರೀ ಶೀರೂರು ಕೃಷ್ಣ ಮಠಕ್ಕೆ ಅರಣ್ಯ, ಪರಿಸರ, ಪರಿಸರ ಸಚಿವ ಈಶ್ವರ್ ಖಂಡ್ರೆ ಭೇಟಿ (Forest, Environment and Environment Minister Ishwar Khandre visited Udupi Pariya Sri Sheerur Krishna Mutt)

 ಉಡುಪಿ ಪರ್ಯಾಯ ಶ್ರೀ ಶೀರೂರು ಕೃಷ್ಣ ಮಠಕ್ಕೆ ಅರಣ್ಯ, ಪರಿಸರ, ಪರಿಸರ ಸಚಿವ ಈಶ್ವರ್ ಖಂಡ್ರೆ ಭೇಟಿ ಸಚಿವರನ್ನು ಗೌರವಿಸಿದ ಶೀರೂರು ಮಠದ ದಿವಾನರಾದ ಉದಯಕುಮಾರ್ ಸರಳತ್ತಾಯ (Udupi) ಉಡುಪಿ: ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ಸಂದರ್ಭದಲ್ಲಿ ಕರ್ನಾಟಕದ ಅರಣ್ಯ ಪರಿಸರ ಮತ್ತು ಪರಿಸರ ಸಚಿವರಾದ ಈಶ್ವರ್ ಖಂಡ್ರೆಯವರು ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು.   ಈ ಸಂದರ್ಭ ಶೀರೂರು ಮಠದ ದಿವಾನರಾದ ಉದಯಕುಮಾರ್ ಸರಳತ್ತಾಯರವರು ಶ್ರೀ ಕೃಷ್ಣ ಮಠದ […]

ಧಾರ್ಮಿಕ

ಕೊಡವೂರು : ಮಹಾ ರುದ್ರಯಾಗದ ಮಾಹಿತಿ ಕಚೇರಿ ಉದ್ಘಾಟನೆ (Kodavoor: Maha Rudrayaga information office inaugurated)

ಕೊಡವೂರು : ಮಹಾ ರುದ್ರಯಾಗದ ಮಾಹಿತಿ ಕಚೇರಿ ಉದ್ಘಾಟನೆ   ಕಚೇರಿ ಉದ್ಘಾಟಿಸಿದ ಉಡುಪಿ ನಗರ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು (Udupi) ಉಡುಪಿ: ಕೊಡವೂರು ​ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥವಾಗಿ​ ಮೇ ೧೪ರಿಂದ ಮೇ ೨೦ರವರೆಗೆ ನಡೆಯಲಿರುವ  ಮಹಾ ರುದ್ರಯಾಗದ​ ಉದ್ಘಾಟಿಸಿದರು. ಅವರು, ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಳ್ಳುವ ಭಗವದ್ ಭಕ್ತರೆಲ್ಲರ ಬಾಳು ಹಸನಾಗಲಿ ಎಂದು ಮಹಾ ರುದ್ರಯಾಗಕ್ಕೆ ಶುಭ ಹಾರೈಸಿದರು.   ಈ ಸಂದರ್ಭದಲ್ಲಿ ಕೊಡವೂರು ​ಶ್ರೀ ಶಂಕರನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ […]

ಕಾಪು ತಾಲೂಕು ಆಡಳಿತ ಜಿಲ್ಲಾಡಳಿತ ರಾಜಕೀಯ

ಮೂಳೂರು ತೊಟ್ಟಂ ಕಡಲ್ಕೊರೆತಕ್ಕೆ ಪ್ರದೇಶಕ್ಕೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಭೇಟಿ, ಪರಹಾರದ ಭರವಸೆ (Revenue Minister Krishna Byre Gowda visits the area for Mooloor Thottam sea drilling, promises relief)

ಮೂಳೂರು ತೊಟ್ಟಂ ಕಡಲ್ಕೊರೆತಕ್ಕೆ ಪ್ರದೇಶಕ್ಕೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಭೇಟಿ, ಪರಹಾರದ ಭರವಸೆ   (Kaup) ಕಾಪು: ಕಂದಾಯ ಸಚಿವ ಕೃಷ್ಣ ಬೈರೇಗೌಡರವರು ಒಂದು ದಿನದ ಉಡುಪಿ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಆ ಪ್ರಯುಕ್ತ ಬುಧವಾರ ಕಾಪು ತಾಲೂಕು ವ್ಯಾಪ್ತಿಯ ಮೂಳೂರು ತೊಟ್ಟಂ ಕಡಲ್ಕೊರೆತ ಪ್ರದೇಶಕ್ಕೆ ಭೇಟಿ ನೀಡಿದರು.  ಸಚಿವರು ಕಡಲ್ಕೊರೆತದಿಂದ ಉಂಟಾದ ಹಾನಿ ವೀಕ್ಷಣೆ ಮಾಡಿ ಸ್ಥಳೀಯರಿಂದ ಮಾಹಿತಿಯನ್ನು ಪಡೆದು ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ  ಕಡಲ್ಕೊರೆತ ತಡೆಗಟ್ಟುವ ನಿಟ್ಟಿನಲ್ಲಿ ಕಾರ್ಯಯೋಜನೆಗಳ ಬಗ್ಗೆ ಚರ್ಚಿಸಿದರು.  ಕಡಲ್ಕೊರೆತ […]

ಧಾರ್ಮಿಕ ರಾಜಕೀಯ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಭೇಟಿ, ಪ್ರಾರ್ಥನೆ (State Mahila Congress President Soumya Reddy visits Uchila Sri Mahalakshmi Temple, prays)

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಭೇಟಿ, ಪ್ರಾರ್ಥನೆ (Uchila) ಉಚ್ಚಿಲ : ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ, ಮಾಜಿ ಶಾಸಕಿ ಸೌಮ್ಯ ರೆಡ್ಡಿ ಗುರುವಾರ ಭೇಟಿ ನೀಡಿ ಶ್ರೀ ಮಹಾಲಕ್ಷ್ಮೀ ಅಮ್ಮನವರ ದರ್ಶನ ಪಡೆದರು. ದೇವಳದ ಪ್ರಧಾನ ಅರ್ಚಕ ವೇದ ಮೂರ್ತಿ ರಾಘವೇಂದ್ರ ಉಪಾಧ್ಯಾಯರವರು ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ವಿತರಿಸಿದರು.  ಈ ಸಂದರ್ಭದಲ್ಲಿ ದೇವಸ್ಥಾನದ ವತಿಯಿಂದ ಗೌರವಿಸಲಾಯಿತು.  ಈ ಸಂದರ್ಭ […]

ಅಪರಾಧ

ಪ್ರವಾಸಿಗರ ಮೇಲೆ ಉಗ್ರರ ದಾಳಿ ಖಂಡನೀಯ – ಪ್ರಸಾದ್ ರಾಜ್ ಕಾಂಚನ್ (Terrorist attacks on tourists are condemnable – Prasad Raj Kanchan)

ಪ್ರವಾಸಿಗರ ಮೇಲೆ ಉಗ್ರರ ದಾಳಿ ಖಂಡನೀಯ – ಪ್ರಸಾದ್ ರಾಜ್ ಕಾಂಚನ್ (Udupi) ಉಡುಪಿ : ಜಮ್ಮು- ಕಾಶ್ಮೀರದ ಪಹಲ್‌  ಗಾಂನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ಕೃತ್ಯ ಖಂಡನೀಯ ಮತ್ತು ಹೇಯ. ಈ ದಾಳಿಯಲ್ಲಿ ಇಬ್ಬರು ಕರ್ನಾಟಕದವರು ಸೇರಿದಂತೆ 28 ಜನ ಪ್ರವಾಸಿಗರು ಬಲಿಯಾಗಿರುವುದು ಅತೀವ ನೋವು ತಂದಿದೆ. ಉಗ್ರರ ಹೇಯ ಕೃತ್ಯವನ್ನು ಉಡುಪಿ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಕಟುವಾಗಿ ಖಂಡಿಸಿದ್ದಾರೆ.  ಪಹಲ್ಗಾಮ್‌ನಲ್ಲಿ ನಡೆದಿರುವುದು ಕೇವಲ ಉಗ್ರರ ದಾಳಿಯಲ್ಲ. ಅದು ಮನುಷ್ಯತ್ವದ ವಿರುದ್ಧದ […]

social service

ಉಡುಪಿ: ಗಾಂಧಿ ಭಾರತ, ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಬೃಹತ್  ಸಮಾವೇಶ (Udupi : Gandhi Bharat, Jai Bapu, Jai Bheem, Jai Constitution Grand Conference)

ಉಡುಪಿ: ಗಾಂಧಿ ಭಾರತ, ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಬೃಹತ್  ಸಮಾವೇಶ (Udupi) ಉಡುಪಿ: ಉಡುಪಿಯಲ್ಲಿ ಸಮಾನ ಮನಸ್ಕರ ಸಂಘಟನೆ ಹಾಗೂ ಉಡುಪಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಗಾಂಧಿ ಭಾರತ, ಜೈ ಬಾಪು , ಜೈ ಭೀಮ್‌, ಜೈ ಸಂವಿಧಾನ ಬೃಹತ್  ಸಮಾವೇಶವು ನಡೆಯಿತು. ಸಮಾವೇಶಕ್ಕೂ ಮುನ್ನ  ಸಾವಿರಾರು ಕಾರ್ಯಕರ್ತರು ಬೃಹತ್ ಮೆರವಣಿಗೆವ ಮೂಲಕ ಸಾಗಿ ಬಂದರು.  ಸಮಾವೇಶವನ್ನು ಮಾಜಿ‌ ಸಚಿವ ವಿನಯ್ ಕುಮಾರ್ ಸೊರಕೆ ಉದ್ಘಾಟಿಸಿದರು.   ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದ‌ […]

ರಾಜಕೀಯ

ಉಡುಪಿಯಲ್ಲಿ ಕಾಂಗ್ರೆಸ್‌ ಅಲ್ಪಸಂಖ್ಯಾತರ ಘಟಕದ ಸಭೆ ಸಂಪನ್ನ (Congress Minority unit meeting at Udupi)

ಉಡುಪಿಯಲ್ಲಿ ಕಾಂಗ್ರೆಸ್‌ ಅಲ್ಪಸಂಖ್ಯಾತರ ಘಟಕದ ಸಭೆ ಸಂಪನ್ನ (Udupi) ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಸಭೆ  ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆಯಿತು.  ಈ ಸಂಧರ್ಭದಲ್ಲಿ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಶರ್ಫುದ್ದೀನ್ ಶೇಖ್ (Sharfuddin Shekh) ಕಾಂಗ್ರೆಸ್‌ ನಾಯಕರನ್ನು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.  ಉಡುಪಿ – ಚಿಕ್ಕಮಗಳೂರು ಕಾಂಗ್ರೆಸ್‌ ಪಕ್ಷದ ಲೋಕಸಭಾ ಅಭ್ಯರ್ಥಿಯಾದ ಜಯಪ್ರಕಾಶ್ ಹೆಗ್ಡೆ(Udupi – Chikkamagaluru Congress Candidate Jayaprakash Hegde), ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು […]

ರಾಜಕೀಯ

ಬಡಾನಿಡಿಯೂರು ಕಡಲ ತೀರದಲ್ಲಿ ಮಾಜಿ ಶಾಸಕರ ರಿಸಾರ್ಟ್‌: ಆಕ್ಷೇಪ (EX MLA’s Resort on Badanidiyuru : Objection)

  ಬಡಾನಿಡಿಯೂರು ಕಡಲ ತೀರದಲ್ಲಿ ಮಾಜಿ ಶಾಸಕರ ರಿಸಾರ್ಟ್‌: ಆಕ್ಷೇಪ (Udupi) ಉಡುಪಿ, ಮಾ.17:  ಬಡಾನಿಡಿಯೂರು ಕಡಲ ತೀರದಲ್ಲಿ ಮಾಜಿ ಶಾಸಕ ರಘುಪತಿ ಭಟ್ (EX MLA Raghupathi Bhat) ಅಕ್ರಮವಾಗಿ ರೆಸಾರ್ಟ್ ನಿರ್ಮಾಣಕ್ಕೆ ಹುನ್ನಾರ ನಡೆಸುತ್ತಿದ್ದು, ಯಾವುದೇ ಕಾರಣಕ್ಕೂ ಇದಕ್ಕೆ ಅವಕಾಶ ನೀಡದೆ ತೀವ್ರ ಹೋರಾಟ ನಡೆಸಲಾಗುವುದು ಎಂದು ಬಡಾನಿಡಿಯೂರು ಕರಾವಳಿ ಯುವಕ ಮಂಡಲ ಮತ್ತು ಕರಾವಳಿ ಮಹಿಳಾ ಮಂಡಲದ ನೇತೃತ್ವದಲ್ಲಿ ಬಡಾನಿಡಿಯೂರು ಸಮುದ್ರ ತೀರದಲ್ಲಿ ನಡೆದ ಜನಜಾಗೃತಿ ಸಭೆಯಲ್ಲಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.  ಸಭೆಯನ್ನುದ್ದೇಶಿಸಿ ಮಾತನಾಡಿದ […]

eMedia Kannada  @2025. All Rights Reserved.