Tag: prasanna shetty bailuru

ಧಾರ್ಮಿಕ

ಕಾಪು: ರಂಗ ತರಂಗ ಸಂಸ್ಥೆಯ ನೂತನ “ವಿಕ್ರಂ ವೇದ” ನಾಟಕಕ್ಕೆ ಮುಹೂರ್ತ (Kaup: Muhurat for Ranga Taranga’s new play “Vikram Veda”)

ಕಾಪು: ರಂಗ ತರಂಗ ಸಂಸ್ಥೆಯ ನೂತನ “ವಿಕ್ರಂ ವೇದ” ನಾಟಕಕ್ಕೆ ಮುಹೂರ್ತ  ಕಾಪು: ರಂಗ ತರಂಗ ಸಂಸ್ಥೆಯ ನೂತನ “ವಿಕ್ರಂ ವೇದ” ನಾಟಕಕ್ಕೆ ಮುಹೂರ್ತ   ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವರ ಸನ್ನಿಧಿಯಲ್ಲಿ ನಡೆದ ಮುಹೂರ್ತ ಕಾರ್ಯಕ್ರಮ (Kaup) ಕಾಪು: ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವರ ಸನ್ನಿಧಿಯಲ್ಲಿ ಬುಧವಾರ ದಿ. ಲೀಲಾಧರ ಶೆಟ್ಟಿಯವರ ಸಾರಥ್ಯದ ಕಾಪುವಿನ ಖ್ಯಾತ ನಾಟಕ ಸಂಸ್ಥೆ “ರಂಗ ತರಂಗ” ದ 19 ನೇ ಸಾಮಾಜಿಕ, ಹಾಸ್ಯಮಯ “ವಿಕ್ರಂ ವೇದ” ನೂತನ ನಾಟಕಕ್ಕೆ […]

ಶಾಲಾ ಕಾಲೇಜು ಸನ್ಮಾನ, ಅಭಿನಂದನೆ

   ಕಾಪು ದಂಡತೀರ್ಥ: ಪ್ರತಿಭಾ ಅನಾವರಣ ಕಾರ್ಯಕ್ರಮ (Kapu Dandatheertha: Talent Unveiling Programme)   

ಕಾಪು ದಂಡತೀರ್ಥ: ಪ್ರತಿಭಾ ಅನಾವರಣ ಕಾರ್ಯಕ್ರಮ      (Kaup) ಕಾಪು: ಕಾಪು ದಂಡ ದಂಡತೀರ್ಥ ಪದವಿ  ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಾನ್ವೇಷಣ ಕಾರ್ಯಕ್ರಮ ನಡೆಯಿತು. ಸಮಾರಂಭದ ಉದ್ಘಾಟಕರಾಗಿ ರಂಗಭೂಮಿ ಕಲಾವಿದ ಪ್ರಸನ್ನ ಶೆಟ್ಟಿ ಬೈಲೂರು ಭಾಗವಹಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಅವರು ಮಾತನಾಡಿ, ವಿದ್ಯಾರ್ಥಿಗಳು ಪಾಠದ ಜೊತೆಗೆ ಇತರ ಚಟುವಟಿಕೆಗಳಲ್ಲಿ ಭಾಗವಹಿಸಿ ತಮ್ಮ  ಕಲಾ ಪ್ರೌಢಿಮೆಯನ್ನು ಅನಾವರಣಗೊಳಿಸಬೇಕು. ಪ್ರಸ್ತುತ ವಿದ್ಯಾರ್ಥಿ ಸಮೂಹ ದುಶ್ಚಟಗಳಲ್ಲಿ ತೊಡಗಿ ತಮ್ಮ ಸುಂದರ ಭವಿಷ್ಯವನ್ನು ನಾಶಪಡಿಸುತ್ತಿರುವುದು ದುಃಖಕರ. ಹಾಗಾಗಿ ವಿದ್ಯಾರ್ಥಿಗಳು ಆರೋಗ್ಯಪೂರ್ಣ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು […]

ಮನೋರಂಜನೆ

ಕಾಪು ರಂಗ ತರಂಗದ 20 ನೇ ತುಳು ನಾಟಕ “ಶೋಬಾಜಿ”ಗೆ ಮುಹೂರ್ತ (Muhurta for Kaup Ranga Tharanga’s 20th Tulu drama “Shobaji”.

ಕಾಪು ರಂಗ ತರಂಗದ 20 ನೇ ತುಳು ನಾಟಕ “ಶೋಬಾಜಿ”ಗೆ ಮುಹೂರ್ತ (Kaup) ಕಾಪು, ಜು. 13 : ಕಾಪುವಿನ ಖ್ಯಾತ ನಾಟಕ ತಂಡ ರಂಗತರಂಗದ 20 ನೇ ತುಳು ನಾಟಕ, “ಶೋಬಾಜಿ” ನಾಟಕದ ಕೃತಿ ಮುಹೂರ್ತ ಭಾನುವಾರ ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ನೆರವೇರಿತು.   ದೇವಸ್ಥಾನದ ಅರ್ಚಕ ವೇದ ಮೂರ್ತಿ ಜನಾರ್ದನ ತಂತ್ರಿಯವರು ಕೃತಿಗೆ ಪೂಜೆ ನೆರವೇರಿಸಿ, ಸಮಾರಂಭವನ್ನು ಉದ್ಘಾಟಿಸಿದರು.   ಈ ಸಂದರ್ಭ ನಡೆದ ಕಿರು ಸಮಾರಂಭದಲ್ಲಿ ಅರ್ಚಕ ಜನಾರ್ದನ ತಂತ್ರಿ […]

ನಿಧನ

ಇಹ ಲೋಕ ತ್ಯಜಿಸಿದ ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ (Rakesh Poojary of comedy Khiladi fame passes away)

ಇಹ ಲೋಕ ತ್ಯಜಿಸಿದ ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ಉಡುಪಿ : ಝೀ ಕನ್ನಡ ವಾಹಿನಿಯ ಕಾಮಿಡಿ ಕಿಲಾಡಿ ಸೀಸನ್ 3ರ ವಿನ್ನರ್ ಉಡುಪಿಯ ರಾಕೇಶ್ ಪೂಜಾರಿ ನಿಧನರಾಗಿದ್ದಾರೆ. ತನ್ನ ಹಾಸ್ಯದ ಮೂಲಕ ಕರುನಾಡ ಮನಗೆದ್ದ ಕಲಾವಿದ, ಕಿರುತೆರೆ, ಸಿನಿಮಾ ಲೋಕದಲ್ಲೂ ಛಾಪು ಮೂಡಿಸಿದ್ದ ರಾಕೇಶ್ ಪೂಜಾರಿ(33) ಸೋಮವಾರ ಮುಂಜಾವಿನ ವೇಳೆಗೆ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಕಾರ್ಕಳದಲ್ಲಿ ಮೆಹಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಂದರ್ಭ ಹಠಾತ್ ಹೃದಯಾಘಾತವಾಗಿದೆ. ಕೂಡಲೇ ಆಸ್ಪತ್ರೆಗೆ ದಾಖಲು ಮಾಡಿದರೂ ಚಿಕಿತ್ಸೆ ಫಲಿಸದೆ […]

ಮನೋರಂಜನೆ

ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ತುಳು ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ (The Shooting of the second face of the Tulu Movie “Jai”, Directed by Roopesh Shetty)

ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ತುಳು ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ (Mangaluru) ಮಂಗಳೂರು: ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ಜೈ ತುಳು ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯಗೊಂಡಿದೆ. ಇನ್ನು ಮೂರನೇ ಹಂತದ ಚಿತ್ರೀಕರಣ ಜನವರಿಯಲ್ಲಿ ನಡೆಯಲಿದೆ. “ಜೈ” ಸಿನಿಮಾ ತುಳುವಿನಲ್ಲಿ ಬಿಗ್ ಬಜೆಟ್  ಸಿನಿಮಾ ಆಗಿದ್ದು, ಸಿನಿಮಾಕ್ಕೆ ಮಂಗಳೂರನ್ನು ಕೇಂದ್ರೀಕರಿಸಿ ವಿವಿಧ ಪ್ರದೇಶಗಳಲ್ಲಿ ಚಿತ್ರೀಕರಣ ನಡೆದಿದೆ. ಮುಖ್ಯವಾಗಿ ಕುತ್ತಾರ್, ದಂಬೇಲ್, ಮರಕಡ, ಶೂಲಿನ್ ಪ್ಯಾಲೇಸ್ ಮರವೂರು, ಬೊಂದೇಲ್ ಪಣಂಬೂರು, […]

ಮನೋರಂಜನೆ

 ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ತುಳು ಸಿನಿಮಾಕ್ಕೆ ಮುಹೂರ್ತ (Muhurtha fo Tulu Cinema “Jai”, Directed by Roopesh Shetty)

ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ತುಳು ಸಿನಿಮಾಕ್ಕೆ ಮುಹೂರ್ತ  ಒಂದೇ ಹಂತದಲ್ಲಿ ಚಿತ್ರೀಕರಣ : ರೂಪೇಶ್ ಶೆಟ್ಟಿ (Mangaluru) ಮಂಗಳೂರು: ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ಜೈ ತುಳು ಸಿನಿಮಾದ ಮುಹೂರ್ತ ಸಮಾರಂಭ ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯಿತು. ಶರವು ರಾಘವೇಂದ್ರ ಶಾಸ್ತ್ರೀ ಕ್ಲಾಪ್ ಮಾಡಿ ಸಿನಿಮಾಕ್ಕೆ ಶುಭ ಹಾರೈಸಿದರು.   ಸಮಾರಂಭದಲ್ಲಿ ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ್, ತಾರಾನಾಥ ಶೆಟ್ಟಿ ಬೋಳಾರ್, ಮಂಜುನಾಥ ಅತ್ತಾವರ, ಬಾಳ ಜಗನ್ನಾಥ ಶೆಟ್ಟಿ, ನವೀನ್ ಶೆಟ್ಟಿ […]

ಮನೋರಂಜನೆ ವಿಡಿಯೋ

ಕಾಪು : ರಂಗ ತರಂಗ ತಂಡದ 18ನೇ ನಾಟಕ  “ಕುಟ್ಯಣ್ಣನ ಕುಟುಂಬ” ಕ್ಕೆ ಮುಹೂರ್ತ (Kaup : 18th Drama “Kutyanna na KutuMba” by Ranga Taranga Team)

ಕಾಪು : ರಂಗ ತರಂಗ ತಂಡದ 18ನೇ ನಾಟಕ  “ಕುಟ್ಯಣ್ಣನ ಕುಟುಂಬ” ಕ್ಕೆ  ಮುಹೂರ್ತ (Kaup) ಕಾಪು: ಸಮಾಜ ರತ್ನ ದಿ. ಲೀಲಾಧರ ಶೆಟ್ಟಿ   ಸಾರಥ್ಯದ  ಕಾಪುವಿನ ಖ್ಯಾತ ನಾಟಕ ತಂಡ ರಂಗ ತರಂಗದಿಂದ ನೂತನ 18ನೇ ನಾಟಕ ಕುಟ್ಯಣ್ಣನ ಕುಟುಂಬ  ಇದರ ಶುಭ ಮುಹೂರ್ತ ಕಾಪು  ಶ್ರೀ ಲಕ್ಷ್ಮಿ ಜನಾರ್ಧನ ದೇವಸ್ಥಾನದಲ್ಲಿ ನೆರವೇರಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಕಾಪು ಶಾಕ ಗುರ್ಮೆ ಸುರೇಶ್ಶೆಟ್ಟಿ ಮಾತನಾಡಿ, ದಕ್ಷಿಣ ಕನ್ನಡ ಮತ್ತು  ಉಡುಪಿ ಜಿಲ್ಲೆಗಳಲ್ಲಿ ಅನೇಕ ನಾಟಕ ತಂಡಗಳು ನಾಟಕ […]

ಮನೋರಂಜನೆ

ಸೆ.10 : ಉಡುಪಿಯ ಕಲ್ಪನಾ ಚಿತ್ರಮಂದಿರದಲ್ಲಿ “ಮಿಡ್ಲ್ ಕ್ಲಾಸ್ ಫ್ಯಾಮಿಲಿ” ತುಳು ಸಿನಿಮಾದ ಹಾಡು ಬಿಡುಗಡೆ (Sep. 10 : “Middle class family” Tulu movie song release at Udupi Kalpana Cinema)

ಸೆ.10 : ಉಡುಪಿಯ ಕಲ್ಪನಾ ಚಿತ್ರಮಂದಿರದಲ್ಲಿ “ಮಿಡ್ಲ್ ಕ್ಲಾಸ್ ಫ್ಯಾಮಿಲಿ” ತುಳು ಸಿನಿಮಾದ ಹಾಡು ಬಿಡುಗಡೆ (Mangaluru) ಮಂಗಳೂರು: ವೈಭವ್ ಫ್ಲಿಕ್ಸ್ ಮತ್ತು ಮ್ಯಾಂಗೋ ಪಿಕಲ್ ಎಂಟರ್ಟೈನ್ಮೆಂಟ್ ಅರ್ಪಿಸುವ, ಎಚ್.ಪಿ.ಆರ್ ಫಿಲ್ಮ್ಸ್- ಹರಿಪ್ರಸಾದ್ ರೈ ಯವರ ಸಹಯೋಗದಲ್ಲಿ  ಆನಂದ ಕುಂಪಲ ರವರ ನಿರ್ಮಾಣ ಹಾಗೂ ರಾಹುಲ್ ಅಮೀನ್ ನಿರ್ದೇಶನದಲ್ಲಿ ತಯಾರಾದ ‘ಮಿಡ್ಲ್ ಕ್ಲಾಸ್ ಫ್ಯಾಮಿಲಿ’ ತುಳು ಸಿನಿಮಾದ ವೀಡಿಯೋ ಹಾಡು ಸೆಪ್ಟಂಬರ್ 10 ರ ಮಂಗಳವಾರ ಸಂಜೆ 4 ಗಂಟೆಗೆ ಉಡುಪಿಯ ಕಲ್ಪನಾ ಚಿತ್ರ ಮಂದಿರದಲ್ಲಿ   ವಿಜೃಂಭಣೆಯಿಂದ […]

ವಿಡಿಯೋ

ಕಾಪು-ಕರಂದಾಡಿ ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆ ಪ್ರಾರಂಭೋತ್ಸವ (Kaup Karandadi Kannada School reopen)

ಕಾಪು-ಕರಂದಾಡಿ ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆ ಪ್ರಾರಂಭೋತ್ಸವ ಮೇಕ್ ಸಮ್ ವನ್ ಸ್ಮೈಲ್ ಹೆಲ್ಪಿಂಗ್ ಹ್ಯಾಂಡ್ ತಂಡದ ನವೀಕರಣ ಯೋಜನೆಗಳ ಹಸ್ತಾಂತರ  (Kaup) ಕಾಪು : ಮೇಕ್ ಸಮ್ ವನ್ ಸ್ಮೈಲ್ ಹೆಲ್ಪಿಂಗ್ ಹ್ಯಾಂಡ್ ಇವರ ಸಹಯೋಗದೊಂದಿಗೆ ಕರಂದಾಡಿ ಶ್ರೀ ರಾಮ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೈಗೆತ್ತಿಕೊಳ್ಳಲಾಗಿದ್ದ ಸುಮಾರು 4.5 ಲಕ್ಷ ರೂ. ವೆಚ್ಚದ ನವೀಕರಣ ಕಾಮಗಾರಿಗಳನ್ನು  ಉದ್ಘಾಟಿಸಿ, ಹಸ್ತಾಂತರಿಸಲಾಯಿತು.  ಕರಂದಾಡಿ ಶಾಲೆಯ ಶಿಕ್ಷಕ ರಕ್ಷಕ ಸಂಘದ ರವಿರಾಜ್ ಶೆಟ್ಟಿ ಪಂಜಿತ್ತೂರು ಗುತ್ತು ಕಾರ್ಯಕ್ರಮದ […]

ಮನೋರಂಜನೆ

“ಗಬ್ಬರ್ ಸಿಂಗ್” ತುಳು ಸಿನಿಮಾ ಮಾಚ್೯ 22 ರಂದು  ತೆರೆಗೆ (Gabbar Singh tulu cinema release on march 24)

“ಗಬ್ಬರ್ ಸಿಂಗ್” ತುಳು ಸಿನಿಮಾ ಮಾಚ್೯ 22 ರಂದು  ತೆರೆಗೆ ಮಂಗಳೂರು: ಟೈಟಲ್, ಪೋಸ್ಟರ್  ನಿಂದಲೇ ಕುತೂಹಲ ಕೆರಳಿಸಿರೋ “ಗಬ್ಬರ್ ಸಿಂಗ್” ತುಳು ಚಲನಚಿತ್ರ ಮಾಚ್೯ 22  ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ ಎಂದು  ಚಿತ್ರದ ನಿರ್ಮಾಪಕ ಸತೀಶ್ ಪೂಜಾರಿ ಬಾರ್ಕೂರು (Sathish Poojaru Barkuru) ತಿಳಿಸಿದ್ದಾರೆ.   ಮುತ್ತು ಗೋಪಾಲ್ ಫಿಲ್ಮ್ಸ್ ಬಾರ್ಕೂರು ಲಾಂಛನದಲ್ಲಿ ತಯಾರಾದ ಗಬ್ಬರ್ ಸಿಂಗ್ ಸಿನಿಮಾಕ್ಕೆ ಸುರತ್ಕಲ್, ಚಿತ್ರಾಪುರ, ಬೈಕಂಪಾಡಿ ಮೊದಲಾದ ಪ್ರದೇಶಗಳಲ್ಲಿ ಸಿನಿಮಾಕ್ಕೆ ಮೂರು ಹಂತಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ.   ನಾಯಕ […]

eMedia Kannada  @2025. All Rights Reserved.