Tag: prateek bayal

ಜಿಲ್ಲಾಡಳಿತ ತಾಲೂಕು ಆಡಳಿತ

 ಉದ್ಯಾವರ, ಕುರ್ಕಾಲು, ಶಿರ್ವ ವ್ಯಾಪ್ತಿಯಲ್ಲಿ 7.5 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ (Hudali puja for road works worth Rs 7.5 crore in Udyavar, Kurkalu and Shirva limits)

ಉದ್ಯಾವರ, ಕುರ್ಕಾಲು, ಶಿರ್ವ ವ್ಯಾಪ್ತಿಯಲ್ಲಿ 7.5 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ಗುದ್ದಲಿ ಪೂಜೆ ನೆರವೇರಿಸಿದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Kaup) ಕಾಪು : ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಉದ್ಯಾವರ – ಕುರ್ಕಾಲು – ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಕಾಮಗಾರಿಗೆ 2.5 ಕೋಟಿ ರೂಪಾಯಿಯಂತೆ ಒಟ್ಟು 7.5 ಕೋಟಿ ರೂಪಾಯಿ ಅನುದಾನ ಮಂಜೂರಾಗಿದ್ದು, ಇದರ ಗುದ್ದಲಿ ಪೂಜೆಯನ್ನು ಶನಿವಾರ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ […]

social service ಸಂಘ, ಸಂಸ್ಥೆಗಳು

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ (Udupi Dist̤ Working Journalists Association got Udupi Dist. Rajyothsava award)

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ (Udupi) ಉಡುಪಿ, ನ.01 : 25 ವರ್ಷಗಳನ್ನು ಪೂರೈಸಿ ರಜತ ಮಹೋತ್ಸವ ಸಂಭ್ರಮದಲ್ಲಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಈ ಬಾರಿಯ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಶುಕ್ರವಾರ ಪ್ರದಾನ ಮಾಡಲಾಯಿತು.  ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಹಾಗೂ […]

Mansoon PROBLEMS ವಿಡಿಯೋ

ಪಡುಬಿದ್ರಿ : ನಡಿಪಟ್ಣ ಕಡಲ್ಕೊರೆತ ಪ್ರದೇಶಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ, ಜಿಲ್ಲಾಧಿಕಾರಿ ಭೇಟಿ (Padubidri : Udupi Dist Minister, Udupi DC visit Kadalkoreta area)

ಪಡುಬಿದ್ರಿ : ನಡಿಪಟ್ಣ ಕಡಲ್ಕೊರೆತ ಪ್ರದೇಶಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ, ಜಿಲ್ಲಾಧಿಕಾರಿ ಭೇಟಿ (Padubidri) ಪಡುಬಿದ್ರಿ : ಇಲ್ಲಿನ ನಡಿಪಟ್ಣ ಕಡಲ್ಕೊರೆತ ಪ್ರದೇಶಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷೀ ಹೆಬ್ಬಾಳ್ಕರ್ ಮತ್ತು ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿಯವರು ಭಾನುವಾರ ಭೇಟಿ ನೀಡಿ ಪರಿಶೀಲಿಸಿದರು.  ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌, ಈಗಾಗಲೇ 478 ಕೋಟಿಯ ಪ್ರಸ್ತಾವನೆಯನ್ನು ಕೇಂದ್ರ ಸರಕಾರಕ್ಕೆ ಸಲ್ಲಿಸಲಾಗಿದೆ. ರಾಜ್ಯದ 3,100 ಕಿ.ಮೀ. ಕರಾವಳಿ ತೀರದಲ್ಲಿ ಉಡುಪಿ ಜಲ್ಲೆಯಲ್ಲಿಯೇ […]

PROBLEMS

ಉಡುಪಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಅಗತ್ಯ ಕ್ರಮ: ಜಿಲ್ಲಾಧಿಕಾರಿ (Necessary action for supply for Drinking water in Udupi Disricts : DC)

ಉಡುಪಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಅಗತ್ಯ ಕ್ರಮ: ಜಿಲ್ಲಾಧಿಕಾರಿ ಉಡುಪಿ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ (Udupi) ಉಡುಪಿ, ಮೇ 17: ಉಡುಪಿ ಜಿಲ್ಲೆಯ ಕೆಲವು ಗ್ರಾಪಂ ಹಾಗೂ ಉಡುಪಿ ಮತ್ತು ಬೈಂದೂರು ಸ್ಥಳೀಯಾಡಳಿತ ವ್ಯಾಪ್ತಿಯ ಕೆಲವು ಕಡೆ ಈ ಬಾರಿ ನೀರಿನ ಸಮಸ್ಯೆ ತಲೆದೋರಿದ್ದು, ಅಲ್ಲಿಗೆ ನೀರು ಪೂರೈಕೆಗೆ ಅಗತ್ಯ ಕ್ರಮಗಳನ್ನು ತೆಗೆದು ಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ತಿಳಿಸಿದ್ದಾರೆ.  ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ […]

eMedia Kannada  @2025. All Rights Reserved.