ಮಕ್ಕಳು ಯಕ್ಷಗಾನದತ್ತ ಆಕರ್ಷಿಸುತ್ತಿರುವುದು ಒಳ್ಳೆಯ ಬೆಳವಣಿಗೆ : ನೃತ್ಯ ವಿದುಷಿ ಪ್ರತಿಭಾ ಎಲ್ ಸಾಮಗ (Children being attracted to Yakshagana is a good development: Dancer Pratibha L. Samaga
ಮಕ್ಕಳು ಯಕ್ಷಗಾನದತ್ತ ಆಕರ್ಷಿಸುತ್ತಿರುವುದು ಒಳ್ಳೆಯ ಬೆಳವಣಿಗೆ : ನೃತ್ಯ ವಿದುಷಿ ಪ್ರತಿಭಾ ಎಲ್ ಸಾಮಗ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕೇಂದ್ರೀಯ ಮಹಿಳಾ ಘಟಕದ 8 ನೇ ವಾರ್ಷಿಕೋತ್ಸವ (Surathkal) ಸುರತ್ಕಲ್ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಕೇಂದ್ರೀಯ ಘಟಕ ಮಂಗಳೂರು ಇದರ 8 ನೇ ವಾರ್ಷಿಕೋತ್ಸವ ಬಂಟರ ಭವನದಲ್ಲಿ ನಡೆಯಿತು. ಶಕುಂತಳಾ ರಮಾನಂದ ಭಟ್, ಚಂದ್ರಕಲಾ ಬಾಲಕೃಷ್ಣ ಶೆಟ್ಟಿ, ಭಾರತಿ ಗಂಗಾಧರ್, ಮಮತ ಹೆಗ್ಡೆ, ಸತ್ಯವತಿ ಡಿ ಶೆಟ್ಟಿ ದೀಪ ಪ್ರಜ್ವಲನೆಗೈದರು. ಸಂಜೆ […]



