ಶಾಲಾ ಕಾಲೇಜು
ಎರ್ಮಾಳು ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎರ್ಮಾಳು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ
ಎರ್ಮಾಳು ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎರ್ಮಾಳು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ. ಉಡುಪಿ: ಎರ್ಮಾಳು ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಗೆ ಎರ್ಮಾಳು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ನಡೆಯಿತು ಪ್ರತಿಭಾ ಕಾರಂಜಿಯನ್ನು ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಎಲ್ಲದಡಿ ಉದ್ಘಾಟಿಸಿದರು. ಈ ಸಂದರ್ಭ ಅವರು ಮಾತನಾಡಿ, ಮಕ್ಕಳ ಪ್ರತಿಭೆಯನ್ನು ಹೊರ ಸೂಸಲು ಸರಕಾರವು ಉತ್ತಮ ಅವಕಾಶ ನೀಡಿದೆ. ವಿದ್ಯಾರ್ಥಿಗಳು ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತೆಂಕ […]

