ಡಾ. ಬಿ.ಆರ್ ಅಂಬೇಡ್ಕರ್‌ರವರ 68 ನೇ ಪರಿನಿರ್ವಾಣ : ಉಡುಪಿ ಜಿಲ್ಲಾಧಿಕಾರಿಯವರಿಂದ ಪುತ್ಥಳಿಗೆ ಮಾಲಾರ್ಪಣೆ (Dr BR Ambedkars’s 68th death anniversary : Udupi DC garlands the statue)
ಡಾ. ಬಿ.ಆರ್ ಅಂಬೇಡ್ಕರ್‌ರವರ 68 ನೇ ಪರಿನಿರ್ವಾಣ : ಉಡುಪಿ ಜಿಲ್ಲಾಧಿಕಾರಿಯವರಿಂದ ಪುತ್ಥಳಿಗೆ ಮಾಲಾರ್ಪಣೆ (Udupi) ಉಡುಪಿ: ಡಾ. ಬಿ.ಆರ್ ಅಂಬೇಡ್ಕರ್ ಅವರ 68 ನೇ ಮಹಾ ಪರಿನಿರ್ವಾಣ ದಿನಾಚರಣೆ ಅಂಗವಾಗಿ, ಶುಕ್ರವಾರ ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಸಂಕರ್ಣದ ಆವರಣದ ಮುಂಭಾಗದಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಅವರ ಪುತ್ಥಳಿಗೆ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ ಮಾಲಾರ್ಪಣೆ ಗೈದರು. ಈ ಸಂಧರ್ಭ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ […]