Tag: pravin bhoja shetty

CONGARTULATIONS ಸಂಘ, ಸಂಸ್ಥೆಗಳು

ಪುಣೆ : ಡಾ. ಕೆ ಪ್ರಕಾಶ್ ಶೆಟ್ಟಿಯವರಿಗೆ ‘’ಬಂಟ ಛತ್ರಪತಿ’ ಬಿರುದು ಪ್ರದಾನ (Pune: Dr. K Prakash Shetty conferred with the title of ‘Banta Chhatrapati’)

ಪುಣೆ : ಡಾ. ಕೆ ಪ್ರಕಾಶ್ ಶೆಟ್ಟಿಯವರಿಗೆ ‘’ಬಂಟ ಛತ್ರಪತಿ’ ಬಿರುದು ಪ್ರದಾನ (Pune) ಪುಣೆ : ಪುಣೆ ಬಂಟರ ಸಂಘದ ಸುವರ್ಣ ಮಹೋತ್ಸವದ ಸಂಭ್ರಮದ ಪ್ರಯುಕ್ತ ಪುಣೆ ಬಂಟರ ಸಂಘದ ಓಣಿ ಮಜಲು ಜಗನ್ನಾಥ್ ಶೆಟ್ಟಿ ಸಾಂಸ್ಕ್ರತಿಕ ಭವನದ ಲತಾ ಸುಧೀರ್ ಶೆಟ್ಟಿ ಆಡಿಟೋರಿಯಂನ ಆಶಾ ಪ್ರಕಾಶ್ ಶೆಟ್ಟಿ ಸುವರ್ಣ ಮಹೋತ್ಸವ ವೇದಿಕೆಯಲ್ಲಿ  ಜರಗಿತು. ಪುಣೆಯಲ್ಲಿ ಬಂಟರ ಹಬ್ಬವಾಗಿ ದಿನಪೂರ್ತಿ ನಡೆದ ಈ ಕಾರ್ಯಕ್ರಮದಲ್ಲಿ ಬೆಂಗಳೂರು ಎಂ.ಅರ್.ಜಿ ಗ್ರೂಪ್ ನ ಸಿಎಂಡಿ, ಬಂಟ ಸಮಾಜದ ಮೇರು […]

ಕ್ರೀಡೆ ವಿಡಿಯೋ ಸಂಘ, ಸಂಸ್ಥೆಗಳು

ಪಡುಬಿದ್ರಿಯಲ್ಲಿ ಅಂತ‌ರ್ ರಾಜ್ಯ ಬಂಟ ಕ್ರೀಡೋತ್ಸವ ಎಂ ಆರ್ ಜಿ ಟ್ರೋಫಿ 2024 ಚಾಲನೆ (Inter-state sports festival MRG Trophy 2024 launched in Padubidri)

ಪಡುಬಿದ್ರಿಯಲ್ಲಿ ಅಂತ‌ರ್ ರಾಜ್ಯ ಬಂಟ ಕ್ರೀಡೋತ್ಸವ ಎಂ ಆರ್ ಜಿ ಟ್ರೋಫಿ 2024 ಚಾಲನೆ   ಕ್ರೀಡಾಕೂಟದಿಂದ ಸೌಹಾರ್ದತೆ, ವಿಶ್ವಾಸ, ಸಮಾನತೆ : ವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ.ಖಾದರ್   (Padubidri) ಪಡುಬಿದ್ರಿ : ಕ್ರೀಡಾಕೂಟದಿಂದ ಸೌಹಾರ್ದತೆ, ವಿಶ್ವಾಸ, ಸಮಾನತೆ ಮೂಡುತ್ತದೆ. ಬಂಟ ಸಮಾಜಕ್ಕೆ ಸಮಾಜದ ನೇತೃತ್ವ ವಹಿಸುವ ವಿಶೇಷ ಶಕ್ತಿಯಿದೆ. ಇಂತಹ ಅವಕಾಶಗಳ ಮೂಲಕ ಮತ್ತಷ್ಟು ಕಾರ್ಯಗಳಾಗಲಿ ಎಂದು ಕರ್ನಾಟಕ ವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ. ಖಾದರ್ ಹೇಳಿದರು.  ಅವರು ಭಾನುವಾರ ಪಡುಬಿದ್ರಿ ಬಂಟರ ಸಂಘದ ವತಿಯಿಂದ ಪಡುಬಿದ್ರಿ ಬಂಟರ ಭವನದ […]

ನಿಧನ

ಎಳತ್ತೂರು ಜತ್ತಬೆಟ್ಟು ನಿವಾಸಿ ವನಜಾಕ್ಷಿ ಬಿ ಶೆಟ್ಟಿ ನಿಧನ (Elatturu Jattabettu Vanajakshi B Shetty passes away)

ಎಳತ್ತೂರು ಜತ್ತಬೆಟ್ಟು ನಿವಾಸಿ ವನಜಾಕ್ಷಿ ಬಿ ಶೆಟ್ಟಿ ನಿಧನ  (Moolki) ಮುಲ್ಕಿ: ಇಲ್ಲಿಗೆ ಸಮೀಪದ ಎಳತ್ತೂರು ಜತ್ತಬೆಟ್ಟು ನಿವಾಸಿ ವನಜಾಕ್ಷಿ ಬಿ ಶೆಟ್ಟಿ (75) ಸೋಮವಾರ ನಿಧನರಾದರು. ಅವರು  ಪುತ್ರ ರವಿರಾಜ್ ಶೆಟ್ಟಿ ಜತ್ತಬೆಟ್ಟು ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಅವರು ಪರೋಪಕಾರಿಯಾಗಿ ಜನಾನುರಾಗಿಯಾಗಿದ್ದರು. ಅವರ ನಿಧನಕ್ಕೆ ಬೆಂಗಳೂರಿನ ಆಧ್ಯಾತ್ಮಿಕ ವಿಶ್ವ ಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ, ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತ ಅರಸರು, ಜಾಗತಿಕ ಬಂಟರ ಸಂಘದ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, […]

ವ್ಯವಹಾರ ಸಂಘ, ಸಂಸ್ಥೆಗಳು

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ; “ಮೆಟ್ರೋ ಮ್ಯಾನ್” ಆಫ್ ಇಂಡಿಯಾ ಪದ್ಮವಿಭೂಷಣ ಡಾ. ಇ. ಶ್ರೀಧರನ್ ಗೆ ಜಾರ್ಜ್ ಫೆರ್ನಾಂಡಿಸ್ ಸಂಸ್ಮರಣಾ ರಾಷ್ಟ್ರೀಯ ಪ್ರಶಸ್ತಿ ಪ್ರದಾನ (Jayashreekrishna Parisara Premi Samiti (NGO); George Fernandes Memorial National Award conferred to

“Metro Man” of India, Padmavibhushan Dr. E. Sreedharan) Dr. E. Shreedharan made George Fernandes’s dream come true – Tonse Jayakrishna A. Shetty ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ; “ಮೆಟ್ರೋ ಮ್ಯಾನ್” ಆಫ್ ಇಂಡಿಯಾ ಪದ್ಮವಿಭೂಷಣ ಡಾ. ಇ. ಶ್ರೀಧರನ್ ಗೆ ಜಾರ್ಜ್ ಫೆರ್ನಾಂಡಿಸ್ ಸಂಸ್ಮರಣಾ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಜಾರ್ಜ್ ಫೆರ್ನಾಂಡಿಸ್ ಕನಸನ್ನು ನನಸಾಗಿಸಿದವರು ಡಾ. ಇ. ಶ್ರೀಧರನ್ – ತೋನ್ಸೆ ಜಯಕೃಷ್ಣ ಎ.ಶೆಟ್ಟಿ  (Mumbai) ಮುಂಬಯಿ: ಜಾರ್ಜ್ […]

eMedia Kannada  @2025. All Rights Reserved.