social service
ಕೃಷಿ
ಶಾಲಾ ಕಾಲೇಜು
ಸಂಘ, ಸಂಸ್ಥೆಗಳು
ಕಾಪು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋಜನೆ ; ಕಳತ್ತೂರು ಅಯ್ಯಣ್ಣ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ (Kaup Sri Kshetra Dharmasthala Gramabhivruddi Yojana; Environmental awareness information at Kalathur Ayyanna School)
ಕಾಪು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋಜನೆ ; ಕಳತ್ತೂರು ಅಯ್ಯಣ್ಣ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ (Kaup) ಕಾಪು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಕಾಪು ತಾಲೂಕು ವತಿಯಿಂದ ಪಡು ಕಳತ್ತೂರು ಶ್ರೀ ಅಯ್ಯಣ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ ನೆರವೇರಿತು. ಶಾಲಾ ಸಂಚಾಲಕ ಪ್ರವೀಣ್ ಗುರ್ಮೆ ಮಾತನಾಡಿ, ಸುತ್ತಮುತ್ತಲಿನ ಪರಿಸರವನ್ನು ನಾವು ಕಾಪಾಡಿಕೊಂಡು ಬಂದಲ್ಲಿ ಮಾತ್ರ ಪರಿಸರದ ಅರಿವು ಮೂಡಲು ಸಾಧ್ಯ. ಮರಗಿಡ ಗಳನ್ನೂ ಬೆಳೆಸುವುದು, […]

