PROBLEMS
ಕರಾವಳಿ ಭಾಗದಲ್ಲಿ ಕೆಲವೇ ವರ್ಷಗಳಲ್ಲಿ ಶೇ.90ರಷ್ಟು ಕನ್ನಡ ಶಾಲೆಗಳು ಮುಚ್ಚುತ್ತವೆ- ಮುರಲಿ ಕಡೆಕಾರ್ ಕಳವಳ (90% of Kannada schools in the coastal region will close in a few years – Murali Kadekar worries)
ಕರಾವಳಿ ಭಾಗದಲ್ಲಿ ಕೆಲವೇ ವರ್ಷಗಳಲ್ಲಿ ಶೇ.90ರಷ್ಟು ಕನ್ನಡ ಶಾಲೆಗಳು ಮುಚ್ಚುತ್ತವೆ– ಮುರಲಿ ಕಡೆಕಾರ್ ಕಳವಳ (Udupi) ಉಡುಪಿ: ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನಾಚರಣೆಯ ಪ್ರಯುಕ್ತ ಭಾರತ- ಭಾರತಿ ಟ್ರಸ್ಟ್ ಉಡುಪಿ ಇದರ ವತಿಯಿಂದ “ಏಕ್ ಭಾರತ್- ಶ್ರೇಷ್ಠ್ ಭಾರತ್ ಹಾಗೂ ಯುಗಾದಿ ಹಬ್ಬದ ಆಚರಣೆ” ಕಾರ್ಯಕ್ರಮ ಉಡುಪಿ ಕುಂಜಿಬೆಟ್ಟುವಿನ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿ ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಲಿ ಕಡೆಕಾರ್ ಮಾತನಾಡಿ, ಬ್ರಿಟಿಷರು ಬಿಟ್ಟು ಹೋದ ಮೆಕಾಲೆ ಶಿಕ್ಷಣ […]

