Tag: President Raisi

ಅಪಘಾತ

ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ (Iran helicopter crash : President Raisi, FM Amirabdollahian die)

ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಇರಾನ್:‌ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ವಿದೇಶಾಂಗ ಸಚಿವ ಹುಸೇನ್‌ ಅಮೀರ್ ಅಬ್ದುಲ್ಲಾಹಿ ಇದ್ದ ಹೆಲಿಕಾಪ್ಟರ್‌ ಭಾನುವಾರ ರಾತ್ರಿ ಪತನವಾಗಿತ್ತು. ಆದರೆ ಹೆಲಿಕಾಪ್ಟರ್‌ನಲ್ಲಿದ್ದವರ ಸ್ಥಿತಿ ಏನಾಗಿದೆ ಎಂಬ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ. ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ವಿದೇಶಾಂಗ ಸಚಿವ ಹುಸೇನ್‌ ಅಮೀರ್ ಅಬ್ದುಲ್ಲಾಹಿ ದುರಂತದಲ್ಲಿ ಮೃತಪಟ್ಟಿರುವ ಆಘಾತಕಾರಿ ಸುದ್ದಿಯನ್ನು ಇರಾನ್‌ನ ಅಧಿಕಾರಿಗಳು ಇಂದು ಬೆಳಿಗ್ಗೆ ಬಹಿರಂಗಗೊಳಿಸಿದ್ದಾರೆ.  ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ […]

eMedia Kannada  @2025. All Rights Reserved.