ಕರಾವಳಿ
ಸಮಾಜದ ಚಿಂತನೆಯ ಜೊತೆಗೆ ತಮ್ಮ ಮಕ್ಕಳ ಭವಿಷ್ಯದ ಬಗ್ಗೆಯೂ ಚಿಂತಿಸಿ – ಉಡುಪಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್
ಸಮಾಜದ ಚಿಂತನೆಯ ಜೊತೆಗೆ ತಮ್ಮ ಮಕ್ಕಳ ಭವಿಷ್ಯದ ಬಗ್ಗೆಯೂ ಚಿಂತಿಸಿ – ಲಕ್ಷ್ಮೀ ಹೆಬ್ಬಾಳ್ಕರ್ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಪ್ರತಿಭಾ ಪುರಸ್ಕಾರ ಉದ್ಘಾಟಿಸಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಲಹೆ ಉಡುಪಿ: ಸಮಾಜದ ಅಂಕು-ಡೊಂಕುಗಳನ್ನು ತಿದ್ದಿ, ಸಾಮರಸ್ಯ, ಸತ್ಯದ ಮೇಲೆ ಬೆಳಕು ಚೆಲ್ಲುವ ಕೆಲಸ ಮಾಡುತ್ತಿರುವ ಪತ್ರಕರ್ತರು ಕುಟುಂಬವನ್ನು ತ್ಯಜಿಸಿ ರಾತ್ರಿ-ಹಗಲೆನ್ನದೇ ದುಡಿಯುತ್ತಾರೆ. ಸಮಾಜದ ಒಳಿತಿಗಾಗಿ ಸದಾ ಚಿಂತಿಸುವ ಪತ್ರಕರ್ತರು ಅವರ ಮಕ್ಕಳ ಭವಿಷ್ಯದ ಬಗ್ಗೆಯೂ ಚಿಂತಿಸಬೇಕಿದೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ […]

