ರಾಜಕೀಯ
ವಿಡಿಯೋ
ಬಿಜೆಪಿ ಸಂಸದರು ಕೇಂದ್ರದಿಂದ ಬರ ಪರಿಹಾರ ಕೊಡಿಸಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddarammyya)
ಬಿಜೆಪಿ ಸಂಸದರು ಕೇಂದ್ರದಿಂದ ಬರ ಪರಿಹಾರ ಕೊಡಿಸಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಪ್ಪಳ , ನವೆಂಬರ್ 2 : ರೈತರ ಬಗ್ಗೆ ಕಾಳಜಿ ಇದ್ದರೆ, ಬಿಜೆಪಿ ಸಂಸದರು ರಾಜ್ಯ ಸರ್ಕಾರವನ್ನು ಟೀಕಿಸುವ ಬದಲು ಕೇಂದ್ರದೊಂದಿಗೆ ಮಾತನಾಡಿ, ರಾಜ್ಯಕ್ಕೆ ಪರಿಹಾರಗಳನ್ನು ಬಿಡುಗಡೆಗೊಳಿಸಿದರೆ ಉತ್ತಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬರ ಪರಿಹಾರ ಬಿಡುಗಡೆಯಲ್ಲಿ ಕೇಂದ್ರ ಸರ್ಕಾರ ವಿಳಂಬವೇಕೆ ತೋರುತ್ತಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಕೇಂದ್ರ ಸರ್ಕಾರಕ್ಕೆ ಬರ ಪರಿಹಾರ 17,900 ಕೋಟಿ […]

