Tag: pressmeet

ರಾಜಕೀಯ ವಿಡಿಯೋ

  ಸಂಘ ಪರಿವಾರ ಸುಳ್ಳಿನ ಕಾರ್ಖಾನೆ.: ಮುಖ್ಯಮಂತ್ರಿ ಸಿದ್ದರಾಮಯ್ಯ (Sangh Parivar is a factory of lies: Chief Minister Siddaramaiah)

  ಸಂಘ ಪರಿವಾರ ಸುಳ್ಳಿನ ಕಾರ್ಖಾನೆ.: ಮುಖ್ಯಮಂತ್ರಿ ಸಿದ್ದರಾಮಯ್ಯ ಗದಗ, ಡಿಸೆಂಬರ್ 17: ಬಿಜೆಪಿ ಸಂಘ ಪರಿವಾರದ ಎಬಿವಿಪಿ, ಬಜರಂಗ ದಳ, ಯುವ ಮೋರ್ಚಾ ಎಲ್ಲಾ ಸುಳ್ಳಿನ ಕಾರ್ಖಾನೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಗದಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.   ವಿದ್ಯಾರ್ಥಿಗಳಿಗೆ ಶಕ್ತಿ ಯೋಜನೆಯಿಂದ ತೊಂದರೆಯಾಗಿರುವ ಬಗ್ಗೆ ಮಾತನಾಡಿ, ಎಬಿವಿಪಿ ಬಿಜೆಪಿಯ ವಿದ್ಯಾರ್ಥಿ ಸಂಘಟನೆಯಾಗಿದ್ದು, ಸುಳ್ಳು  ಹೇಳುವುದೇ ಅವರ ಕೆಲಸ ಎಂದರು.  ಹಿಂದೂ ರಾಷ್ಟ್ರ ಬಿಜೆಪಿ ಸಿದ್ದಾಂತ (Hindu Rashtra is BJP’s  ideology) ಭಾರತ […]

ಅಪರಾಧ ವಿಡಿಯೋ

ಉಡುಪಿ ಸಮೀಪದ ನೇಜಾರುವಿನ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ: ತನಿಖೆ ಬಹುತೇಕ ಪೂರ್ಣ, ಆರೋಪಿಗೆ ನ್ಯಾಯಾಂಗ ಬಂಧನ, ಎಸ್ಪಿ ಹೇಳಿಕೆ (Mass murder at Udupi, Udupi SP Arunkumar pressmeet)

ಉಡುಪಿ ಸಮೀಪದ ನೇಜಾರುವಿನ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ: ತನಿಖೆ ಬಹುತೇಕ ಪೂರ್ಣ, ಆರೋಪಿಗೆ ನ್ಯಾಯಾಂಗ ಬಂಧನ ಎಸ್ಪಿ, ಹೇಳಿಕೆ (Udupi)  ಉಡುಪಿ: ಉಡುಪಿ ಸಮೀಪದ ನೇಜಾರುವಿನ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ತನಿಖೆ ಬಹುತೇಕ ಪೂರ್ಣಗೊಂಡಿದೆ. ಆರೋಪಿಯನ್ನು ನಿನ್ನೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಡಿಸೆಂಬರ್ ನಾಲ್ಕರ ತನಕ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.  ಎಂದು ಉಡುಪಿ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್‌ರವರು ಗುರುವಾರ ತನಿಖೆ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಸಾಕಷ್ಟು ಮಾಹಿತಿ ನೀಡಿದರು.   ಕೊಲೆಯಾದ […]

ರಾಜಕೀಯ

 ಕಾಂಗ್ರೆಸ್ ಸಿದ್ಧಾಂತ ಬೆಂಬಲಿಸಿ ಬರುವವರಿಗೆ ಸ್ವಾಗತ – ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramayya)

 ಕಾಂಗ್ರೆಸ್ ಸಿದ್ಧಾಂತ ಬೆಂಬಲಿಸಿ ಬರುವವರಿಗೆ ಸ್ವಾಗತ – ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿಯವರ ರಾಜಕೀಯ ಭಾಷಣದಲ್ಲಿ (PM Narendra Modi) ಮಾಡಿರುವ ಆರೋಪವೆಲ್ಲ ಸುಳ್ಳಿನ ಕಂತೆ  ಬೆಂಗಳೂರು, ನವೆಂಬರ್ 6 : ಕಾಂಗ್ರೆಸ್ ಪಕ್ಷದ ಸಿದ್ದಾಂತವನ್ನು, ನಾಯಕತ್ವವನ್ನು ಬೆಂಬಲಿಸಿ ಬರುವವರನ್ನು ಪಕ್ಷಕ್ಕೆ ಸ್ವಾಗತಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.  ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.  ಕಾಂಗ್ರೆಸ್ ಆಪರೇಷನ್ ಹಸ್ತ (Operation Hastha) ಕೈಗೊಳ್ಳುತ್ತಿದೆ ಎಂಬ ಆರೋಪದ ಬಗ್ಗೆ ಉತ್ತರಿಸುತ್ತಾ, ಆಪರೇಷನ್ ಹಸ್ತ ಮಾಡುವ ಪ್ರಶ್ನೆಯೇ ಇಲ್ಲ. ಬಿಜೆಪಿ ಹಾಗೂ […]

ರಾಜಕೀಯ

ಹಣ ವಸೂಲಿಗೆ ಕಾಂಗ್ರೆಸ್ ಉಸ್ತುವಾರಿಗಳು ಕರ್ನಾಟಕಕ್ಕೆ ಬರುತ್ತಾರೆ:   (EX CM B. S. Yediyurappa)

ಹಣ ವಸೂಲಿಗೆ ಕಾಂಗ್ರೆಸ್ ಉಸ್ತುವಾರಿಗಳು ಕರ್ನಾಟಕಕ್ಕೆ ಬರುತ್ತಾರೆ:   (EX CM B. S. Yediyurappa) (eMedia kannada, Bengaluru) ಬೆಂಗಳೂರು; ಹಣ ವಸೂಲಿಗಾಗಿ ಕಾಂಗ್ರೆಸ್‌ ಪಕ್ಷದ ಉಸ್ತುವಾರಿಗಳು ಕರ್ನಾಟಕಕ್ಕೆ ಬರುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪವರು ಆರೋಪಿಸಿದ್ದಾರೆ.  ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಯಡಿಯೂರಪ್ಪ, ಎಐಸಿಸಿ ಕಾಂಗ್ರೆಸ್ ಉಸ್ತುವಾರಿಗಳು ಕರ್ನಾಟಕಕ್ಕೆ ಬರುವುದೇ ಹಣ ವಸೂಲಿಗೆ ಎಂಬುದು ಇಡೀ ರಾಜ್ಯದ ಜನತೆಗೆ ಗೊತ್ತಾಗಿದೆ ಎಂದು ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು […]

ರಾಜಕೀಯ ವಿಡಿಯೋ

 ವಿದ್ಯುತ್ತಿಗೆ ಬೇಡಿಕೆ ಹೆಚ್ಚಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ (Karnataka cm siddaramayya)

ವಿದ್ಯುತ್ತಿಗೆ ಬೇಡಿಕೆ ಹೆಚ್ಚಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ (Bengaluru) ಬೆಂಗಳೂರು, ಅಕ್ಟೋಬರ್ 13: ಮಳೆ ಕಡಿಮೆ ಆಗಿರುವುದರಿಂದ  ಹಾಗೂ ಬೇಸಿಗೆ ರೀತಿಯಲ್ಲಿ ವಿದ್ಯುತ್ತಿಗೆ ಬೇಡಿಕೆ ಹೆಚ್ಚಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ತಿಳಿಸಿದರು.  ಅವರು ಇಂದು ವಿಧಾನ ಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.  ವಿದ್ಯುತ್ ಉತ್ಪಾದನೆ ಕಡಿಮೆಯಾಗುತ್ತಿದ್ದು, ಬೇಡಿಕೆ ಹೆಚ್ಚಾಗುತ್ತಿದೆ.  ಕಳೆದ ವರ್ಷ ಇದೇ ವೇಳೆಗೆ 900 ಮೆಗಾವ್ಯಾಟ್ ಬಳಸಲಾಗುತ್ತಿತ್ತು. ಈ ಬಾರಿ 1500 ರಿಂದ 1600 ಮೆ.ವ್ಯಾಟ್ ಬೇಡಿಕೆ ಇರುವುದರಿಂದ  ತೊಂದರೆಯಾಗಿದೆ. ವಿದ್ಯುತ್ ನ್ನು ಹೊರಗಿನಿಂದ ಹೇಗೆ ಖರೀದಿಸುವುದು ಎಂದು […]

ರಾಜಕೀಯ ವಿಡಿಯೋ

ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಬರಪೀಡಿತ ತಾಲ್ಲೂಕುಗಳ ಘೋಷಣೆ ಬಗ್ಗೆ ತೀರ್ಮಾನ : ಸಿಎಂ 

ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಬರಪೀಡಿತ ತಾಲ್ಲೂಕುಗಳ ಘೋಷಣೆ ಬಗ್ಗೆ ತೀರ್ಮಾನ : ಸಿಎಂ   ಮೈಸೂರು , ಸೆಪ್ಟೆಂಬರ್ 11 : 62 ತಾಲ್ಲೂಕುಗಳು ಮಾರ್ಗಸೂಚಿಯೊಳಗೆ ಗುರುತಿಸಲಾಗಿದೆ. 136 ತಾಲ್ಲೂಕು ಬರಪೀಡಿತ ಪರಿಸ್ಥಿತಿಯ ವರದಿ ಪಡೆಯಲಾಗುತ್ತಿದೆ. ಈ ವರದಿ ಬಂದ ನಂತರ ಮುಂದಿನ ಸಚಿವಸಂಪುಟ ಸಭೆಯಲ್ಲಿ ಈ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.   ಅವರು ಇಂದು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದರು. ರಾಜ್ಯದ ರೈತರ ಹಿತರಕ್ಷಣೆಯ ವಿಷಯದಲ್ಲಿ […]

ರಾಜಕೀಯ ವಿಡಿಯೋ

ಸರ್ವ ಪಕ್ಷದ ನಿಯೋಗ ಭೇಟಿಗೆ ಕೇಂದ್ರದಿಂದ ಉತ್ತರ ಬಂದಿಲ್ಲ :  ಮುಖ್ಯಮಂತ್ರಿ ಸಿದ್ದರಾಮಯ್ಯ

ಸರ್ವ ಪಕ್ಷದ ನಿಯೋಗ ಭೇಟಿಗೆ ಕೇಂದ್ರದಿಂದ ಉತ್ತರ ಬಂದಿಲ್ಲ :  ಮುಖ್ಯಮಂತ್ರಿ ಸಿದ್ದರಾಮಯ್ಯ ಹುಬ್ಬಳ್ಳಿ, ಸೆಪ್ಟೆಂಬರ್ 9 : ಮಹದಾಯಿ, ಕೃಷ್ಣಾ ಮೇಲ್ದಂಡೆ, ಕಾವೇರಿ ವಿವಾದ ಸೇರಿದಂತೆ ಎಲ್ಲ  ಯೋಜನೆಯ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸಲು ಸರ್ವ ಪಕ್ಷದ ನಿಯೋಗದೊಂದಿಗೆ ತೆರಳಲು ಪ್ರಧಾನಮಂತ್ರಿಗಳ ಸಮಯ ಕೋರಿ ಪತ್ರ ಬರೆಯಲಾಗಿದ್ದು, ಕೇಂದ್ರದಿಂದ ಯಾವುದೇ ಉತ್ತರ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.  ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ  ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಮಹದಾಯಿ ಯೋಜನೆಗೆ ಚಾಲನೆ ನೀಡಲು ರಾಜ್ಯ ಸರ್ಕಾರ […]

ಶಾಲಾ ಕಾಲೇಜು

ಬಂಟಕಲ್ ಇಂಜಿನಿಯರಿಂಗ್ ಕಾಲೇಜು ಸಾಧನೆಯಲ್ಲಿ ಮತ್ತೊಂದು ಮೈಲಿಗಲ್ಲು :  ಎಂಬಿಎ ಅಲೈಡ್‌ ಹೆಲ್ತ್ ಸಾಯನ್ಸ್‌ ಕೋರ್ಸ್ ಮತು ಬಿ.ಎಸ್ಸಿ ನರ್ಸಿಂಗ್ ಪ್ರಾರಂಭ

ಬಂಟಕಲ್ ಇಂಜಿನಿಯರಿಂಗ್ ಕಾಲೇಜು ಸಾಧನೆಯಲ್ಲಿ ಮತ್ತೊಂದು ಮೈಲಿಗಲ್ಲು :  ಎಂಬಿಎ ಅಲೈಡ್‌ ಹೆಲ್ತ್ ಸಾಯನ್ಸ್‌ ಕೋರ್ಸ್ ಮತು ಬಿ.ಎಸ್ಸಿ ನರ್ಸಿಂಗ್ ಪ್ರಾರಂಭ ಬಂಟಕಲ್ಲು : ಉಡುಪಿಯ ಶ್ರೀ ಸೋದೆ ವಾದಿರಾಜ ಮಠದ ಆಶ್ರಯದಲ್ಲಿ ಬಂಟಕಲ್‌ನಲ್ಲಿ ಸ್ಥಾಪಿತವಾದ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯಕ್ಕೆ ತಾಂತ್ರಿಕ ಶಿಕ್ಷಣ ಸಂಸ್ಥೆಗಳಿಗೆ ಅತೀ ಅಗತ್ಯವಾದ NAAC ನಿಂದ “ಎ” ಶ್ರೇಣಿಯ ಮಾನ್ಯತೆ ಹಾಗು ರಾಷ್ಟ್ರೀಯ ಮೌಲ್ಯಾಂಕನ ಮಂಡಳಿ (NBA)ಯಿಂದ ಮಾನ್ಯತೆ ಕೂಡಾ ದೊರೆತಿದೆ.  ಗುಣಮಟ್ಟದ ತಾಂತ್ರಿಕ ಶಿಕ್ಷಣವನ್ನು ಖಾತ್ರಿಪಡಿಸುವ ಈ ಎರಡು […]

ಕರಾವಳಿ ರಾಜಕೀಯ

ದೇಶವನ್ನು 60 ವರ್ಷಗಳ ಕಾಲ ಲೂಟಿ ಮಾಡಿದವರು ಮತ್ತೆ ಇಂಡಿಯಾ ಹೆಸರಿನೊಂದಿಗೆ ಒಂದಾಗಿದ್ದಾರೆ – ಉಡುಪಿಯಲ್ಲಿ ಶೋಭಾ ಕರಂದ್ಲಾಜೆ

ದೇಶವನ್ನು 60 ವರ್ಷಗಳ ಕಾಲ ಲೂಟಿ ಮಾಡಿದವರು ಮತ್ತೆ ಇಂಡಿಯಾ ಹೆಸರಿನೊಂದಿಗೆ ಒಂದಾಗಿದ್ದಾರೆ – ಶೋಭಾ ಕರಂದ್ಲಾಜೆ ಉಡುಪಿ: ದೇಶವನ್ನು ಕಳೆದ 60 ವರ್ಷಗಳ ಕಾಲ ಲೂಟಿ ಮಾಡಿದವರು ಇಂದು ಮತ್ತೆ ಒಂದಾಗಿದ್ದಾರೆ. ತಮ್ಮ ಒಕ್ಕೂಟಕ್ಕೆ ಇಂಡಿಯಾ ಎಂಬ ಹೆಸರು ಇಟ್ಟುಕೊಂಡಿದ್ದಾರೆ. ಬ್ರಿಟಿಷ್ ಲೂಟಿಕೋರರು ಉಪಯೋಗ ಮಾಡಿದ ಹೆಸರು ಇಟ್ಟಿದ್ದಾರೆ. ಬ್ರಿಟಿಷರಂತೆ ಈಗ ಹೊಸ ಈಸ್ಟ್ ಇಂಡಿಯಾ ಕಂಪನಿ ಶುರು ಮಾಡಿದ್ದಾರೆ. ಇದು ಭಾರತ ವರ್ಸಸ್ ಈಸ್ಟ್ ಇಂಡಿಯಾ ಕಂಪನಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಟೀಕಿಸಿದ್ದಾರೆ. […]

ಅಪರಾಧ

ಸರಗಳ್ಳತನಕ್ಕೆ ಸಂಬಂಧಿಸಿ ಇಬ್ಬರ ಬಂಧನ: ಕಾಪುವಿನಲ್ಲಿ ಉಡುಪಿ ಪೋಲೀಸ್‌ ವರಿಷ್ಠಾಧಿಕಾರಿ ಹೇಳಿಕೆ

ಕಾಪು, : ಕಳೆದ ವಾರ ಕಾಪು ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯೋರ್ವರ ಕುತ್ತಿಗೆಯಿಂದ ಸರ ಕಿತ್ತು ಪರಾರಿಯಾದ ಘಟನೆಗೆ ಸಂಬಂಧಿಸಿ ಪೊಲೀಸರು ಇಬ್ಬರನ್ನು ಬಂಧಿಸಿ ಪ್ರಕರಣ ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಮಂಗಳವಾರ   ಸಂಜೆ ಕಾಪು ಪೊಲೀಸ್‌ ಠಾಣೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಕ್ಷಯ ಎಂ ಹಾಕೆ ಹೇಳಿದ್ದಾರೆ. ಬಂಧಿತ ಆರೋಪಿಗಳು ಬಿ.ಸಿ ರೋಡ್‌ನ ಮೂಡಗ್ರಾಮದ ಗೂಡಿನಬೈಲು ನಿವಾಸಿ ಮುಹಮ್ಮದ್ ರಫೀಕ್ (೩೩) ಹಾಗೂ ಕೃಷ್ಣಾಪುರ ೮ನೇ ಬ್ಲಾಕ್‌ನ ಚೊಕ್ಕಬೆಟ್ಟು ಅಹಿಂಜಾ ಅಪಾರ್ಟ್ಮೆಂಟ್ ನಿವಾಸಿ ತೌಸಿಫ್ […]

eMedia Kannada  @2025. All Rights Reserved.