# Tags

 ಬಂಟಕಲ್‌ ತಾಂತ್ರಿಕ ಕಾಲೇಜಿನ ಎಂಬಿಎ ವಿದ್ಯಾರ್ಥಿಗಳಿಂದ “ಫುಡ್ ಪೆಸ್ಟ್” (Foodie Fiesta Showcases Culinary Skills of SMVITM – MBA Students)

ಬಂಟಕಲ್‌ ತಾಂತ್ರಿಕ ಕಾಲೇಜಿನ ಎಂಬಿಎ ವಿದ್ಯಾರ್ಥಿಗಳಿಂದ “ಫುಡ್ ಪೆಸ್ಟ್” ಬಂಟಕಲ್;‌ ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ (Shri Madhwa Vadiraja Institute of Technology and Management) ಎಂಬಿಎ ವಿದ್ಯಾರ್ಥಿಗಳಿಗೆ ಬೆಂಕಿಯಿಲ್ಲದೆ ಅಡುಗೆ ಎಂಬ ಶೀರ್ಷಿಕೆಯಡಿ “ಫುಡ್ ಪೆಸ್ಟ್”(Foodie Fiesta) ಕಾರ್ಯಕ್ರಮ  ಆಯೋಜಿಸಲಾಗಿತ್ತು.  ಈ “ಫುಡ್ ಪೆಸ್ಟ್” ಮುಖ್ಯ ಉದ್ದೇಶ ವಿದ್ಯಾರ್ಥಿಗಳ ಪಾಕ ಪ್ರಾವಿಣ್ಯತೆ, ವ್ಯವಹಾರ ಕೌಶಲ್ಯ, ಉದ್ಯಮ ಶೀಲತೆ, ಮಾರುಕಟ್ಟೆ, ಲೆಕ್ಕಪತ್ರ ನಿರ್ವಹಣೆ ಮತ್ತು ಹಣಕಾಸು ವ್ಯವಹಾರದ ಬಗ್ಗೆ ತಿಳಿಸಿ ಕೊಡುವುದಾಗಿದೆ.  ಕಾರ್ಯಕ್ರಮವನ್ನು […]

ಬಂಟಕಲ್ ತಾಂತ್ರಿಕ ಕಾಲೇಜು ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ  (Bantakal technical College : Final Year students Farewell Function)

ಬಂಟಕಲ್ ತಾಂತ್ರಿಕ ಕಾಲೇಜು ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ   ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ (Shri Madhwa vadiraja Institute of technology) 11ನೇ ವರ್ಷದ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವು ಕಾಲೇಜಿನ ಆವರಣದಲ್ಲಿ ನೆರವೇರಿತು. ಸಂಸ್ಥೆಯ ಕಾರ್ಯದರ್ಶಿ ಶ್ರೀ ರತ್ನಕುಮಾರ್ (Rathnakumar, Secretary of the Sode Vadiraja Mutt Education Trust) ಸಮಾರಂಭದ ಮುಖ್ಯ ಅಥಿತಿಗಳಾಗಿ ಭಾಗವಹಿಸಿ ಮಾತನಾಡಿ, ವಿದ್ಯಾರ್ಥಿಗಳ ಸಾಧನೆಗಳು ಸಂಸ್ಥೆಗೆ ಒಂದು ಉತ್ತಮ ಜಾಹೀರಾತುಗಳಾಗಿವೆ. ವಿದ್ಯಾರ್ಥಿಗಳ ಉತ್ತಮ […]

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಗ್ನಿ ಮತ್ತು ಸುರರಕ್ಷತೆ ಕುರಿತು ಜಾಗೃತಿ ಕಾರ್ಯಾಗಾರ (Awareness program on “Fire and Safety” At SMVIT)

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಗ್ನಿ ಮತ್ತು ಸುರರಕ್ಷತೆ ಕುರಿತು ಜಾಗೃತಿ ಕಾರ್ಯಾಗಾರ (Bantkal) ಬಂಟಕಲ್:‌ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಕೌನ್ಸೆಲಿಂಗ್ ಘಟಕ, ರಾಷ್ರೀಯ ಸೇವಾ ಯೋಜನೆ ಮತ್ತು ಕರ್ನಾಟಕ ರಾಜ್ಯದ ಅಗ್ನಿ ಸುರಕ್ಷತೆ ಸಂಸ್ಥೆ ಜಂಟಿಯಾಗಿ “ಅಗ್ನಿ ಮತ್ತು ಸುರರಕ್ಷತೆ” ಕುರಿತು ಜಾಗೃತಿ ಕಾರ್ಯಾಗಾರವನ್ನು ಕಾಲೇಜಿನ ಆವರಣದಲ್ಲಿ ಆಯೋಜಿಸಲಾಯಿತು.    ಕಾರ್ಯಾಗಾರದಲ್ಲಿ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ವಿನಾಯಕ್ ಕಲ್ಗುಟಿಕರ್ (District Fire Officer Vinayak Kalgutikar) ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.  ಇವರು ಮಾತನಾಡಿ, ಸುಡುವ […]