ನಾಗರಾಜ್ ರಾವ್ ಅವರಿಗೆ ಪಿಎಚ್‌ಡಿ ಪದವಿ ಪ್ರದಾನ (Nagaraj Rao awarded PhD degree)
ನಾಗರಾಜ್ ರಾವ್ ಅವರಿಗೆ ಪಿಎಚ್‌ಡಿ ಪದವಿ ಪ್ರದಾನ ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಸಿಬ್ಬಂದಿ ವರ್ಗದವರಿಂದ ಅಭಿನಂದನೆ (Udupi ) ಉಡುಪಿ : ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಡಾಟಾ ಸೈನ್ಸ್ ವಿಭಾಗದ ಸಹಾಯಕ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು ಆದ ನಾಗರಾಜ್ ರಾವ್ ರವರು ಮಂಗಳೂರಿನ ಎ ಜೆ ಇನ್ಸಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಪ್ರಾಂಶುಪಾಲರಾದ ಡಾ. ಶಾಂತರಾಮ್ ರೈ ಸಿ, ಇವರ ಮಾರ್ಗದರ್ಶನದಲ್ಲಿ ಮಂಡಿಸಿದ “ಪರ್ಫಾಮೆನ್ಸ್ […]










