ಶಾಲಾ ಕಾಲೇಜು
ಸಂಘ, ಸಂಸ್ಥೆಗಳು
ಬಂಟಕಲ್ ಕಾಲೇಜಿನಲ್ಲಿ ರಾಜ್ಯ ಮಟ್ಟದ ತಾಂತ್ರಿಕ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ “ವರ್ಣೋತ್ಸವದ ಸಮಾರೋಪ ಸಮಾರಂಭ (Valedictory Ceremony of Varnothsava 2025 at SMVITM, Bantakal)
ಬಂಟಕಲ್ ಕಾಲೇಜಿನಲ್ಲಿ ರಾಜ್ಯ ಮಟ್ಟದ ತಾಂತ್ರಿಕ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ “ವರ್ಣೋತ್ಸವ ಸಮಾರೋಪ ಸಮಾರಂಭ (Bantakal) ಬಂಟಕಲ್: ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಜ್ಯ ಮಟ್ಟದ ತಾಂತ್ರಿಕ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ “ವರ್ಣೋತ್ಸವ 2025” ಇದರ ಸಮಾರೋಪ ಸಮಾರಂಭ ಶುಕ್ರವಾರ ಸಂಜೆ ಕಾಲೇಜಿನ ಸಭಾಭವನದಲ್ಲಿ ವಿಜೃಂಭಣೆಯಿಂದ ಜರುಗಿತು. ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಪರಮಪೂಜ್ಯ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನೆರವೇರಿತು. ಶ್ರೀಪಾದರು ತಮ್ಮ ಆಶೀರ್ವಚನದಲ್ಲಿ […]

