ಪ್ರಿಯದರ್ಶಿನಿ ಕೊ-ಆಪರೇಟಿವ್ ಸೊಸೈಟಿಯಿಂದ ಅಶಕ್ತರಿಗೆ ಹೊಲಿಗೆ ಯಂತ್ರ ವಿತರಣೆ (Priyadarshini Co-operative Society distributes sewing machines to the disabled)
ಪ್ರಿಯದರ್ಶಿನಿ ಕೊ-ಆಪರೇಟಿವ್ ಸೊಸೈಟಿಯಿಂದ ಅಶಕ್ತರಿಗೆ ಹೊಲಿಗೆ ಯಂತ್ರ ವಿತರಣೆ ಪಡುಬಿದ್ರಿ ಶಾಖೆಯಿಂದ ಕೊಡುಗೆ (Padubidri) ಪಡುಬಿದ್ರಿ : ಪ್ರಿಯದರ್ಶಿನಿ ಕೊ-ಆಪರೇಟಿವ್ ಸೊಸೈಟಿ ಲಿ. ಇದರ ಪಡುಬಿದ್ರಿ ಶಾಖೆಯ ಮೂರನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಅಶಕ್ತ ಇಬ್ಬರು ನಿರುದ್ಯೋಗಿ ಯುವತಿಯರಿಗೆ ಹೊಲಿಗೆ ಯಂತ್ರ ವಿತರಣಾ ಕಾರ್ಯಕ್ರಮ ಶುಕ್ರವಾರ ಪಡುಬಿದ್ರಿ ಶಾಖೆಯ ಆವರಣದಲ್ಲಿ ಜರಗಿತು. ತುಳುನಾಡು ಕಲಾವಿದರು ಪಡುಬಿದ್ರಿ ಇದರ ಅಧ್ಯಕ್ಷರಾದ ಸಂತೋಷ್ ಪಡುಬಿದ್ರಿ ಮುಖ್ಯ ಅತಿಥಿಯಾಗಿ ಆಗಮಿಸಿ, ಹೊಲಿಗೆ ಯಂತ್ರ ವಿತರಿಸಿ ಮಾತನಾಡಿ, ಪ್ರಿಯದರ್ಶಿನಿ ಕೊ-ಆಪರೇಟಿವ್ ಸೊಸೈಟಿಯು ಕಡಿಮೆ […]





