ಶಾಲಾ ಕಾಲೇಜು
ಉಡುಪಿ ಎಂಜಿಎಂ ಕಾಲೇಜಿನಲ್ಲಿ ‘ಪ್ರದೀಪ್ತ 2025-26’ ಉದ್ಘಾಟನೆ (‘Pradeepta 2025-26’ inaugurated at MGM College Udupi)
ಉಡುಪಿ ಎಂಜಿಎಂ ಕಾಲೇಜಿನಲ್ಲಿ ‘ಪ್ರದೀಪ್ತ 2025-26’ ಉದ್ಘಾಟನೆ ಕಾರ್ಯಕ್ರಮ ಉದ್ಘಾಟಿಸಿದ ಕಾಲೇಜು ಪ್ರಾಂಶುಪಾಲೆ ಪ್ರೊ. ವನಿತಾ ಮಯ್ಯ (Udupi) ಉಡುಪಿ: ಎಂಜಿಎಂ ಕಾಲೇಜಿನ ಕಂಪ್ಯೂಟರ್ ವಿಜ್ಞಾನ ವಿಭಾಗವು ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ ನಡೆಸುವ ತಾಂತ್ರಿಕ-ಸಾಂಸ್ಕೃತಿಕ ಉತ್ಸವ ‘ಪ್ರದೀಪ್ತ 2025-26’ ವನ್ನು ಕಾಲೇಜಿನ ಪ್ರಾಂಶುಪಾಲೆ ಪ್ರೊ. ವನಿತಾ ಮಯ್ಯ ದೀಪ ಬೆಳಗಿಸಿ, ಲೋಗೋ ಬಿಡುಗಡೆ ಮಾಡುವ ಮೂಲಕ ಉದ್ಘಾಟಿಸಿದರು. ಉಪ ಪ್ರಾಂಶುಪಾಲರಾದ ಡಾ. ಎಂ. ವಿಶ್ವನಾಥ್ ಪೈ ಮಾತನಾಡಿ, ವಿದ್ಯಾರ್ಥಿಗಳ ಕೌಶಲ್ಯ ಅಭಿವೃದ್ಧಿಗಾಗಿ ಇಂತಹ ಕಾರ್ಯಕ್ರಮಗಳ ಅಗತ್ಯವಿದೆ ಎಂದು […]

