ದೇಶ-ವಿದೇಶ
ಮನೋರಂಜನೆ
ಮಲಯಾಳಂ ಚಲನಚಿತ್ರ ನಿರ್ಮಾಪಕ ಸಿದ್ದಿಕ್ ಗೆ ಹೃದಯಾಘಾತ, ಸ್ಥಿತಿ ಗಂಭೀರ
ಮಲಯಾಳಂ ಚಲನಚಿತ್ರ ನಿರ್ಮಾಪಕ ಸಿದ್ದಿಕ್ ಗೆ ಹೃದಯಾಘಾತ, ಸ್ಥಿತಿ ಗಂಭೀರ ಕೇರಳ; ಮಲಯಾಳಂ ಚಲನಚಿತ್ರ ನಿರ್ಮಾಪಕ ಮತ್ತು ಚಿತ್ರ, ಕಥೆಗಾರ ಸಿದ್ದಿಕ್ ಅವರು ಸೋಮವಾರ ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಾಧ್ಯಮಗಳ ವರದಿ ಪ್ರಕಾರ ಅವರ ಸ್ಥಿತಿ ಚಿಂತಾಜನಕವಾಗಿದೆ. 63 ವರ್ಷದ ನಿರ್ದೇಶಕರು ಸದ್ಯ ಕೊಚ್ಚಿಯ ಅಮೃತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿದ್ದಿಕ್ ಈ ಮೊದಲು ನ್ಯುಮೋನಿಯಾ ಮತ್ತು ಯಕೃತ್ತಿನ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದರು ಎಂದು ವರದಿಗಳು ಹೇಳಿವೆ. ವರದಿಯ ಪ್ರಕಾರ, ಚಲನಚಿತ್ರ ನಿರ್ಮಾಪಕ ಸಿದ್ದಿಕ್ ಪ್ರಸ್ತುತ ಎಕ್ಸ್‌ಟ್ರಾ […]

