ಶಾಲಾ ಕಾಲೇಜು
ಶಿರ್ವ ಹಿಂದೂ ಪ್ರೌಢಶಾಲೆಯಲ್ಲಿ ಕಳತ್ತೂರು ಕ್ಲಸ್ಟರ್ ಪ್ರತಿಭಾ ಕಾರಂಜಿ (Kalathur Cluster ‘Pratibha Karanji’ at Shirva Hindu High School)
ಶಿರ್ವ ಹಿಂದೂ ಪ್ರೌಢಶಾಲೆಯಲ್ಲಿ ಕಳತ್ತೂರು ಕ್ಲಸ್ಟರ್ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿದ ಸಂಘದ ಕಾರ್ಯದರ್ಶಿ ಮಟ್ಟಾರು ರತ್ನಾಕರ ಹೆಗ್ಡೆ (Shirva) ಶಿರ್ವ, ನ. 19: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾಯವರ ಕಚೇರಿ ಉಡುಪಿ, ಕ್ಷೇತ್ರ ಸಂಪನ್ಮೂಲ ಕೇಂದ್ರ, ಉಡುಪಿ ಹಾಗೂ ಶಿರ್ವ ಹಿಂದೂ ಪ್ರೌಢಶಾಲೆಯ ಸಹಭಾಗಿತ್ವದಲ್ಲಿ ಕಳತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವವು ಬುಧವಾರ ಶಿರ್ವ ಹಿಂದೂ ಪ್ರೌಢಶಾಲೆಯಲ್ಲಿ ನಡೆಯಿತು. ಶಿರ್ವ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಮಟ್ಟಾರು ರತ್ನಾಕರ ಹೆಗ್ಡೆ ಕಾರ್ಯಕ್ರಮ ಉದ್ಘಾಟಿಸಿ, […]

