ಶಾಲಾ ಕಾಲೇಜು
’ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ’ಪ್ರೊ. ಬಿ. ಎಸ್. ಶೇರಿಗಾರ (“Green hydrogen can help reduce India’s dependence on oil” – Prof. B. S. Sherigar)
’ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ’ಪ್ರೊ. ಬಿ. ಎಸ್. ಶೇರಿಗಾರ ಅಜ್ಜರಕಾಡು ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ನಡೆದ ಕಾರ್ಯಕ್ರಮ (Udupi) ಉಡುಪಿ: ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ ಮೇಲಿನ ದೇಶದ ಅವಲಂಬನೆಯನ್ನು ಕಡಿಮೆ ಮಾಡುವುದರ ಜೊತೆಗೆ ಇಂಗಾಲದ ಹೊರಸೂಸುವಿಕೆಯನ್ನು ತಗ್ಗಿಸಲು ಸಹಕಾರಿಯಾಗಲಿದೆ ಎಂದು ಕೈಗಾರಿಕಾ ರಸಾಯನಶಾಸ್ತ್ರದ ನಿವೃತ್ತ ಪ್ರಾಧ್ಯಾಪಕ ಹಾಗೂ ಕುವೆಂಪು ವಿಶ್ವವಿದ್ಯಾಲಯದ ಮಾಜಿ ಕುಲಪತಿ […]

