Tag: PROF DR THIRUMALESHWARA BHAT

ಶಾಲಾ ಕಾಲೇಜು ಸ್ಪರ್ಧೆ

ಬಂಟಕಲ್‌ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಿಗೆ  ರಾಷ್ಟ್ರ ಮಟ್ಟದ ಹ್ಯಾಕಥಾನ್‌ನಲ್ಲಿ ಎರಡನೇ ಸ್ಥಾನ (SMVITM Student secured second place in National Level Hackathon)

ಬಂಟಕಲ್‌ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಿಗೆ  ರಾಷ್ಟ್ರ ಮಟ್ಟದ ಹ್ಯಾಕಥಾನ್‌ನಲ್ಲಿ ಎರಡನೇ ಸ್ಥಾನ ಸಹ್ಯಾದ್ರಿ ಕಾಲೇಜ್‌ಆಫ್‌ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ನಡೆದ  ಹ್ಯಾಕಥಾನ್‌ ಸ್ಪರ್ಧೆ  (Bantakal) ಬಂಟಕಲ್ : ಸಹ್ಯಾದ್ರಿ ಕಾಲೇಜ್‌ಆಫ್‌ ಇಂಜಿನಿಯರಿಂಗ್‌ ಮತ್ತು ಮ್ಯಾನೇಜ್‌ಮೆಂಟ್‌ ಇಲ್ಲಿ ರಾಷ್ಟ್ರ ಮಟ್ಟದ 36 ಗಂಟೆಗಳ ಹ್ಯಾಕಥಾನ್ “DevHost 2025” ಸ್ಪರ್ಧೆ ಆಯೋಜಿಸಲಾಗಿದ್ದು, ಬಂಟಕಲ್‌ ಶ್ರೀ ಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಎರಡನೇ ಸ್ಥಾನ ಪಡೆದಿದ್ದಾರೆ.     ದೇಶಾದ್ಯಂತ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳ ತಂಡಗಳು ಭಾಗವಹಿಸಿದ್ದು ಇದರಲ್ಲಿ 30 ತಂಡಗಳು ಮಾತ್ರ ಅಂತಿಮ […]

ಶಾಲಾ ಕಾಲೇಜು

ಬಂಟಕಲ್‌ ತಾಂತ್ರಿಕ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ (Kannada Raajyothsava Celebrations at SMVITM)

ಬಂಟಕಲ್‌ ತಾಂತ್ರಿಕ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ   ಆಶುಭಾಷಣ ಸ್ಪರ್ಧೆ, ಕನ್ನಡ ಕವಿತೆ ರಚನೆ ಸ್ಪರ್ಧೆ ಆಯೋಜಿಸಲಾಗಿತ್ತು   (Bantakal) ಬಂಟಕಲ್:  ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.       ಕಾಲೇಜಿನ ಆವರಣದಲ್ಲಿ ಕನ್ನಡ ಗೀತಗಾಯನ ಕಾರ್ಯಕ್ರಮವು ಈ ಸಂದರ್ಭದಲ್ಲಿ ಜರಗಿತು.   ಕನ್ನಡದ ಶ್ರೇಷ್ಠತೆಯನ್ನು ಸಾರುವ ಗೀತೆಗಳನ್ನು ಈ ಸಂದರ್ಭದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಹಾಡಿದರು.    ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಆಶುಭಾಷಣ ಸ್ಪರ್ಧೆ ಮತ್ತು ಕನ್ನಡ ಕವಿತೆ ರಚನೆ ಸ್ಪರ್ಧೆಯನ್ನು ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದು, […]

ಶಾಲಾ ಕಾಲೇಜು

ಬಂಟಕಲ್‌ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಪದವಿ ಪ್ರದಾನ ಸಮಾರಂಭ (Graduation Day 2025, SMVITM, Bantakal)

ಬಂಟಕಲ್‌ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಪದವಿ ಪ್ರದಾನ ಸಮಾರಂಭ ಶ್ರೀ ಸೋದೆ ಮಠಾಧೀಶ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು (Bantakal) ಬಂಟಕಲ್:‌ ಬಂಟಕಲ್‌ ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ 12 ನೇ ಪದವಿ ಪ್ರದಾನ” ಸಮಾರಂಭವು  ಶನಿವಾರ ಕಾಲೇಜಿನ ಆವರಣದಲ್ಲಿ ನಡೆಯಿತು.    ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಪತಿಗಳಾದ ಡಾ. ವಿದ್ಯಾಶಂಕರ್‌ ಎಸ್‌ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.     ಅವರು ಮಾತನಾಡಿ, ಕೃತಕ ಬುದ್ಧಿಮತ್ತೆ, ಕ್ವಾಂಟಮ್‌ಕ0ಪ್ಯೂಟಿಂಗ್, ಬಯೋಟೆಕ್ ಮತ್ತು ಸೆಮಿ ಕಂಡಕ್ಟರ್‌ಗಳಂತಹ ಉದಯೋನ್ಮುಖ […]

help ಶಾಲಾ ಕಾಲೇಜು

ಇನ್ನಂಜೆಯ ಸೋದೆ ಶಿಕ್ಷಣ ಸಮೂಹ ಸಂಸ್ಥೆಗೆ ಎರಡು ಬಸ್ಸುಗಳ ಕೊಡುಗೆ (Donation of two buses to Sode Education Group of Innanje)

ಇನ್ನಂಜೆಯ ಸೋದೆ ಶಿಕ್ಷಣ ಸಮೂಹ ಸಂಸ್ಥೆಗೆ ಎರಡು ಬಸ್ಸುಗಳ ಕೊಡುಗೆ  ಲೀಪ್ ಫ್ರಾಗ್ ಇಂಜಿನಿಯರಿಂಗ್ ಸಂಸ್ಥೆಯ  ಸಿಎಸ್ಆರ್ ನಿಧಿಯಿಂದ ಕೊಡುಗೆ (Shirva) ಶಿರ್ವ : ಶ್ರೀ ಸೋದೆ ವಾದಿರಾಜ ಮಠದಿಂದ ಪ್ರವರ್ತಿತವಾದ ಸೋದೆ ಸಮೂಹ ಶಿಕ್ಷಣ ಸಂಸ್ಥೆಗೆ  ಬೆಂಗಳೂರಿನ ಉದ್ಯಮ ಸಂಸ್ಥೆಯಾದ “ಲೀಪ್ ಫ್ರಾಗ್ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್” ಸಂಸ್ಥೆಯ  ಸಿಎಸ್ಆರ್ ನಿಧಿಯಿಂದ ನೀಡಲ್ಪಟ್ಟ 48ಲಕ್ಷ ವೆಚ್ಚದ ಎರಡು ನೂತನ ಬಸ್ಸುಗಳನ್ನು ಸೋಮವಾರ ವಿದ್ಯಾಸಂಸ್ಥೆಯ ಆವರಣದಲ್ಲಿ ಹಸ್ತಾಂತರಿಸಿದರು.   ಲೀಪ್ ಫ್ರಾಗ್ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ ಸಂಸ್ಥೆಯ […]

ಶಾಲಾ ಕಾಲೇಜು

ಇನ್ಫೋಸಿಸ್‌ ಪ್ರಾಜೆಕ್ಟ್ ಪ್ರದರ್ಶನದಲ್ಲಿ ಬಂಟಕಲ್  ಕಾಲೇಜಿನ ವಿದ್ಯಾರ್ಥಿಗಳ ಸಾಧನೆ (MVITM Students Shine at Infosys Annual Project Showcase 2025)

ಇನ್ಫೋಸಿಸ್‌ ಪ್ರಾಜೆಕ್ಟ್ ಪ್ರದರ್ಶನದಲ್ಲಿ ಬಂಟಕಲ್  ಕಾಲೇಜಿನ ವಿದ್ಯಾರ್ಥಿಗಳ ಸಾಧನೆ ಸಂಸ್ಥೆಯ ಆಡಳಿತ ಮಂಡಳಿಯಿಂದ ಅಭಿನಂದನೆ   (Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ವಿದ್ಯಾರ್ಥಿಗಳು ಮಂಗಳೂರಿನ ಇನ್ಫೋಸಿಸ್ ಕ್ಯಾಂಪಸಿನಲ್ಲಿ  ನಡೆದ ಇನ್ಫೋಸಿಸ್ ವಾರ್ಷಿಕ ಪ್ರಾಜೆಕ್ಟ್ ಪ್ರದರ್ಶನ- ೨೦೨೫ ರಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.   “ಗಾರ್ಡಿಯನ್ : ರಿಯಲ್- ಟೈಮ್ ಪ್ರೋಟೆಕ್ಷನ್, ರಿಯಲ್- ವರ್ಲ್ಡ್ ಇಂಪ್ಯಾಕ್ಟ್” ಎಂಬ ಶೀರ್ಷಿಕೆಯ ಈ ಯೋಜನೆಯನ್ನು ಭೂಷಣ್ ಪೂಜಾರಿ, ಪ್ರಜ್ವಲ್ ಗುಲ್ವಾಡಿ, ಅಮೃತ ಅಭಿವೃದ್ಧಿ ಪಡಿಸಿದರು.  ಗಾರ್ಡಿಯನ್  […]

fastival

ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ (79th Independence Day Celebration at SMVITM & Niraamaya Institute of Health Sciences)

ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ ಡಾ. ರಾಧಕೃಷ್ಣ ಎಸ್ ಐತಾಳ್ ಧ್ವಜಾರೋಹಣ ನೆರವೇರಿಸಿದರು  (Bantakal)  ಬಂಟಕಲ್, 15 : ಶ್ರೀ ಮದ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ ಮತ್ತು ನಿರಾಮಯ ಆರೋಗ್ಯ ವಿಜ್ಞಾನ ಸಂಸ್ಥೆ ಜಂಟಿಯಾಗಿ ಶುಕ್ರವಾರ 79ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು.   ಶ್ರೀ ಸೋದೆ ವಾದಿರಾಜ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿ ಡಾ. ರಾಧಕೃಷ್ಣ ಎಸ್ ಐತಾಳ್ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಅವರು ಮಾತನಾಡಿ, ರಾಷ್ಟ್ರ ನಿರ್ಮಾಣದಲ್ಲಿ ವಿದ್ಯಾರ್ಥಿಗಳು […]

ಶಾಲಾ ಕಾಲೇಜು ಸನ್ಮಾನ, ಅಭಿನಂದನೆ

ಬಂಟಕಲ್ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಿಗೆ “ಹ್ಯಾಕ್ ಸ್ಕೈ”ಹ್ಯಾಕಥಾನ್‌ನಲ್ಲಿ ಬಹುಮಾನ (Students of Bantakal Technical College win prizes in “Hack Sky” hackathon)

ಬಂಟಕಲ್ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಿಗೆ “ಹ್ಯಾಕ್ ಸ್ಕೈ”ಹ್ಯಾಕಥಾನ್‌ನಲ್ಲಿ ಬಹುಮಾನ  (Bantakal) ಬಂಟಕಲ್ : ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಡಾಟಾ ಸೈನ್ಸ್ ವಿಭಾಗದ ಎರಡನೇ ವರ್ಷದ ವಿದ್ಯಾರ್ಥಿಗಳಾದ ಹಿತೇಶ್ ಎ, ಯತಿಕಾ ಪಿ ಅಮೀನ್, ಶಮಾ ಪಟವರ್ಧನ್ ಇವರು ಎಮ್ ಐ ಟಿ, ಮಾಹೆ, ಬೆಂಗಳೂರಿನಲ್ಲಿ ನಡೆದ “ಹ್ಯಾಕ್ ಸ್ಕೈ” ಪ್ಯಾನ್ ಇಂಡಿಯಾ ಸೈಬರ್ ಸೆಕ್ಯುರಿಟಿ ಹ್ಯಾಕಥಾನ್ ನಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.   ಸೈಬರ್ ಬೆದರಿಕೆ, ತಪ್ಪು ಮಾಹಿತಿ […]

ಶಾಲಾ ಕಾಲೇಜು ಸಂಘ, ಸಂಸ್ಥೆಗಳು

ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಸಂಸ್ಥೆ ಮತ್ತು  ನಿಟ್ಟೆ ವಿಶ್ವವಿದ್ಯಾಲಯದೊಂದಿಗೆ ಒಡಂಬಡಿಕೆ (SVMEI, Udupi, and NITTE Group enter in to MoU Academic and Research Collaboration)

 ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಸಂಸ್ಥೆ ಮತ್ತು  ನಿಟ್ಟೆ ವಿಶ್ವವಿದ್ಯಾಲಯದೊಂದಿಗೆ ಒಡಂಬಡಿಕೆ (Bantakal) ಬಂಟಕಲ್ ; ಶ್ರೀ ಸೋದೆ ವಾದಿರಾಜ ಮಠ ಸಮೂಹ ಶಿಕ್ಷಣ ಸಂಸ್ಥೆಗಳು  ಮತ್ತು ಮಂಗಳೂರು ದೇರಳಕಟ್ಟೆಯ ನಿಟ್ಟೆ ವಿಶ್ವ ವಿದ್ಯಾಲಯದ ಜೊತೆ ಒಡಂಬಡಿಕೆಗೆ ಸಹಿ ಹಾಕಲಾಯಿತು. ಈ ಒಪ್ಪಂದವು ಶೈಕ್ಷಣಿಕ ಕ್ಷೇತ್ರದಲ್ಲಿ ನವೀನತೆ, ಸಂಶೋಧನೆಯಲ್ಲಿ ಉತ್ಕೃಷ್ಟತೆ ಮತ್ತು ಉದ್ಯಮಶೀಲತೆಯ ಕ್ಷೇತ್ರದಲ್ಲಿಅಭಿವೃದ್ಧಿ, ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರಿಗೆ ವಿವಿಧ ಕ್ಷೇತ್ರಗಳಲ್ಲಿ ತಂತ್ರಜ್ಞಾನ ಮತ್ತು ಜ್ಞಾನವನ್ನು ಹಂಚಿಕೊಳ್ಳಲು ವೇದಿಕೆಯನ್ನುಒದಗಿಸುತ್ತದೆ. ಇದು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಹ್ಯಾಕಥಾನ್, […]

ಶಾಲಾ ಕಾಲೇಜು

ಬಂಟಕಲ್ : ತಾಂತ್ರಿಕ ಕಾಲೇಜಿನಲ್ಲಿ ಐದು ದಿನಗಳ ಅಧ್ಯಾಪಕರ ಅಭಿವೃದ್ದಿ ಕಾರ್ಯಾಗಾರ (Bantakal: Five-day faculty development workshop at technical college)

ಬಂಟಕಲ್ : ತಾಂತ್ರಿಕ ಕಾಲೇಜಿನಲ್ಲಿ ಐದು ದಿನಗಳ ಅಧ್ಯಾಪಕರ ಅಭಿವೃದ್ದಿ ಕಾರ್ಯಾಗಾರ (Bantakal) ಬಂಟಕಲ್ : ಬಂಟಕಲ್‌ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಗಣಕಯಂತ್ರ ವಿಭಾಗವು ಕೋರೆಲ್ ಟೆಕ್ನಾಲಜೀಸ್, ಬೆಂಗಳೂರು, ಕಾಲೇಜಿನ ಐಎಸ್‌ಟಿಇ ಘಟಕ ಮತ್ತು ಐಇಇಇ ಘಟಕ ಇದರ ಸಹಯೋಗದೊಂದಿಗೆ “ಎಐ ಮ್ಯಾಟ್‌ಲ್ಯಾಬ್ ಆಧಾರಿತ ಹಾರ್ಡ್ವೇರ್ ಇಂಟಿಗ್ರೇಷನ್‌ನೊಂದಿಗೆ ಆಳವಾದ ಕಲಿಕೆ” ಎಂಬ ವಿಷಯದ ಕುರಿತು ಐದು ದಿನಗಳ ಅಧ್ಯಾಪಕರ ಅಭಿವೃದ್ದಿ ಕಾರ್ಯಾಗಾರ   ಆಯೋಜಿಸಲಾಯಿತು.   ಕೋರೆಲ್ ಟೆಕ್ನಾಲಜೀಸ್ ಇದರ ಹಿರಿಯ ಇಂಜಿನಿಯರ್ ರಕ್ಷಿತ್ ಬಿ ಎಸ್ […]

social service ಸಂಘ, ಸಂಸ್ಥೆಗಳು

ಬಂಟಕಲ್ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಿಂದ “ಮನೋವಿಕಾಸ” ಬೀದಿ ನಾಟಕ ಪ್ರದರ್ಶನ (“Manovikasa” A Street Play at SMVITM)

ಬಂಟಕಲ್ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಿಂದ “ಮನೋವಿಕಾಸ” ಬೀದಿ ನಾಟಕ ಪ್ರದರ್ಶನ (Bantakal) ಬಂಟಕಲ್: ಬಂಟಕಲ್ ತಾಂತ್ರಿಕ ಕಾಲೇಜಿನ “ಆಸರೆ” ಸಮಾಲೋಚನಾ ಘಟಕವು  “ಮನೋವಿಕಾಸ” ಎಂಬ ವಿಷಯದಡಿ  ಬೀದಿ ನಾಟಕವನ್ನು ಆಯೋಜಿಸಿದೆ  ಈ ಬೀದಿ ನಾಟಕದಲ್ಲಿ ತೃತೀಯ ವರ್ಷದ ಗಣಕಯಂತ್ರ ವಿಭಾಗದ  ವಿದ್ಯಾರ್ಥಿಗಳು  ಅಭಿನಯಿಸಿದರು.   ಬೀದಿ ನಾಟಕದ ಮುಖ್ಯ ಉದ್ದೇಶ ಮಾನಸಿಕ ಆರೋಗ್ಯದ  ಮಹತ್ವ ಮತ್ತು ಜೀವನದಲ್ಲಿ ಎದುರಾಗುವ ಒತ್ತಡ ಸಮಸ್ಯೆಗಳನ್ನು ಎದುರಿಸುವಲ್ಲಿ ಸಮಾಲೋಚನಾ ಘಟಕದ ಅವಶ್ಯಕತೆಯ ಜಾಗೃತಿ ಮೂಡಿಸುವುದಾಗಿದೆ.  ಬೀದಿ ನಾಟಕವನ್ನು ದ್ವಿತೀಯ ವರ್ಷದ ಗಣಕ ಯಂತ್ರ […]

eMedia Kannada  @2025. All Rights Reserved.