ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನೊಂದಿಗೆ ಕೆನರಾ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿಯ ಒಡಂಬಡಿಕೆ (SMVITM signs MoU with KCCI – Kanara Chamber of Commerce and Industri, Mangalore)
ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನೊಂದಿಗೆ ಕೆನರಾ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿಯ ಒಡಂಬಡಿಕೆ (Bantakal) ಬಂಟಕಲ್; ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯ, ಬಂಟಕಲ್, ಉಡುಪಿ ಮತ್ತು ಕೆನರಾ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ ಮಂಗಳೂರು, ಶೈಕ್ಷಣಿಕ ಸಂಸ್ಥೆಗಳು ಮತ್ತು ಕೈಗಾರಿಕೆಗಳ ನಡುವಿನ ಸಂಪರ್ಕವನ್ನು ಬಲಪಡಿಸುವ ಉದ್ದೇಶದಿಂದ ಒಡಂಬಡಿಕೆ ಮಾಡಿಕೊಳ್ಳಲಾಯಿತು. ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯವು ಉದ್ಯಮ ಮತ್ತು ಶೈಕ್ಷಣಿಕ ಸಂಸ್ಥೆಯ ಅಂತರವನ್ನು ಕಡಿಮೆ ಮಾಡಲು ಸಂಶೋಧನೆ ಹಾಗೂ ಉದ್ಯಮ ಕ್ಷೇತ್ರದಲ್ಲಿ […]










