Tag: PROF DR THIRUMALESHWARA BHAT

ಶಾಲಾ ಕಾಲೇಜು

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ “DEVHOST – 2024”ರಲ್ಲಿ ಬಹುಮಾನ (Students Of SMVITM, Gets Prizes in “DEV HOST. – 2024”)

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ “DEVHOST -2024” ರಲ್ಲಿ ಬಹುಮಾನ (Bantakal) ಬಂಟಕಲ್:‌ ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಮಂಗಳೂರು ಸಹ್ಯಾದ್ರಿ ತಾಂತ್ರಿಕ ಕಾಲೇಜಿನಲ್ಲಿ ನಡೆದ “DEVHOST -2024 ತಾಂತ್ರಿಕ ಸ್ಪರ್ಧೆಗಳಲ್ಲಿ ಬಹುಮಾನವನ್ನು ಪಡೆದಿದ್ದಾರೆ. ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಡಾಟಾ ಸೈನ್ಸ್ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿಗಳಾದ ಕಿರಣ್ ಭಟ್, ಸೂರಜ್ ಭಾಗವತ್, ಸಾತ್ವಿಕ್ ಎಸ್ ಭಟ್,  ಪ್ರದ್ಯುನ್ಮಾ ನ ಮತ್ತು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಮೆಶಿನ್ ಲರ್ನಿಂಗ್ ವಿಭಾಗದ ಅಂಜಲಿ ಇವರು […]

Uncategorised

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನೊಂದಿಗೆ ಎನ್.ಐ.ಟಿ.ಕೆ – ಸೀಮನ್ಸ್ ಕೇಂದ್ರದ ಒಡಂಬಡಿಕೆ (SMVITM Bantakal Signs MOU With NITK-Siemens CoE In Digital Manufacturing)

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನೊಂದಿಗೆ ಎನ್.ಐ.ಟಿ.ಕೆ – ಸೀಮನ್ಸ್ ಕೇಂದ್ರದ ಒಡಂಬಡಿಕೆ (Bantakal) ಬಂಟಕಲ್:‌ ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ವಿಭಾಗವು ಸುರತ್ಕಲ್‌ನ ಎನ್.ಐ.ಟಿ.ಕೆ – ಸೀಮನ್ಸ್ ಕೇಂದ್ರದೊಂದಿಗೆ ವಿದ್ಯಾರ್ಥಿಗಳ ಕೌಶಲ್ಯಾಭಿವೃದ್ಧಿಗೆ ಪೂರಕವಾಗಿ ಒಂದು ಒಡಂಬಡಿಕೆಗೆ ಸಹಿ ಹಾಕಲಾಯಿತು. ಸುರತ್ಕಲ್‌ನ ರಾಷ್ಟ್ರೀಯ ತಾಂತ್ರಿಕ ಮಹಾವಿದ್ಯಾಲಯ ಕರ್ನಾಟಕ ಸೀಮನ್ಸ್ ಕೇಂದ್ರವನ್ನು ಸ್ಥಾಪಿಸಿದೆ. ವಿದ್ಯಾರ್ಥಿಗಳಿಗೆ ಪ್ರಸ್ತುತ ಕೈಗಾರಿಕೆಗಳಲ್ಲಿ ಉದ್ಯೋಗ ಮಾಡಲು ಬೇಕಾದ ಸೂಕ್ತ ಕೌಶಲ್ಯಗಳ ತರಬೇತಿ ನೀಡುವುದು ಈ ಕೇಂದ್ರದ ಉದ್ದೇಶವಾಗಿದೆ. ಪ್ರಸ್ತುತ ಈ ಕೇಂದ್ರದಲ್ಲಿ ಅತ್ಯಾಧುನಿಕ […]

ಶಾಲಾ ಕಾಲೇಜು

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶ್ವ ಐಇಇಇ ದಿನಾಚರಣೆ (World IEEE day celebration at SMVITM Bantakal) )

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶ್ವ ಐಇಇಇ ದಿನಾಚರಣೆ (Bantakal) ಬಂಟಕಲ್:‌ ಬಂಟಕಲ್‌ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಐಇಇಇ ಘಟಕದ ವತಿಯಿಂದ ವಿಶ್ವ ಐಇಇಇ ದಿನವನ್ನು ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ಮುಖ್ಯ ಅತಿಥಿಗಳಾಗಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ತಾಂತ್ರಿಕ ಮಹಾವಿದ್ಯಾಲಯ, ನಿಟ್ಟೆ ಇಲ್ಲಿನ ಕೃತಕ ಬುದ್ದಿ ಮತ್ತೆ ವಿಭಾಗದ ಮುಖ್ಯಸ್ಥರಾದ ಡಾ. ವೇಣುಗೊಪಾಲ ಪಿ ಎಸ್ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅವರು “ಐಇಇಇ ಸದಸ್ಯತ್ವದ ಪ್ರಯೋಜನಗಳು” ಎಂಬ ವಿಷಯದ ಕುರಿತು ಮಾತನಾಡಿ, […]

ಶಾಲಾ ಕಾಲೇಜು

ಬಂಟಕಲ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ 11ನೇ ಪದವಿ ಪ್ರದಾನ ಸಮಾರಂಭ (Graduation Day 2024, SMVITM, Bantakal)

ಬಂಟಕಲ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ 11ನೇ ಪದವಿ ಪ್ರದಾನ ಸಮಾರಂಭ (11th Graduation Day 2024, SMVITM, Bantakal) (Bantakal) ಬಂಟಕಲ್:‌ ಬಂಟಕಲ್‌ನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ 11ನೇ “ಪದವಿ ಪ್ರದಾನ” ಸಮಾರಂಭವು ಕಾಲೇಜಿನ ಆವರಣದಲ್ಲಿ ನಡೆಯಿತು. ರೋಬೊಸಾಫ್ಟ್ ಟೆಕ್ನಾಲಜೀಸ್‌ನ ಹಿರಿಯ ಉಪಾಧ್ಯಕ್ಷ  ಲಕ್ಷ್ಮೀಪತಿ ಭಟ್ ರವರು ಪದವಿ ಪ್ರದಾನ ಸಮಾರಂಭದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ತಮ್ಮ ಪದವಿ ಪ್ರದಾನ ಉಪನ್ಯಾಸದಲ್ಲಿ ಮಾತನಾಡಿದ ಅವರು, ಒಂದು ಉತ್ತಮ ಯೋಜನೆ ಇದ್ದರೆ ಸಾಲದು. ಅದರ ಜೊತೆಗೆ ಯೋಜನೆಯನ್ನು […]

ವಿಡಿಯೋ ಶಾಲಾ ಕಾಲೇಜು

ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಕಾಲೇಜು: ಕಡಿಮೆ ಖರ್ಚಿನಲ್ಲಿ ಉತ್ತಮ ವ್ಯಾಸಂಗ: ಪ್ರಾಂಶುಪಾಲ ಡಾ. ತಿರುಮಲೇಶ್ವರ್‌ ಭಟ್ (Bantakal SMVITM College Good education at Low cost :Principal Dr Tirumaleshwar Bhat)

ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಕಾಲೇಜು: ಕಡಿಮೆ ಖರ್ಚಿನಲ್ಲಿ ಉತ್ತಮ ವ್ಯಾಸಂಗ: ಪ್ರಾಂಶುಪಾಲ ಡಾ. ತಿರುಮಲೇಶ್ವರ್‌ ಭಟ್  (Bantakal) ಬಂಟಕಲ್:‌ ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯವು ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನದಿಂದ ಪ್ರವರ್ತಿತವಾಗಿದ್ದು, ಸೋದೆ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿಯವರ ಅಧ್ಯಕ್ಷತೆಯಲ್ಲಿ 2010ರಲ್ಲಿ ಪ್ರಾರಂಭವಾಗಿ, NAAC ನಿಂದ ‘A’ ಶ್ರೇಣಿಯ ಮಾನ್ಯತೆ ಪಡೆದು, NIRF ನಿಂದ ಮಾನ್ಯತೆ ಪಡೆದ ದೇಶದ 150 ರಿಂದ 300 ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಆವಿಷ್ಕಾರದಲ್ಲಿಯೂ ಮಾನ್ಯತೆ […]

ಶಾಲಾ ಕಾಲೇಜು

ಬಂಟಕಲ್‌ನ ಶ್ರೀ ಮಧ್ವ ವಾದಿರಾಜ ತಾಂತ್ರಿಕ  ಕಾಲೇಜಿನಲ್ಲಿ ಎಂಬಿಎ ಕೋರ್ಸ್ ಉದ್ಘಾಟನೆ (Inauguration of MBA program at SMVITM)

 ಬಂಟಕಲ್‌ನ ಶ್ರೀ ಮಧ್ವ ವಾದಿರಾಜ ತಾಂತ್ರಿಕ  ಕಾಲೇಜಿನಲ್ಲಿ ಎಂಬಿಎ ಕೋರ್ಸ್ ಉದ್ಘಾಟನೆ ಬಂಟಕಲ್;‌ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯವು 2023-2024 ನೇ ಸಾಲಿನಿಂದ ಎಂಬಿಎ ಸ್ನಾತಕೋತ್ತರ ಪದವಿ ತರಗತಿಗಳನ್ನು ಪ್ರಾರಂಭಿಸಿದ್ದು, ಅದರ ಉದ್ಘಾಟನಾ ಕಾರ್ಯಕ್ರಮವು ಮಂಗಳವಾರ ಕಾಲೇಜಿನ ಆವರಣದಲ್ಲಿ ಜರುಗಿತು.   ಶ್ರೀ ಸೋದೆ ವಾದಿರಾಜ ಮಠ ಎಜುಕೇಶನ್ ಟ್ರಸ್ಟ್‌ನ  ಅಧ್ಯಕ್ಷರಾದ ಪರಮಪೂಜ್ಯ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿಯವರು(Paramapoojya Shri Vishwavallabha Theertha Swamiji, President of Shri Sode Vadiraja Matha Education Trust) ಉದ್ಘಾಟನಾ […]

ವಿಡಿಯೋ ಶಾಲಾ ಕಾಲೇಜು

ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಕಾಲೇಜಿನಲ್ಲಿ ಡಿ. 27-30 ವರೆಗೆ ವರ್ಣೋತ್ಸವ 2023( Bantakal Tecnical College: Dec.27-30 Varnothsava 2023)

ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಡಿ.27 ರಿಂದ ಡಿ. ರವರೆಗೆ ವರ್ಣೋತ್ಸವ 2023  (Bantakal) ಬಂಟಕಲ್ಲು: ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ 27 ರಿಂದ 30 ಡಿಸೆಂಬರ್ 2023ರವರೆಗೆ ವಿದ್ಯಾರ್ಥಿಗಳಿಗಾಗಿ “ತಾಂತ್ರಿಕ-ಸಾಂಸ್ಕೃತಿಕ” ಸ್ಪರ್ಧೆ “ವರ್ಣೋತ್ಸವ 2023” ಕಾಲೇಜಿನ ಆವರಣದಲ್ಲಿ ನಡೆಯಲಿದೆ ಎಂದು ವಾದಿರಾಜ ಶಿಕ್ಷಣ ಪ್ರತಿಷ್ಠಾನದ ಕಾರ್ಯದರ್ಶಿ ಶ್ರೀ ರತ್ನಕುಮಾರ್‌ (Rathnakumar)ಹೇಳಿದರು. ಅವರು ಶನಿವಾರ ಸಂಸ್ಥೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.  ಡಿ ೨೭ರ ಬುಧವಾ ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮದ […]

eMedia Kannada  @2025. All Rights Reserved.