ಪುತ್ತೂರು ಕಂಬಳದಲ್ಲಿ ಕುಮಾರ್ ಪೆರ್ನಾಜೆಯವರಿಗೆ ಸನ್ಮಾನ (Kumar Pernaje is honored at Puttur Kambala)
ಪುತ್ತೂರು ಕಂಬಳದಲ್ಲಿ ಕುಮಾರ್ ಪೆರ್ನಾಜೆಯವರಿಗೆ ಸನ್ಮಾನ ರಾಷ್ಟ್ರೀಯ ಪ್ರಶಸ್ತಿ ಸಹಿತ ಹಲವು ಪ್ರಶಸ್ತಿ ಸನ್ಮಾನ ಸಾಧಕ, ಕುಮಾರ್ ಪೆರ್ನಾಜೆ (Putturu) ಪುತ್ತೂರು: ಸಾಂಸ್ಕೃತಿಕ ಶ್ರೀಮಂತಿಕೆಯ ಕರಾವಳಿಯ ಕ್ರೀಡೆ 33ನೇ ವರ್ಷದ ಹೊನಲು ಬೆಳಕಿನ ಕೋಟಿ ಚೆನ್ನಯ ಜೋಡುಕರೆ ಕಂಬಳವು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ದೇವಮಾರು ಗದ್ದೆಯಲ್ಲಿ ನಡೆದಿದ್ದು, ರಾಷ್ಟ್ರೀಯ ಪ್ರಶಸ್ತಿ ಸಹಿತ ಹಲವು ಪ್ರಶಸ್ತಿ ಸನ್ಮಾನ ಸಾಧಕ, ಕೃಷಿ ಸಾಹಿತ್ಯ ಕ್ಷೇತ್ರದಲ್ಲಿ ಕುಮಾರ್ ಪೆರ್ನಾಜೆ ಸಾಧನೆಗೆ ಸಮಾರಂಭದ ಅಧ್ಯಕ್ಷ ಶಾಸಕರಾದ ಅಶೋಕ್ ಕುಮಾರ್ ರೈ ಶಾಲು […]



