# Tags

ಹಿರಿಯ ಸಾಹಿತಿ .ಹಂ.ಪಾ ನಾಗರಾಜಯ್ಯ ಅವರಿಂದ ದಸರಾ ಉದ್ಘಾಟನೆ: ಮುಖ್ಯಮಂತ್ರಿ ಸಿದ್ದರಾಮಯ್ಯ (Dasara Inaguration by senior Literary HP Nagarajaiah : CM Siddaramaiah)

ಹಿರಿಯ ಸಾಹಿತಿ .ಹಂ.ಪಾ ನಾಗರಾಜಯ್ಯ ಅವರಿಂದ ದಸರಾ ಉದ್ಘಾಟನೆ: ಮುಖ್ಯಮಂತ್ರಿ ಸಿದ್ದರಾಮಯ್ಯ (Mysore) ಮೈಸೂರು, ಸಪ್ಟೆಂಬರ್ 20:  ಹೆಸರಾಂತ ಹಿರಿಯ ಸಾಹಿತಿ ಹಂ.ಪಾ. ನಾಗರಾಜಯ್ಯ ಅವರನ್ನು ಈ ಬಾರಿಯ ದಸರಾ ಉದ್ಘಾಟನೆಗೆ ಆಹ್ವಾನಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.  ಅವರು ಇಂದು  ಮೈಸೂರಿನ ವಿಮಾನ ನಿಲ್ದಾಣದಲ್ಲಿ  ಮಾಧ್ಯಮ ದವರೊಂದಿಗೆ ಮಾತನಾಡಿದರು.  ಶಾಸಕ ಮುನಿರತ್ನ ಅವರ ಮೇಲೆ ಮೇಲಿನ ಮೂರು ಪ್ರಕರಣಗಳು ದಾಖಲಾಗಿದ್ದು, ಅವುಗಳನ್ನು ಎಸ್.ಐ. ಟಿಗೆ ವಹಿಸಬೇಕೆಂದು  ಇಂದು ತಮ್ಮನ್ನು ಭೇಟಿ ಮಾಡಿದ  ಒಕ್ಕಲಿಗ ಸಚಿವರು […]