Tag: prof shankar

help ಸಂಘ, ಸಂಸ್ಥೆಗಳು

ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ವತಿಯಿಂದ “ಹಿರಿಯರಿಗೆ ನೆರವು” ಕಾರ್ಯಕ್ರಮ(Udupi: “Help for the Elderly” program by the Culture World Foundation)

ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ವತಿಯಿಂದ “ಹಿರಿಯರಿಗೆ ನೆರವು” ಕಾರ್ಯಕ್ರಮ (Udupi) ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕರಾದ ಉಡುಪಿ ವಿಶ್ವನಾಥ್ ಶೆಣೈ ಅವರು ‘ಹಿರಿಯರಿಗೆ ನೆರವು” ಯೋಜನೆಯ ಅಡಿಯಲ್ಲಿ ಉಡುಪಿಯ ದೊಡ್ಡಣಗುಡ್ಡೆ ನಿವಾಸಿ ಪುಂಡರಿಕಾಕ್ಷರರಿಗೆ ಅಗತ್ಯವಿರುವ ವೀಲ್ ಚೇರನ್ನು ಉಚಿತವಾಗಿ ಹಸ್ತಾಂತರಿಸಿದರು.  ಈ ಸಂದರ್ಭದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಅಧ್ಯಕ್ಷರಾದ ಪ್ರೊ. ಶಂಕರ್, ಸಂಚಾಲಕ ರವಿರಾಜ್ ಎಚ್.ಪಿ. ಹಾಗೂ ಗೌರವ ಸಲಹೆಗಾರರಾದ ಜನಾರ್ದನ ಕೊಡವೂರು ಉಪಸ್ಥಿತರಿದ್ದರು.

ಕರಾವಳಿ ಸಂಘ, ಸಂಸ್ಥೆಗಳು

ಉಡುಪಿ: ಜಗತ್ತಿನ ಎಲ್ಲ ಕಲೆಗಳ ಮೂಲ  ಅಸ್ತಿತ್ವವೆ ನಮ್ಮ ಬೇರಾಗಿರುವ  ಜಾನಪದ​ – ಮಂಡ್ಯ ರಮೇಶ್ (Udupi: The root of all arts in the world is our rooted Janapada – Mandya Ramesh

ಉಡುಪಿ; ಜಗತ್ತಿನ ಎಲ್ಲ ಕಲೆಗಳ ಮೂಲ  ಅಸ್ತಿತ್ವವೆ ನಮ್ಮ ಬೇರಾಗಿರುವ  ಜಾನಪದ​ :  ಮಂಡ್ಯ ರಮೇಶ್ (Udupi) ಉಡುಪಿ, ಫೆ. 1: ಜಗತ್ತಿನ ಎಲ್ಲ ಕಲೆಗಳ ಮೂಲ ಅಸ್ತಿತ್ವ ಜಾನಪದದಲ್ಲಿದೆ. ರಾಮಾಯಣ, ಮಹಾ ಭಾರತಗಳು ಬದುಕಿನ ರೂಪಕಗಳು ಎಂದು ರಂಗ ನಿರ್ದೇಶಕ ಹಾಗೂ ಚಿತ್ರನಟ ಮಂಡ್ಯ ರಮೇಶ್‌ ಅಭಿಪ್ರಾಯ ವ್ಯಕ್ತಪಡಿಸಿದರು. ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ಕುಂಜಿಬೆಟ್ಟು ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆದ ಸಂಸ್ಕೃತಿ ಉತ್ಸವದ ಎರಡನೇ […]

CONGARTULATIONS

  ಗಿಲಿಗಿಲಿ ಮ್ಯಾಜಿಕ್​ ಗಾರುಡಿಗ ಪ್ರೊ. ಶಂಕರ್‌ರವರಿಗೆ ಸಾರ್ವಜನಿಕ ಅಭಿನಂದನೆ (A Public tribute to Gili Gili Magicʼs Prof. Shankar)

 ಗಿಲಿಗಿಲಿ ಮ್ಯಾಜಿಕ್​ ಗಾರುಡಿಗ ಪ್ರೊ. ಶಂಕರ್‌ರವರಿಗೆ ಸಾರ್ವಜನಿಕ ಅಭಿನಂದನೆ  ನಾಡಿನ ಕಲಾವಿದರೆಲ್ಲ ಸಮಾಜದ ಋಣ ತೀರಿಸಲಿ :  ಸಚ್ಚಿದಾನಂದ ಭಾರತೀ ಶ್ರೀ ಆಶೀರ್ವಚನ (Udupi) ಉಡುಪಿ : ಬದುಕಿನ ಸತ್ಯ, ಮಾಯೆಯ ನೆಲೆಯ ಜೀವನದಲ್ಲಿ ಪ್ರೊ. ಶಂಕರ್​ ಅವರು ಕಲೆಗಾಗಿ ಬದುಕಿದ ವ್ಯಕ್ತಿ. ಮ್ಯಾಜಿಕ್​ ಮೂಲಕವೂ ಜನರ ಮದ್ಯವ್ಯಸನ ಮುಕ್ತ ಬದುಕಿಗೆ ಕೊಡುಗೆ ನೀಡಿದ್ದಾರೆ. ನಾಡಿನ ಎಲ್ಲ ಕಲಾವಿದರೂ ಸಹ ಕಲೆಯೊಂದಿಗೆ ಗಳಿಸಿದ ಸಂಪತ್ತಿನಲ್ಲಿ ಅಲ್ಪ ಭಾಗವನ್ನು ಸಮಾಜಕ್ಕೆ ನೀಡುವ ಮೂಲಕ ಋಣ ತೀರಿಸಬೇಕು ಎಂದು ಜಗದ್ಗುರು […]

ಸಂಘ, ಸಂಸ್ಥೆಗಳು

ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷರಾಗಿ  ವಿಶ್ವನಾಥ ಶೆಣೈ, ಅಧ್ಯಕ್ಷರಾಗಿ ಪ್ರೊ| ಶಂಕರ್ ಆಯ್ಕೆ

 ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷರಾಗಿ  ವಿಶ್ವನಾಥ ಶೆಣೈ, ಅಧ್ಯಕ್ಷರಾಗಿ ಪ್ರೊ| ಶಂಕರ್ ಆಯ್ಕೆ (Udupi) ಉಡುಪಿ: ಶನಿವಾರ ಉಡುಪಿಯ  ಹೋಟೆಲ್ ಕಿದಿಯೂರು ಶೇಷಶಯನ ಸಭಾಂಗಣದಲ್ಲಿ ನಡೆದ ಮಹಾಸಭೆಯಲ್ಲಿ ಉಡುಪಿಯ ಸಾಂಸ್ಕೃತಿಕ ಸಂಸ್ಥೆಗಳಲ್ಲಿ ಒಂದಾದ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿಯ ಗೌರವಾಧ್ಯಕ್ಷರಾಗಿ ಉಡುಪಿ ವಿಶ್ವನಾಥ ಶೆಣೈ ಹಾಗೂ ಅಧ್ಯಕ್ಷರಾಗಿ ಪ್ರೊ| ಶಂಕರ್ ಪುನರ್ ಆಯ್ಕೆ ಆಗಿದ್ದಾರೆ.  ಉಪಾಧ್ಯಕ್ಷರಾಗಿ ಮರವಂತೆ ನಾಗರಾಜ ಹೆಬ್ಬಾರ್, ಸಂಧ್ಯಾ ಶೆಣೈ, ಜೀವನ್ ರಾಂ ಸುಳ್ಯ, ವಿಘ್ನೇಶ್ವರ ಅಡಿಗ, ಮನೋಹರ್ ನಾಯಕ್, ಮಧುಸೂದನ್ […]

health social service

  ವಿದ್ಯಾರ್ಥಿಗಳು ಪಾಠದೊಂದಿಗೆ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿ ಕೊಳ್ಳಿ: ರವಿರಾಜ್ ಹೆಚ್ ಪಿ. (Udupi : Navya Hitha Besige Shibira)

ವಿದ್ಯಾರ್ಥಿಗಳು ಪಾಠದೊಂದಿಗೆ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿ ಕೊಳ್ಳಿ: ರವಿರಾಜ್ ಹೆಚ್ ಪಿ. (Udupi) ಉಡುಪಿ: ಉಡುಪಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕದ ಸಹಕಾರದಲ್ಲಿ ಸುನಾಗ್ ಆಸ್ಪತ್ರೆ ಆಶ್ರಯದಲ್ಲಿ ಸುನಾಗ್ ನವ್ಯಹಿತ ಬೇಸಿಗೆ ಶಿಬಿರವು ಉಡುಪಿ ಕುಂಜಿಬೆಟ್ಟು ಪರಿಸರದ ಐಡನ್ ಸ್ಟೆ ಹೋಮ್‌ನಲ್ಲಿ ಗುರುವಾರ ಉದ್ಘಾಟನೆಗೊಂಡಿತು.  ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಎಚ್.ಪಿ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತು ಮಕ್ಕಳ ಶಿಬಿರಗಳಿಗೆ ಸಹಕಾರವನ್ನು ನೀಡುತ್ತಿದ್ದು, ಈ ಶಿಬಿರದ ಮೂಲಕ ಕನ್ನಡ ನಾಡು-ನುಡಿ […]

eMedia Kannada  @2025. All Rights Reserved.