Tag: prof tg seethram

ಶಾಲಾ ಕಾಲೇಜು

ಆಳ್ವಾಸ್ ಕಾಲೇಜಿನಲ್ಲಿ  ತಂತ್ರಜ್ಞಾನ ಕೇಂದ್ರ ಉದ್ಘಾಟನೆ (Inaguration of Technology Centre at Alvas College)

 ಆಳ್ವಾಸ್ ಕಾಲೇಜಿನಲ್ಲಿ  ತಂತ್ರಜ್ಞಾನ ಕೇಂದ್ರ ಉದ್ಘಾಟನೆ (Moodabidri) ಮೂಡುಬಿದಿರೆ: ಶಿಕ್ಷಣದ ಜೊತೆಗೆ ಕೌಶಲ ವೃದ್ಧಿಯು ಬಹಳ ಮುಖ್ಯ ಎಂದು ನವದೆಹಲಿಯ ಎಐಸಿಟಿಇ ಅಧ್ಯಕ್ಷ ಪ್ರೊ. ಟಿ. ಜಿ. ಸೀತಾರಾಮ್ (Prof TG Seethataram) ಹೇಳಿದರು. ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನಲ್ಲಿ ನಡೆದ ತಂತ್ರಜ್ಞಾನ ಕೇಂದ್ರ  ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಾವು ಈಗ ಅಮೃತ ಕಾಲದಲ್ಲಿ ಇದ್ದೇವೆ. ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲು ಎಂಜಿನಿಯರಿಂಗ್ ಮತ್ತು ನಿರ್ವಹಣಾ ವಲಯದ ಪಾತ್ರ  ಪ್ರಮುಖವಾಗಿದೆ  ಎಂದರು. ಸಂಶೋಧನೆ, ಆವಿಷ್ಕಾರ, […]

eMedia Kannada  @2025. All Rights Reserved.