ಸಂಘ, ಸಂಸ್ಥೆಗಳು
ಸನ್ಮಾನ, ಅಭಿನಂದನೆ
ಪ್ರೊ. ಬಿ.ಎ ವಿವೇಕ ರೈ ಯವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ (Prof. B.A. Vivek Rai to receive Dr. Shivaram Karanth Award)
ಪ್ರೊ. ಬಿ.ಎ ವಿವೇಕ ರೈ ಯವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ ಅ. 11 : ಎಂಜಿಎಂ ಕಾಲೇಜಿನ ರವೀಂದ್ರ ಕಲಾ ಮಂಟಪದಲ್ಲಿ ಪ್ರಶಸ್ತಿ ಪ್ರದಾನ (Udupi) ಉಡುಪಿ: ಹಿರಿಯ ಸಾಹಿತಿ, ಲೇಖಕ, ವಿಶ್ರಾಂತ ಕುಲಪತಿಗಳಾದ ಪ್ರೊ ಬಿ. ಎ ವಿವೇಕ ರೈ ಯವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ. ಶಿವರಾಮ ಕಾರಂತ ಟ್ರಸ್ಟಿನ ಮೊದಲ ಡಾ. ಶಿವರಾಮ ಕಾರಂತ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ. ಕನ್ನಡ ಸಾಹಿತ್ಯ, ವಿಮರ್ಶೆ, ಜಾನಪದ ಸಂಶೋಧನೆ, ಡಾ. ಶಿವರಾಮ […]

