ಶಾಲಾ ಕಾಲೇಜು
ಆಳ್ವಾಸ್ ಮೂಡಬಿದ್ರಿಯಲ್ಲಿ ೪೬ನೇ ರಾಜ್ಯ ಮಟ್ಟದ ವಿದ್ಯಾರ್ಥಿ ಪ್ರಾಜೆಕ್ಟ್, ವಿಚಾರ ಸಂಕಿರಣ ಮತ್ತು ಪ್ರದರ್ಶನ
ಆಳ್ವಾಸ್ ಮೂಡಬಿದ್ರಿಯಲ್ಲಿ ೪೬ನೇ ರಾಜ್ಯ ಮಟ್ಟದ ವಿದ್ಯಾರ್ಥಿ ಪ್ರಾಜೆಕ್ಟ್, ವಿಚಾರ ಸಂಕಿರಣ ಮತ್ತು ಪ್ರದರ್ಶನ ಅಭಿವೃದ್ಧಿಗೆ ವಿದ್ಯಾರ್ಥಿ ಆವಿಷ್ಕಾರದ ಸದ್ಬಳಕೆ: ಆಳ್ವ ಮೂಡುಬಿದಿರೆ: ಸ್ಥಳೀಯ ಹಾಗೂ ನೈಜ ಸಮಸ್ಯೆಗಳನ್ನು ಪರಿಹರಿಸಲು ವಿದ್ಯಾರ್ಥಿಗಳ ಆವಿಷ್ಕಾರಗಳನ್ನು ಪ್ರೋತ್ಸಾಹಿಸಿ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಹೇಳಿದರು. ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ (ಕೆಎಸ್‌ಸಿಎಸ್‌ಟಿ) ಸಹಯೋಗದಲ್ಲಿ ಎರಡು ದಿನಗಳು (ಆ.೧೧ ಮತ್ತು ೧೨) ನಡೆಯಲಿರುವ ೪೬ನೇ ರಾಜ್ಯ […]

