Tag: protest

ರಾಜಕೀಯ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅನರ್ಹತೆ,  ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ : ವೀರಪ್ಪ ಮೊಯ್ಲಿ ಆರೋಪ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅನರ್ಹತೆ,  ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ : ಕಾರ್ಕಳದಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಆರೋಪ ಕಾರ್ಕಳ; ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಸಂಸತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿರುವ ಹಾಗೂ ಅವರ ವಿರುದ್ಧ ದಾಖಲಾಗಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದರು. ಅವರು ಬುಧವಾರ ತಾಲೂಕು ಕಚೇರಿ ಮುಂಭಾಗದಲ್ಲಿ ಕಾರ್ಕಳ ಕಾಂಗ್ರೆಸ್ ವತಿಯಿಂದ ಮೌನ ಪ್ರತಿಭಟನೆಯಲ್ಲಿ ಮಾತನಾಡಿದರು.  1979ರಲ್ಲಿ ಚಿಕ್ಕಮಂಗಳೂರಿನಲ್ಲಿ ಗೆದ್ದ […]

ರಾಜಕೀಯ

ರಾಹುಲ್ ಗಾಂಧಿ ಅವರಿಗೆ ನೀಡಿರುವ ಶಿಕ್ಷೆ ಹಾಗೂ ಲೋಕಸಭಾ ಸದಸ್ಯತ್ವ ಸ್ಥಾನದ ಅನರ್ಹತೆ: ಕೋಟ ಬ್ಲಾಕ್ ಕಾಂಗ್ರೆಸ್ ಮೌನ ಪ್ರತಿಭಟನೆ

 ರಾಹುಲ್ ಗಾಂಧಿ ಅವರಿಗೆ ನೀಡಿರುವ ಶಿಕ್ಷೆ ಹಾಗೂ ಲೋಕಸಭಾ ಸದಸ್ಯತ್ವ ಸ್ಥಾನದ ಅನರ್ಹತೆಯನ್ನು ಖಂಡಿಸಿ ಕೋಟ ಬ್ಲಾಕ್ ಕಾಂಗ್ರೆಸ್ ಮೌನ ಪ್ರತಿಭಟನೆ ಕೋಟ: ರಾಹುಲ್ ಗಾಂಧಿ ಅವರಿಗೆ ನೀಡಿರುವ ಶಿಕ್ಷೆ ಹಾಗೂ ಲೋಕಸಭಾ ಸದಸ್ಯತ್ವ ಸ್ಥಾನದ ಅನರ್ಹತೆಯನ್ನು ಖಂಡಿಸಿ ಬುಧವಾರ ಸಾಲಿಗ್ರಾಮ ಬಸ್ ಸ್ಟಾಂಡ್ ಬಳಿ  ಕೋಟ ಬ್ಲಾಕ್ ಕಾಂಗ್ರೆಸ್ ಮೌನ ಪ್ರತಿಭಟನೆ  ಹಮ್ಮಿಕೊಂಡಿತು.ಪ್ರತಿಭಟನೆಯ ನೇತ್ರತ್ವವನ್ನು ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ್ ಎ ಕುಂದರ್ ವಹಿಸಿದರು. ಸಾಲಿಗ್ರಾಮ ಬಸ್ ನಿಲ್ದಾಣದ ಬಳಿ ಮಹಾತ್ಮ ಗಾಂಧಿಜೀ ಭಾವಚಿತ್ರಕ್ಕೆ […]

ಕರಾವಳಿ

ಸಾಲಿಗ್ರಾಮ – ಪಾರಂಪಳ್ಳಿ ಸಂಪರ್ಕಿಸುವ ರಸ್ತೆ ಅವ್ಯವಸ್ಥೆ ವಿರುದ್ಧ ನಾಟಿ ನೆಟ್ಟು ಪ್ರತಿಭಟನೆ

ಸಾಲಿಗ್ರಾಮ – ಪಾರಂಪಳ್ಳಿ ಸಂಪರ್ಕಿಸುವ ನಗರಿಹಳ್ಳ ಕೆರೆ ಸಮೀಪದ ರಸ್ತೆ ಅವ್ಯವಸ್ಥೆ ವಿರುದ್ಧ ನಾಟಿಗೈದು ಪ್ರತಿಭಟನೆ ಕೋಟ: ಇಲ್ಲಿನ ಸಾಲಿಗ್ರಾಮ ಪಟ್ಟಣಪಂಚಾಯತ್ ಹಾಗೂ ಕೋಟತಟ್ಟು ಗ್ರಾಮಪಂಚಾಯತ್ ನಡುವಿನ ನಗರಿಹಳ್ಳ ರಸ್ತೆ ಕೆಸರಿನಿಂದ ಆವರಿಸಿದ್ದು, ಅತ್ತ ಸಾಲಿಗ್ರಾಮ ಪ.ಪಂ ಇತ್ತ ಕೋಟತಟ್ಟು ಗ್ರಾಮ ಪಂಚಾಯತ್ ಇದರ ಬಗ್ಗೆ ಮುತುವರ್ಜಿ ವಹಿಸದೆ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.  ಶೇಕಡಾ ೯೦ರಷ್ಟು ರಸ್ತೆ ಸಾಲಿಗ್ರಾಮ ಪ.ಪಂ ವ್ಯಾಪ್ತಿಯನ್ನು ಹೊಂದಿದ್ದು, ಕಳೆದ ಸಾಕಷ್ಟು ವರ್ಷಗಳಿಂದ  ರಸ್ತೆ ಅವ್ಯವಸ್ಥೆ ಆಗರವಾಗಿ ಜನ ಸಾಮಾನ್ಯರಿಗೆ ಸಂಚರಿಸಲು ಕ್ಲಿಷ್ಟಕರವಾಗಿದೆ. […]

ಕರಾವಳಿ

Breaking news ಮಂಗಳೂರಿನಲ್ಲಿ ಜೂನ್  30 : ಸ್ಥಗಿತಗೊಂಡ ಸರಕಾರಿ ನರ್ಮ್ ಬಸ್ ಪುನರಾರಂಭಕ್ಕೆ ಒತ್ತಾಯಿಸಿ ಪ್ರತಿಭಟನಾ ಪ್ರದರ್ಶನ

ಮಂಗಳೂರು : ಸ್ಥಗಿತಗೊಂಡ ಸರಕಾರಿ ನರ್ಮ್ ಬಸ್ ಗಳನ್ನು ಪುನರಾರಂಭಿಸಲು ಒತ್ತಾಯಿಸಿ, ಜಿಲ್ಲೆಯ ವಿವಿಧ ಭಾಗಗಳಿಗೆ ಸರಕಾರಿ ಬಸ್ ಗಳನ್ನು ಒದಗಿಸಲು ಆಗ್ರಹಿಸಿ, ಮಂಗಳೂರು ಮೂಡಬಿದ್ರಿ ಕಾರ್ಕಳ ಹಾಗೂ ಮಂಗಳೂರು ಉಡುಪಿ ನಡುವೆ ಸರಕಾರಿ ಬಸ್  ಸೇವೆ ಪ್ರಾರಂಭಿಸಲು ಒತ್ತಾಯಿಸಿ ಜನವಾದಿ ಮಹಿಳಾ ಸಂಘಟನೆ (JMS) ದ. ಕ.ಜಿಲ್ಲಾ ಸಮಿತಿ ಮಂಗಳೂರು ಇವರಿಂದ ಜೂನ್ 30, ಶುಕ್ರವಾರ ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನಾ ಪ್ರದರ್ಶನ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರಾವಳಿ

ಪಡುಬಿದ್ರಿಯಲ್ಲಿ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯಿಂದ ಪ್ರತಿಭಟನಾ ಸಭೆ

ಪಡುಬಿದ್ರಿ, ಜೂ. ೧೦: ವಿನಾಕಾರಣವಾಗಿ ಇನ್ನಾ ಗ್ರಾಮದ ಪರಿಶಿಷ್ಟ ಪಂಗಡ, ಕೊರಗ ಸಮುದಾಯದ ನಾಲ್ಕು ಯುವಕರ ಮೇಲೆ ಹೊರಿಸಲಾಗಿರುವ `ದರೋಡೆ’ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಬೇಕು. ಇಡಿಯ ಪ್ರಕರಣದಲ್ಲಿ ಮೂಲ ತಪ್ಪಿತಸ್ಥನಾಗಿರುವ ನಿವೃತ್ತ ಬಿಎಸ್‌ಎನ್‌ಎಲ್ ಉದ್ಯೋಗಿ ಲಕ್ಷ್ಮೀ ನಾರಾಯಣ ವಿರುದ್ಧ ದಲಿತ ಮಹಿಳಾ ಲೈಂಗಿಕ ಕಿರುಕುಳದ ಪ್ರಕರಣವನ್ನು ದಾಖಲಿಸಬೇಕು.ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಇಲಾಖಾ ಕ್ರಮವನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿ ಪಡುಬಿದ್ರಿಯಲ್ಲಿ ಶನಿವಾರ ಬೆಳಿಗ್ಗೆ ೧೧ ಗಂಟೆಗೆ ನಡೆಸಲಾದ ಪ್ರತಿಭಟನಾ ಸಭೆಯಲ್ಲಿ ಒತ್ತಾಯಿಸಲಾಯಿತು.ದ.ಕ., ಉಡುಪಿಯ ಆದಿವಾಸಿ ಹಕ್ಕುಗಳ ಸಮನ್ವಯ […]

eMedia Kannada  @2025. All Rights Reserved.