Tag: PROTOCAL

ರಾಜಕೀಯ

ಬಿಜೆಪಿಗರಿಗೆ ಪ್ರೊಟೋಕಾಲ್ ಪದದ ಅರ್ಥ ಗೊತ್ತಿಲ್ಲ: ಕಾಂಗ್ರೆಸ್ ವಕ್ತಾರ ವಿಕಾಸ್ ಹೆಗ್ಡೆ  

ಬಿಜೆಪಿಗರಿಗೆ ಪ್ರೊಟೋಕಾಲ್ ಪದದ ಅರ್ಥ ಗೊತ್ತಿಲ್ಲ: ಕಾಂಗ್ರೆಸ್ ವಕ್ತಾರ ವಿಕಾಸ್ ಹೆಗ್ಡೆ   ಕುಂದಾಪುರ: ಸರ್ಕಾರಿ ಶಿಷ್ಟಾಚಾರ (ಪ್ರೊಟೋಕಾಲ್) ಎನ್ನುವ ಪದದ‌ ಅರ್ಥವೇ ಗೊತ್ತಿಲ್ಲದ ಬಿಜೆಪಿ ಪಕ್ಷದ ಕೆಲ ಮುಖಂಡರು, ಶಿಷ್ಟಾಚಾರದ ಹೆಸರಲ್ಲಿ ಕಾಂಗ್ರೆಸ್ ನಾಯಕರು ಸರಕಾರಿ ಕಾರ್ಯಕ್ರಮದ ವೇದಿಕೆ ಏರುವುದಕ್ಕೆ ಆಕ್ಷೇಪ ತೋರುತ್ತಿರುವುದು ಹಾಸ್ಯಾಸ್ಪದ ಹಾಗೂ ಬಾಲಿಶ ವರ್ತನೆಯಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ.ವಿಕಾಸ್ ಹೆಗ್ಡೆ ಪತ್ರಿಕಾ ಹೇಳಿಕೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದಾಗ ಜಿಲ್ಲೆಯ ಸರಕಾರಿ ಕಾರ್ಯಕ್ರಮಗಳಲ್ಲಿ ಎಲ್ಲೂ […]

eMedia Kannada  @2025. All Rights Reserved.