ಕರಾವಳಿ
ಕುತ್ಯಾರು ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ
ಕುತ್ಯಾರು ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ ಉಡುಪಿ: ಶಿರ್ವ ಸಹಕಾರಿ ವ್ಯವಸಾಯಿಕ ಸಂಘ.ನಿ, ಶಿರ್ವ ಹಾಗೂ ಸಹಕಾರ ಭಾರತಿ ಕಾಪು ತಾಲೂಕು ಸಹಯೋಗದಲ್ಲಿ ಕುತ್ಯಾರು ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಸಹಕಾರಿ ಸಂಘದ ಅಧ್ಯಕ್ಷರಾದ ಕುತ್ಯಾರು ಪ್ರಸಾದ್ ಶೆಟ್ಟಿ ಯವರ ಅಧ್ಯಕ್ಷತೆಯಲ್ಲಿ ಜರಗಿಸಲಾಯಿತು. ಕಳತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಮೊಕ್ತೇಸರರಾದ ಕೇ೦ಜ ಶ್ರೀಧರ ತಂತ್ರಿ ಯವರು ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ಸಹಕಾರ ಭಾರತಿ ಕಾಪು ತಾಲೂಕು ಪ್ರಮುಖರಾದ ಶ್ರೀ ಶಶಿಧರ ವಾಗ್ಲೆ ಬೆಳ್ಳೆಯವರು […]

