ಉಡುಪಿ: ಖ್ಯಾತ ಮನೋವೈದ್ಯ ಡಾ. ಪಿ.ವಿ. ಭಂಡಾರಿ ಮಡಿಲಿಗೆ ‘ಸಂಗೊಳ್ಳಿ ರಾಯಣ್ಣ ಪುರಸ್ಕಾರ’ (Udupi: Renowned psychiatrist Dr. P.V. Bhandari got ‘Sangolli Rayanna Puraskar’ for)
ಉಡುಪಿ: ಖ್ಯಾತ ಮನೋವೈದ್ಯ ಡಾ. ಪಿ.ವಿ. ಭಂಡಾರಿ ಮಡಿಲಿಗೆ ‘ಸಂಗೊಳ್ಳಿ ರಾಯಣ್ಣ ಪುರಸ್ಕಾರ’ ಉಡುಪಿ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮ (Udupi) ಉಡುಪಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ದ.ಕ. ಉಡುಪಿ ಜಿಲ್ಲೆ, ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ಸಹಯೋಗದೊಂದಿಗೆ ಸಂಗೊಳ್ಳಿ ರಾಯಣ್ಣ ಪುರಸ್ಕಾರವನ್ನು ಖ್ಯಾತ ಮನೋವೈದ್ಯ ಹಾಗೂ ಸಾಮಾಜಿಕ ಹೋರಾಟಗಾರ ಡಾ. ಪಿ.ವಿ. ಭಂಡಾರಿ ಅವರಿಗೆ ಉಡುಪಿ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಪ್ರದಾನ ಮಾಡಲಾಯಿತು. ಕಾರ್ಯಕ್ರಮವನ್ನು ಉಡುಪಿ ಆದರ್ಶ […]




