ರಾಜಕೀಯ
ಕಾಂಗ್ರೆಸ್‌ನಿಂದ ಸೇಡಿನ ರಾಜಕಾರಣ ; ಬಸವರಾಜ ಬೊಮ್ಮಾಯಿ ಆರೋಪ
ಸಿದ್ದರಾಮಯ್ಯ ಸಿಎಂ ಆಗಿ ಐದು ವರ್ಷ ಪೂರೈಸುವುದು ಸಚಿವರಿಗೇ ಅನುಮಾನ: ಬಸವರಾಜ ಬೊಮ್ಮಾಯಿ ಬಾಗಲಕೋಟೆ : ರಾಜ್ಯದ ಜನತೆಗೆ ಸುಳ್ಳು ಗ್ಯಾರಂಟಿಗಳನ್ನು ನೀಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರದ ವಾರಂಟಿಯೇ ಮುಗಿಯುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸೇಡಿನ ರಾಜಕಾರಣ ಆರಂಭಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸೋಮವಾರ ನಡೆದ ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಅಧಿಕಾರಕ್ಕೆ ಬಂದ ಮಾತ್ರಕ್ಕೆ ಏನೆಲ್ಲ ಮಾಡಲು ಆಗಲ್ಲ. ಅಧಿಕಾರದಲ್ಲಿ ಇರುವ ಪಕ್ಷದ ನಿರ್ದೇಶನದಂತೆ ಪೊಲೀಸರು ನಡೆದುಕೊಳ್ಳಬಹುದು. […]

