ಬಂಟ್ವಾಳ : ಸತ್ಯ-ಧರ್ಮ ಜೋಡುಕರೆ ಬಯಲು ಕಂಬಳ ಸಂಪನ್ನ(Bantwala: Satya –Dharma Jodu kere Kambala)
ಬಂಟ್ವಾಳ : ಸತ್ಯ–ಧರ್ಮ ಜೋಡುಕರೆ ಬಯಲು ಕಂಬಳ ಸಂಪನ್ನ (Bantwala)ಬಂಟ್ವಾಳ: ತಾಲೂಕಿನ ಉಳಿ ಗ್ರಾಮದ ಕಕ್ಯಪದವು ಮೈರಾ ಶ್ರೀ ರಾಮಾಂಜನೇಯ ಗೆಳೆಯರ ಬಳಗದ ವತಿಯಿಂದ ಕಕ್ಯಪದವು ಮೈರ-ಬರ್ಕೆಜಾಲು ಎಂಬಲ್ಲಿ ನಡೆದ ಸತ್ಯ-ಧರ್ಮ ಜೋಡುಕರೆ ಬಯಲು ಕಂಬಳ ಭಾನುವಾರ ಮಧ್ಯಾಹ್ನ ಸಂಪನ್ನಗೊಂಡಿತು. ಶನಿವಾರ ಸಂಜೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರ ಅಧ್ಯಕ್ಷತೆಯಲ್ಲಿ ಸಮಾರೋಪಸಮಾರಂಭ ನಡೆಯಿತು. ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಉಳಿಯಂತಹ ಕುಗ್ರಾಮದಲ್ಲಿ ಶ್ರೀರಾಮನ ನಿಷ್ಠೆ, ಆದರ್ಶವನ್ನು ಮೈಗೋಡಿಸಿಕೊಂಡಿರುವ […]