Tag: pucchottu beedu balachandra shetty

ಕ್ರೀಡೆ

ಫೆ.28 ಕ್ಕೆ ಎರ್ಮಾಳು ತೆಂಕ-ಬಡಾ ಜೋಡುಕರೆ ಕಂಬಳ (Yermal Tenka-Bada Jodukare Kambala on Feb. 28)

ಫೆ.28 ಕ್ಕೆ ಎರ್ಮಾಳು ತೆಂಕ–ಬಡಾ ಜೋಡುಕರೆ ಕಂಬಳ  ಅಧ್ಯಕ್ಷ ಎರ್ಮಾಳು ರೋಹಿತ್ ಹೆಗ್ಡೆ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಬಾವಿ ಸಭೆ  (Yermal) ಎರ್ಮಾಳು: ಎರ್ಮಾಳಿನಲ್ಲಿ ಫೆ. 28 ರಂದು ನಿಗದಿ ಪಡಿಸಲಾದ ತೆಂಕ – ಬಡಾ ಜೋಡುಕರೆ ಕಂಬಳಕ್ಕಾಗಿ ಬಹಳಷ್ಟು ಪೂರ್ವ ಸಿದ್ಧತೆಗಳನ್ನು ನಡೆಸಲಾಗಿದ್ದು, ಎರ್ಮಾಳು ರೋಹಿತ್ ಹೆಗ್ಡೆಯವರ ಅಧ್ಯಕ್ಷತೆಯಲ್ಲಿ ಅದ್ಧೂರಿಯಾಗಿ ನಡೆಸಲು ಉದ್ದೇಶಿಸಿರುವ ಕಂಬಳೋತ್ಸವದ  ಪೂರ್ವಬಾವಿ ಸಭೆ ಇತ್ತೀಚೆಗೆ ನಡೆಯಿತು. ಸಭೆಯಲ್ಲಿ ಹೆಚ್ಚಿನ‌ ಮಹಿಳಾ ಮಂಡಳಿಗಳ‌ ಸದಸ್ಯರು ಭಾಗವಹಿಸಿದ್ದರು.     ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಂಬಳದ ರೂವಾರಿಯೂ […]

ಧಾರ್ಮಿಕ

ಕಂಬಳದಲ್ಲಿ ಗಳಿಸಿದ ಚಿನ್ನದ ಪದಕ ಕಾಪು ಮಾರಿಯಮ್ಮನಿಗೆ ಸಮರ್ಪಿಸಿದ  ಕಂಬಳ ಪ್ರೇಮಿ ಎರ್ಮಾಳು ಪುಚ್ಚೊಟ್ಟು ಬೀಡು ಬಾಲಚಂದ್ರ ಶೆಟ್ಟಿ(Kambala lover Yermal Puchottu Beedu Balachandra Shetty dedicated the gold medal, he won in Kambala to Kaup Mariyamma)

ಕಂಬಳದಲ್ಲಿ ಗಳಿಸಿದ ಚಿನ್ನದ ಪದಕ ಕಾಪು ಮಾರಿಯಮ್ಮನಿಗೆ ಸಮರ್ಪಿಸಿದ  ಕಂಬಳ ಪ್ರೇಮಿ ಎರ್ಮಾಳು ಪುಚ್ಚೊಟ್ಟು ಬೀಡು ಬಾಲಚಂದ್ರ ಶೆಟ್ಟಿ   (Kaup) ಕಾಪು: ಪುಣೆಯ ಖ್ಯಾತ ಉದ್ಯಮಿ, ಕಂಬಳ  ಕೋಣಗಳ ಮಾಲೀಕ ಎರ್ಮಾಳು ಪುಚ್ಚೊಟ್ಟು ಬೀಡು ಬಾಲಚಂದ್ರ ಶೆಟ್ಟಿಯವರು ದಂಪತಿ ಸಮೇತರಾಗಿ ಮಕ್ಕಳೊಂದಿಗೆ ಕಾಪು ಹೊಸ ಮಾರಿಗುಡಿಗೆ ಆಗಮಿಸಿ, ಕಂಬಳ ಕ್ಷೇತ್ರದಲ್ಲಿ ತನ್ನ ಕೋಣಗಳು ಗಳಿಸಿದ ಎರಡು ಚಿನ್ನದ ಪದಕಗಳನ್ನು ಕಾಪು ಮಾರಿಯಮ್ಮನ ಸ್ವರ್ಣ ಗದ್ದುಗೆಗೆ ಸಮರ್ಪಿಸಿದರು. ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪುವಿನ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಮಾರಿಯಮ್ಮನ ದರ್ಶನ […]

eMedia Kannada  @2025. All Rights Reserved.