Tag: pundalika marate

ಸಹಾಯ ಹಸ್ತ

ಕಾಪು : ವಲಯ ಫೋಟೋಗ್ರಾಫರ್ಸ್ ಅಸೋಸಿಯೇಷನ್, ಪತ್ರಕರ್ತರ ಸಂಘದ ಸದಸ್ಯರಿಗೆ ಉಚಿತ ಅಂಚೆ ವಿಮಾ ಸೌಲಭ್ಯ (Kaup: Free postal insurance facility for members of the Zone Photographers Association and Journalists Association)

(Kaup) ಕಾಪು : ವಲಯ ಫೋಟೋಗ್ರಾಫರ್ಸ್ ಅಸೋಸಿಯೇಷನ್, ಪತ್ರಕರ್ತರ ಸಂಘದ ಸದಸ್ಯರಿಗೆ ಉಚಿತ ಅಂಚೆ ವಿಮಾ ಸೌಲಭ್ಯ ಗುರ್ಮೆ ಫೌಂಡೇಷನ್ ಕಳತ್ತೂರು ಮತ್ತು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರ ಕೊಡುಗೆ  (Kaup) ಕಾಪು : ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ನೇತೃತ್ವದ ಗುರ್ಮೆ ಫೌಂಡೇಷನ್ ಕಳತ್ತೂರು ಇದರ ವತಿಯಿಂದ ಕಾಪು ವಲಯ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಮತ್ತು ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಉಚಿತ ಅಂಚೆ ಆರೋಗ್ಯ ವಿಮಾ ಸೌಲಭ್ಯ ನೋಂದಣಿ ಮತ್ತು […]

Uncategorised

 ಕಾಪು ಪತ್ರಿಕಾ ಭವನದಲ್ಲಿ ಪತ್ರಕರ್ತರೊಂದಿಗೆ ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಸಂವಾದ (MLA Gurme Suresh Shetty interacts with journalists at Kaup Patrika Bhavan)

ಕಾಪು ಪತ್ರಿಕಾ ಭವನದಲ್ಲಿ ಪತ್ರಕರ್ತರೊಂದಿಗೆ ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಸಂವಾದ   ಸೂಕ್ತ ಅನುದಾನದ ಕೊರತೆಯಿಂದ ಜನಪರ ಕಾರ್ಯಗಳಿಗೆ ಅಡ್ಡಿಯಾಗುತ್ತಿದೆ : ಶಾಸಕ ಗುರ್ಮೆ  (Padubidri) ಪಡುಬಿದ್ರಿ : ಆಸೆ ಆಕಾದಷ್ಟು ಅವಕಾಶ ಸಾಸಿವೆಯಷ್ಟು ಎಂಬ ಮಾತಿನಂತೆ ಅನುದಾನದ ಕೊರತೆಯಿಂದ ನಾವು ಅಂದುಕೊಂಡ ರೀತಿಯಲ್ಲಿ ಕೆಲಸ ಮಾಡಲಾಗುತ್ತಿಲ್ಲ ಎಂದು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಅವರು ಶುಕ್ರವಾರ ಕಾಪು ಪ್ರೆಸ್ ಕ್ಲಬ್ ವತಿಯಿಂದ ಜರಗಿದ ಪತ್ರಕರ್ತರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಮಾತನಾಡಿದರು.    […]

ಪುಸ್ತಕ ಬಿಡುಗಡೆ ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ನ. 15 : ಕಾಪು ತಾ. 7ನೇ ಕನ್ನಡ ಸಾಹಿತ್ಯ ಸಮ್ಮೇಳನ (Nov. 15: Kaup Ta. 7th Kannada Literary Conference)

ನ. 15 : ಕಾಪು ತಾ. 7ನೇ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಫಕೀರ್ ಮುಹಮ್ಮದ್ ಕಟ್ಪಾಡಿ (Kaup) ಕಾಪು : ಕಾಪು ತಾಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನವು ನ. 15ರಂದು, ಶನಿವಾರ, ಹೆಜಮಾಡಿ ಬಿಲ್ಲವರ ಸಂಘದ ಸಭಾಭವನದಲ್ಲಿ ಕನ್ನಡದ ಖ್ಯಾತ ಕಥೆಗಾರ, ಕಾದಂಬರಿಗಾರ, ಸಾಮಾಜಿಕ ಹೋರಾಟಗಾರರಾದ ಫಕೀರ್ ಮುಹಮ್ಮದ್ ಕಟ್ಪಾಡಿ ಅವರ ಸರ್ವಾಧ್ಯಕ್ಷತೆಯಲ್ಲಿ ಜರಗಲಿದೆ.     ಕಾಪು ತಾಲೂಕು ಸಾಹಿತ್ಯ ಸಮ್ಮೇಳನದ ಪ್ರಸ್ತಾಪವನ್ನು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ನೀಲಾವರ ಸುರೇಂದ್ರ […]

ಸಂಘ, ಸಂಸ್ಥೆಗಳು

  ಡಿ. 29 : ಶಂಕರಪುರದಲ್ಲಿ ರೋಟರಿ ಸಮುದಾಯದಳ ಜಿಲ್ಲಾ ಸಮ್ಮೇಳನ 2024 – 25 (Dec. 29 : Rotary Community Disrict Coference 2024 – 25 at Shankarpura)

   ಡಿ. 29 : ಶಂಕರಪುರದಲ್ಲಿ ರೋಟರಿ ಸಮುದಾಯದಳ ಜಿಲ್ಲಾ ಸಮ್ಮೇಳನ 2024 – 25    (Kaup) ಕಾಪು : ರೋಟರಿ ಕ್ಲಬ್ ಶಿರ್ವ ಮತ್ತು ರೋಟರಿ ಸಮುದಾಯದಳ ಪಾದೂರು ಇದರ ಆಶ್ರಯದಲ್ಲಿ ಒಂದು ದಿನದ ರೋಟರಿ ಸಮುದಾಯದಳ ಜಿಲ್ಲಾ ಸಮ್ಮೇಳನ 2024-25 “ಬೆಸುಗೆ” ಡಿ.29, ರವಿವಾರ ಶಂಕರಪುರ ಸೈಂಟ್ ಜೋನ್ಸ್ ಶಾಲಾ ಸಭಾಂಗಣದಲ್ಲಿ ಜರುಗಲಿದೆ ಎಂದು ರೋಟರಿ ಸಮುದಾಯದಳದ ಜಿಲ್ಲಾ ಛೆರ್ಮನ್ ಬಿ. ಪುಂಡಲೀಕ ಮರಾಠೆ ತಿಳಿಸಿದರು. ಅವರು ಗುರುವಾರ ಕಾಪು ಪ್ರೆಸ್ ಕ್ಲಬ್ […]

ಶಾಲಾ ಕಾಲೇಜು

ಉಚ್ಚಿಲ ಸರಸ್ವತಿ ಮಂದಿರ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ (Inaguration ceremony of of various Associations in Uchila Saraswati Mandira School)

ಉಚ್ಚಿಲ ಸರಸ್ವತಿ ಮಂದಿರ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ (Uchila) ಉಚ್ಚಿಲ: ಉಚ್ಚಿಲ ಸರಸ್ವತಿ ಮಂದಿರ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭವು ನೆರವೇರಿತು. ಕುವೆಂಪು ಕನ್ನಡ ಸಂಘವನ್ನು ಕುವೆಂಪು ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸುವುದರ ಮೂಲಕ  ಕಾಪು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪುಂಡಲಿಕ ಮರಾಠೆ ಚಾಲನೆ ನೀಡಿದರು.   ಸಿಎಸ್ಐ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಜಾಯ್ಸ್ ಶರ್ಲಿರವರು ವಿಜ್ಞಾನಿ ಸಿವಿ ರಾಮನ್‌ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಶುಭ ಹಾರೈಸಿದರು. […]

ಪ್ರಚಲಿತ

ಕಾಪು – ಕನ್ನಡ ಸಾಹಿತ್ಯ ಪರಿಷತ್ತು 110ನೇ ಸಂಸ್ಥಾಪನಾ ದಿನಾಚರಣೆ (KaSaPa Kaup 110th  Founders day)

ಕಾಪು – ಕನ್ನಡ ಸಾಹಿತ್ಯ ಪರಿಷತ್ತು 110ನೇ ಸಂಸ್ಥಾಪನಾ ದಿನಾಚರಣೆ ಕನ್ನಡ ಭಾಷಾ ಪುನಶ್ಚೇತನಕ್ಕೆ ಕಾಯಕಲ್ಪ ಅಗತ್ಯ  –ವೇ.ಮೂ. ಅಶೋಕ ಆಚಾರ್ಯ ಕಲ್ಯಾ  (Kaup)  ಕಾಪು: ಕಾಪು  ರೋಟರಿ ಶತಾಬ್ದಿ ವೇದಿಕೆಯಲ್ಲಿ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಏರ್ಪಡಿಸಿದ ಕನ್ನಡ ಸಾಹಿತ್ಯ ಪರಿಷತ್ತು ಇದರ “110ನೇ ಸಂಸ್ಥಾಪನಾ ದಿನಾಚರಣೆ” ಕಾರ್ಯಕ್ರಮ ನೆರವೇರಿತು.  ಹಿರಿಯ ವಿದ್ವಾಂಸರಾದ ವೇದಮೂರ್ತಿ ಅಶೋಕ ಆಚಾರ್ಯ ಕಲ್ಯಾರವರು ಕಾರಯಕ್ರಮವನ್ನು ಉದ್ಘಾಟಿಸಿದರು. ಅವರು ಈ […]

eMedia Kannada  @2025. All Rights Reserved.