ಅಹಮದಾಬಾದ್ ವಿಮಾನ ದುರಂತ – ಶ್ರೀ ಚಂದ್ರಶೇಖರ ಸ್ವಾಮೀಜಿ ದಿಗ್ರಮೆ, ತೀವ್ರ ಸಂತಾಪ (Ahmedabad plane crash – Sri Chandrashekhar Swamiji shocked, deeply saddened)
ಅಹಮದಾಬಾದ್ ವಿಮಾನ ದುರಂತ – ಶ್ರೀ ಚಂದ್ರಶೇಖರ ಸ್ವಾಮೀಜಿ ದಿಗ್ರಮೆ, ತೀವ್ರ ಸಂತಾಪ (Mulki) ಮುಲ್ಕಿ: ಗುಜರಾತಿನ ಅಹ್ಮದಾಬಾದ್ ಏರ್ಪೋರ್ಟ್ ಬಳಿ ನಡೆದ ಘೋರ ವಿಮಾನ ದುರಂತದ ಬಗ್ಗೆ ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು ಅಂತರಾಷ್ಟ್ರೀಯ ವಾಸ್ತುತಜ್ಞ ಶ್ರೀ ಚಂದ್ರಶೇಖರ ಸ್ವಾಮೀಜಿ ದಿಗ್ರಮೆ ವ್ಯಕ್ತಪಡಿಸಿ ಹಾಗೂ ದುರಂತದಲ್ಲಿ ಮಡಿದವರಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ದುರಂತದ ಬಗ್ಗೆ ಮಾಧ್ಯಮ ಹೇಳಿಕೆಯಲ್ಲಿ ಶ್ರೀ ಚಂದ್ರಶೇಖರ ಸ್ವಾಮೀಜಿ ಮಾತನಾಡಿ, ಘನ ಘೋರ ದುರಂತ ಆಗಬಾರದಿತ್ತು. ದುರಂತದಲ್ಲಿ ಮಂಗಳೂರಿನ ಪೈಲಟ್ ಸಹಿತ ಅನೇಕ ಅಮಾಯಕರು […]










