Tag: puneeth krishna moolki

ಧಾರ್ಮಿಕ

  ಮುಲ್ಕಿ: ಶ್ರೀ ಕೋರ್ದಬ್ಬು ಹಾಗೂ ತನ್ನಿಮಾನಿಗ ದೈವಗಳ ವಿಜೃಂಭಣೆಯ ನೇಮೋತ್ಸವ (Mulki : Kordabbu, Thannimaniga Nema)

  ಮುಲ್ಕಿ: ಶ್ರೀ ಕೋರ್ದಬ್ಬು ಹಾಗೂ ತನ್ನಿಮಾನಿಗ ದೈವಗಳ ವಿಜೃಂಭಣೆಯ ನೇಮೋತ್ಸವ (Mulki) ಮುಲ್ಕಿ: ಇಲ್ಲಿಗೆ ಸಮೀಪದ ಬೆಳ್ಳಾಯರು ಕೋಲ್ನಾಡು ಶ್ರೀ ಕೋರ್ದಬ್ಬು ದೈವಸ್ಥಾನದಲ್ಲಿ  ಶ್ರೀ ಕೋರ್ದಬ್ಬು ಹಾಗೂ ತನ್ನಿಮಾನಿಗ ದೈವಗಳ ನೇಮೋತ್ಸವ ವಿಜೃಂಭಣೆಯಿಂದ ನಡೆಯಿತು. ಶನಿವಾರ ಬೆಳಿಗ್ಗೆ ವಿಶೇಷ ಪ್ರಾರ್ಥನೆ, ದ್ವಜಸ್ತಂಭ ಮುಹೂರ್ತ, ಸಂಜೆ 3 ಗಂಟೆಗೆ ದೊಂಪ ಏರುವುದು, ಭಂಡಾರ ಹೊರಡುವ ಕಾರ್ಯಕ್ರಮ ನಡೆದು ಫ್ರೆಂಡ್ಸ್ ಕ್ಲಬ್ ಕೋಲ್ನಾಡು ವತಿಯಿಂದ ರಾತ್ರಿ ಮಹಾ ಅನ್ನಸಂತರ್ಪಣೆ ನಡೆಯಿತು. ರಾತ್ರಿ ಶ್ರೀ ಕೋರ್ದಬ್ಬು ಹಾಗೂ ತನ್ನಿಮಾನಿಗ ದೈವಗಳ ನೇಮೋತ್ಸವ […]

ಅಪಘಾತ

 ಮುಲ್ಕಿ: ಹೆದ್ದಾರಿ ಸೂಚನಾ ಫಲಕಕ್ಕೆ ಓಮ್ನಿ ಡಿಕ್ಕಿಯಾಗಿ ಪಲ್ಟಿ; ನಾಲ್ವರು ಪವಾಡ ಸದೃಶ ಪಾರು (Mulki: Omni overturns after hitting highway signboard; four miraculously escape)

ಮುಲ್ಕಿ: ಹೆದ್ದಾರಿ ಸೂಚನಾ ಫಲಕಕ್ಕೆ ಓಮ್ನಿ ಡಿಕ್ಕಿಯಾಗಿ ಪಲ್ಟಿ; ನಾಲ್ವರು ಪವಾಡ ಸದೃಶ ಪಾರು (Mulki) ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66 ರ ಮುಲ್ಕಿ ಸಮೀಪದ ಕೋಲ್ನಾಡು ಕಿರು ಸೇತುವೆ ಬಳಿ ಹೆದ್ದಾರಿ ಸೂಚನಾ ಫಲಕಕ್ಕೆ ಓಮ್ನಿ ಡಿಕ್ಕಿಯಾಗಿ ಪಲ್ಟಿಯಾಗಿ̧ದ್ದು ಓಮ್ನಿಯಲ್ಲಿದ್ದ ಬಂಟ್ವಾಳ ಸಜಿಪ ಮೂಲದ ನಾಲ್ವರು ಪವಾಡ ಸದೃಶ ಪಾರಾಗಿದ್ದಾರೆ   ಕಟಪಾಡಿಯಿಂದ ಕಂಬಳ ಮುಗಿಸಿ ವಾಪಸಾಗುತ್ತಿದ್ದ ವೇಳೆ ಮುಲ್ಕಿ ಸಮೀಪದ  ಕೋಲ್ನಾಡು ಕಿರು ಸೇತುವೆ ಬಳಿ ಓಮ್ನಿ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಕಬ್ಬಿಣದ ಸೂಚನಾ […]

ಧಾರ್ಮಿಕ

ಮುಲ್ಕಿ: ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದಲ್ಲಿ ವಿಜೃಂಭಣೆಯ ಪಲ್ಲಕಿ ಉತ್ಸವ, ಮಹಾ ರಥೋತ್ಸವ (Mulki: A grand pallakki festival, Maha Rathotsava at Punarur Shri Vishwanath Temple)

ಮುಲ್ಕಿ: ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದಲ್ಲಿ ವಿಜೃಂಭಣೆಯ ಪಲ್ಲಕಿ ಉತ್ಸವ, ಮಹಾರಥೋತ್ಸವ (Mulki) ಮುಲ್ಕಿ: ಇತಿಹಾಸ ಪ್ರಸಿದ್ಧ ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದಲ್ಲಿ ಪಲ್ಲಕ್ಕಿ ಉತ್ಸವ, ಮಹಾರಥೋತ್ಸವ ವಿಜೃಂಭಣೆಯಿಂದ ಸಂಪನ್ನಗೊಂಡಿತು.   ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಪ್ರಾತಃಕಾಲ  ಕ್ಷೇತ್ರದ ತಂತ್ರಿಗಳಾದ ಕಳತ್ತೂರು ಕರುಣಾಕರ ತಂತ್ರಿ ಹಾಗೂ ಅರ್ಚಕ ಶಶಾಂಕ್ ಮುಚ್ಚಿಂತಾಯ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ, ಕವಾಟೋದ್ಘಾಟನೆ, ತುಲಾಭಾರ ಸೇವೆ ಮಧ್ಯಾಹ್ನ ಮಹಾ ಅನ್ನ ಸಂತರ್ಪಣೆ  ನಡೆಯಿತು ರಾತ್ರಿ ಶ್ರೀ ದೇವರ ಪಲ್ಲಕ್ಕಿ ಉತ್ಸವ, ಪೇಟೆ ಸವಾರಿ, ಕಟ್ಟೆ […]

ಧಾರ್ಮಿಕ

 ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದ ಜೀರ್ಣೋದ್ಧಾರ ನಿಧಿಗೆ ಶ್ರೀ ಚಂದ್ರಶೇಖರ ಸ್ವಾಮೀಜಿ  ಹತ್ತು ಲಕ್ಷ ರೂ ಹಸ್ತಾಂತರ (Sri Chandrashekar Swamiji hands over Rs. 10 lakhs to the renovation fund of Punarur Sri Vishwanath Temple)

ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದ ಜೀರ್ಣೋದ್ಧಾರ ನಿಧಿಗೆ ಶ್ರೀ ಚಂದ್ರಶೇಖರ ಸ್ವಾಮೀಜಿ  ಹತ್ತು ಲಕ್ಷ ರೂ ಹಸ್ತಾಂತರ ಪುನರೂರು: ದೇವಸ್ಥಾನಗಳ ಜೀರ್ಣೋದ್ದಾರ ಗ್ರಾಮದ ಅಭಿವೃದ್ಧಿಗೆ ಪೂರಕ – ಶ್ರೀ ಚಂದ್ರಶೇಖರ ಸ್ವಾಮೀಜಿ   (Mulki) ಮುಲ್ಕಿ: ಗ್ರಾಮೀಣ ಭಾಗದ ದೇವಸ್ಥಾನಗಳು ಧಾರ್ಮಿಕತೆಯಲ್ಲಿ ಮಹತ್ವ ಹೊಂದಿದ್ದು ದೇವಸ್ಥಾನಗಳ ಜೀರ್ಣೋದ್ದಾರ ಗ್ರಾಮದ  ಅಭಿವೃದ್ಧಿಗೆ ಪೂರಕ ಎಂದು ಬೆಂಗಳೂರಿನ ಆಧ್ಯಾತ್ಮಿಕ ವಿಶ್ವ ಗುರು ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದರು ಅವರು ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದ ಜೀರ್ಣೋದ್ಧಾರ […]

ಸಂಘ, ಸಂಸ್ಥೆಗಳು

  ಹಳೆಯಂಗಡಿ ಪಿಸಿಎ ಬ್ಯಾಂಕ್ ಅಧ್ಯಕ್ಷರಾಗಿ ಎಸ್.ಎಸ್. ಸತೀಶ್ ಭಟ್‌, ಉಪಾಧ್ಯಕ್ಷರಾಗಿ ಮೀರಾ ಬಾಯಿ ಕೆ. ಆಯ್ಕೆ (S.S. Satish Bhatt elected as President of Haleangady PCA Bank, Meera Bai K. elected as Vice President)

  ಹಳೆಯಂಗಡಿ ಪಿಸಿಎ ಬ್ಯಾಂಕ್ ಅಧ್ಯಕ್ಷರಾಗಿ ಎಸ್.ಎಸ್. ಸತೀಶ್ ಭಟ್‌, ಉಪಾಧ್ಯಕ್ಷರಾಗಿ ಮೀರಾ ಬಾಯಿ ಕೆ. ಆಯ್ಕೆ ಹಳೆಯಂಗಡಿ: ಹಳೆಯಂಗಡಿ ಪಿಸಿಎ ಬ್ಯಾಂಕ್ ನ 2025 – 29 ನೇ ಸಾಲಿನ ನೂತನ ಅಧ್ಯಕ್ಷರಾಗಿ ಎಸ್.ಎಸ್. ಸತೀಶ್ ಭಟ್ ಹಾಗೂ ಉಪಾಧ್ಯಕ್ಷರಾಗಿ ಮೀರಾ ಬಾಯಿ ಕೆ. ಸತತ ಮೂರನೇ ಬಾರಿಗೆ ಸರ್ವಾನುಮತದಿಂದ ಆಯ್ಕೆ ಆಗಿದ್ದಾರೆ. ಹಳೆಯಂಗಡಿಯ ಪಿಸಿಎ ಬ್ಯಾಂಕ್ ಸಭಾಭವನದಲ್ಲಿ ನಡೆದ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆಯಲ್ಲಿ ಚುನಾವಣಾಧಿಕಾರಿಯಾಗಿ ಮಂಗಳೂರು ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿಯ ನಾಗೇಂದ್ರ […]

PROBLEMS

ಪಡುಪಣಂಬೂರು ನಂದಿನಿ ನದಿಯಿಂದ ಅಕ್ರಮ ಮರಳು ಸಾಗಾಟ; ಹದಗೆಟ್ಟ ರಸ್ತೆ, ಪ್ರತಿಭಟನೆಗೆ ಸಿದ್ಧತೆ (Illegal sand transportation from Nandini River in Padupanambur; Road in a state of disrepair, preparations for protest)

  ಪಡುಪಣಂಬೂರು ನಂದಿನಿ ನದಿಯಿಂದ ಅಕ್ರಮ ಮರಳು ಸಾಗಾಟ; ಹದಗೆಟ್ಟ ರಸ್ತೆ, ಪ್ರತಿಭಟನೆಗೆ ಸಿದ್ಧತೆ (Mulki) ಮುಲ್ಕಿ: ಪಡುಪಣಂಬೂರು- ಹೊಯ್ಗೆಗುಡ್ಡೆ- ಕದಿಕೆ ಸೇತುವೆ ಮೂಲಕ ಸಸಿಹಿತ್ಲು ಬೀಚ್ ಸಂಪರ್ಕ ರಸ್ತೆ ಅಕ್ರಮ ಮರಳುಗಾರಿಕೆಯಿಂದ ಸಂಪೂರ್ಣ ನಾಶವಾಗಿದ್ದು, ಸ್ಥಳೀಯರು ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಪಡುಪಣಂಬೂರು- ಹೊಯ್ಗೆಗುಡ್ಡೆ- ಕದಿಕೆ ಸೇತುವೆ ಮೂಲಕ ಸಸಿಹಿತ್ಲು ಬೀಚ್ ಸಂಪರ್ಕ ಮೀನುಗಾರಿಕಾ ರಸ್ತೆ ನಂದಿನಿ ನದಿಯ ತಟದಲ್ಲಿದೆ. ಮೂರು ಕಡೆ ಅಕ್ರಮ ಮರಳು ಗಾರಿಕೆಯ ದಕ್ಕೆಗಳನ್ನು ನಿರ್ಮಿಸಲಾಗಿದ್ದು,  ರಾತ್ರಿ ಹೊತ್ತು ಟಿಪ್ಪರ್ ಮೂಲಕ ಎಗ್ಗಿಲ್ಲದೆ ಮರಳು ಸಾಗಾಟ […]

ಸಂಘ, ಸಂಸ್ಥೆಗಳು

ಪಕ್ಷಿಕೆರೆ : ನೂತನ ಹೈ ಮಾಸ್ಕ್ ದೀಪ ಉದ್ಘಾಟನೆ (Pakshikere: Inauguration of new high mask lamp)

ಪಕ್ಷಿಕೆರೆ : ನೂತನ ಹೈ ಮಾಸ್ಕ್ ದೀಪ ಉದ್ಘಾಟನೆ (Mulki) ಮುಲ್ಕಿ: ಕೆಮ್ರಾಲ್ ಗ್ರಾಮ ಪಂಚಾಯತ್ ವತಿಯಿಂದ ಪಕ್ಷಿಕೆರೆ ಅತ್ತೂರು ಕಾಪಿಕಾಡು ಶ್ರೀ ಕೋರ್ದಬ್ಬು ದೈವಸ್ಥಾನದ ಬಳಿ ಸುಮಾರು 1.25 ಲಕ್ಷ ರೂ. ವೆಚ್ಚದಲ್ಲಿ ಅಳವಡಿಸಲಾದ ನೂತನ ಹೈ ಮಾಸ್ಕ್ ದೀಪವನ್ನು ಅತ್ತೂರು ಬೈಲು ವೆಂಕಟರಾಜ ಉಡುಪ ಹಾಗೂ ದೈವಸ್ಥಾನದ ಆಡಳಿತ ಮೊಕ್ತೇಸರ ಧರ್ಮದರ್ಶಿ ಶೀನಸ್ವಾಮಿ ಜಂಟಿಯಾಗಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಕೆಮ್ರಾಲ್ ಗ್ರಾಮ ಪಂಚಾಯತ್ ಅಧ್ಯಕ್ಷ ಮಯ್ಯದ್ದಿ ಮಾತನಾಡಿ, ಪಂಚಾಯತ್ ವ್ಯಾಪ್ತಿಯಲ್ಲಿ ಜನಪರ ಅಭಿವೃದ್ಧಿ ಕಾರ್ಯಕ್ರಮಗಳು […]

ಸಂಘ, ಸಂಸ್ಥೆಗಳು

ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರುರವರನ್ನು ಸನ್ಮಾನಿಸಿದ ವಿಶ್ವಗುರು ಶ್ರೀ ಚಂದ್ರಶೇಖರ ಸ್ವಾಮೀಜಿ (Vishwaguru Sri Chandrashekar Swamiji felicitated Dharmadarshi Dr. Harikrishna Punaruru)

ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರುರವರನ್ನು ಸನ್ಮಾನಿಸಿದ ವಿಶ್ವಗುರು ಶ್ರೀ ಚಂದ್ರಶೇಖರ ಸ್ವಾಮೀಜಿ (Mulki) ಮುಲ್ಕಿ: ಶೈಕ್ಷಣಿಕ, ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಯ ಜೊತೆಗೆ ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ಸವಲತ್ತುಗಳನ್ನು ಒದಗಿಸಿ ಉನ್ನತ ಸಾಧನೆಗೈದ ಧರ್ಮದರ್ಶಿ ಡಾ ಹರಿಕೃಷ್ಣ ಪುನರೂರು ರವರು ಗೌರವಕ್ಕೆ ಅಭಿನಂದನಾರ್ಹರು ಎಂದು ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದರು. ಅವರು ಕಿಲ್ಪಾಡಿಯ ಶ್ರೀ ಚಂದ್ರಶೇಖರ ಸ್ವಾಮೀಜಿಯವರ ಆಶ್ರಮದಲ್ಲಿ ಸಾಧಕರ ನೆಲೆಯಲ್ಲಿ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು  ರವರನ್ನು ಸನ್ಮಾನಿಸಿ ಮಾತನಾಡಿದರು. ಸನ್ಮಾನ […]

ಧಾರ್ಮಿಕ

ಕಾರ್ನಾಡು ಶ್ರೀ ಹರಿಹರ ಕ್ಷೇತ್ರದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಚಪ್ಪರ ಮುಹೂರ್ತ (Chappara Muhurta on the occasion of Brahmakalashotsava at Sri Vishnumurthy Temple of Karnadu Sri Harihara Kshetra)

ಕಾರ್ನಾಡು ಶ್ರೀ ಹರಿಹರ ಕ್ಷೇತ್ರದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಚಪ್ಪರ ಮುಹೂರ್ತ (Karnadu)ಕಾರ್ನಾಡು: ಕಾರ್ನಾಡು ಶ್ರೀ ಹರಿಹರ ಕ್ಷೇತ್ರದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಫೆ. 12 ರಿಂದ 17ರ ವರೆಗೆ ನಡೆಯಲಿದ್ದು, ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಕಾರ್ಯಕ್ರಮ ದೇವಸ್ಥಾನದಲ್ಲಿ ಕ್ಷೇತ್ರದ ತಂತ್ರಿಗಳಾದ ಶಿಬರೂರು ಗೋಪಾಲಕೃಷ್ಣ ತಂತ್ರಿ ಹಾಗೂ ಅರ್ಚಕರಾದ ಹಯಗ್ರೀವ ಪಡ್ಡಿಲ್ಲಾಯ, ರಾಜಾರಾಮ್ ಭಟ್ ಪೌರೋಹಿತ್ಯದಲ್ಲಿ ನಡೆಯಿತು. ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಕ್ಷೇತ್ರದ ಅರ್ಚಕ ಶ್ರೀಪತಿ ಉಪಾಧ್ಯಾಯ, ನರಸಿಂಹ ಭಟ್, ಮಾಜಿ […]

CONGARTULATIONS ಧಾರ್ಮಿಕ

  ಕಾರ್ನಾಡು; ಹಿಮಾಯತುಲ್ ಇಸ್ಲಾಂ ಸಮಿತಿಯ 48 ನೇ ವಾರ್ಷಿಕೋತ್ಸವ, ಸಾಧಕರಿಗೆ ಗೌರವ (Karnadu; 48th anniversary of Himayatul Islam Committee, tribute to achievers)

ಕಾರ್ನಾಡು; ಹಿಮಾಯತುಲ್ ಇಸ್ಲಾಂ ಸಮಿತಿಯ 48 ನೇ ವಾರ್ಷಿಕೋತ್ಸವ, ಸಾಧಕರಿಗೆ ಗೌರವ (Karnadu) ಕಾರ್ನಾಡು:  ಕಾರ್ನಾಡು ಹಿಮಾಯತುಲ್ ಇಸ್ಲಾಂ ಸಮಿತಿಯ 48 ನೇ ವಾರ್ಷಿಕೋತ್ಸವದ ಸಮಾರೋಪ ಕಾರ್ಯಕ್ರಮ, ಬಡ ಮುಸ್ಲಿಂ ಹೆಣ್ಣು ಮಕ್ಕಳ ಮದುವೆಗಾಗಿ ಧನ ಸಹಾಯ, ಧಾರ್ಮಿಕ ಮತ ಪ್ರವಚನ ಹಾಗೂ ಸಾಧಕರಿಗೆ ಗೌರವ ಕಾರ್ಯಕ್ರಮ ಕಾರ್ನಾಡು ದರ್ಗಾ ರಸ್ತೆಯ ಝಿಂದಾ ಮದರ್ ಷಾ ದರ್ಗಾ ವಠಾರದಲ್ಲಿ ನಡೆಯಿತು ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಸಮಸ್ತ ಕೇಂದ್ರ ಮುಶಾವರ ಸದಸ್ಯ ಹಾಗೂ ಮುಲ್ಕಿ ಶಾಫಿ ಜುಮ್ಮಾ ಮಸೀದಿ […]

eMedia Kannada  @2025. All Rights Reserved.