ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ : ಹಳೆಯಂಗಡಿ ಕಾಂಗ್ರೆಸ್ ಕಾರ್ಯಕರ್ತರಿಂದ ವಿಜಯೋತ್ಸವ (Congress win in by election : victory by Haleyangadi Congress workers)
ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ : ಹಳೆಯಂಗಡಿ ಕಾಂಗ್ರೆಸ್ ಕಾರ್ಯಕರ್ತರಿಂದ ವಿಜಯೋತ್ಸವ (Haleyangadi) ಹಳೆಯಂಗಡಿ: ರಾಜ್ಯದ ಚನ್ನಪಟ್ಟಣ, ಶಿಗ್ಗಾವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ ಜಯಸಾಧಿಸಿದ್ದು, ಮುಲ್ಕಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿಜಯೋತ್ಸವ ಹಳೆಯಂಗಡಿ ಜಂಕ್ಷನ್ ಬಳಿ ನಡೆಯಿತು. ಈ ಸಂದರ್ಭ ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಕೆಪಿಸಿಸಿ ಕೋ ಆರ್ಡಿನೇಟರ್ ವಸಂತ್ ಬೆರ್ನಾಡ್, ಬ್ಲಾಕ್ ಮಹಿಳಾ ಅಧ್ಯಕ್ಷೆ ಪದ್ಮಾವತಿ ಶೆಟ್ಟಿ, ಯುವ ಕಾಂಗ್ರೆಸ್ […]










