ಉಡುಪಿ : ಶೀರೂರು ಶ್ರೀಗಳ ಅದ್ಧೂರಿ ಪರ್ಯಾಯಕ್ಕೆ ಚಾಲನೆ (Udupi: Grand procession of Shiroor Sri starts)
ಉಡುಪಿ : ಶೀರೂರು ಶ್ರೀಗಳ ಅದ್ಧೂರಿ ಪರ್ಯಾಯಕ್ಕೆ ಚಾಲನೆ ಶೀರೂರು ಮಠಾಧೀಶ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯ (Udupi) ಉಡುಪಿ: ಶೀರೂರು ಮಠಾಧೀಶ ಶ್ರೀಶ್ರೀವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ಅಂಗವಾಗಿ ಭಾನುವಾರ ಮುಂಜಾನೆ ನಗರದ ಜೋಡುಕಟ್ಟೆಯಿಂದ ಮಠದವರೆಗೆ ಭವ್ಯ ಮೆರವಣಿಗೆ ವಿಜೃಂಭಣೆಯಿಂದ ನಡೆಯಿತು. ಬೆಳಗ್ಗಿನ ಜಾವ ಕಾಪುವಿನ ದಂಡ ತೀರ್ಥ ಕೆರೆಯಲ್ಲಿ ಪವಿತ್ರ ಸ್ನಾನ ಪೂರೈಸಿ ಜೋಡುಕಟ್ಟೆಗೆ ಬಂದ ಶ್ರೀಗಳಿಗೆ ಆದ್ಧೂರಿ ಸ್ವಾಗತ ಕೋರಲಾಯಿತು. ವಾದ್ಯ, ಕೊಂಬು ಮೊದಲಾದ ಮಂಗಳವಾದ್ಯಗಳ ನಿನಾದ ಮುಗಿಲು […]









