Tag: puttige shri sugunendra swameeji

ಧಾರ್ಮಿಕ ವಿಡಿಯೋ

ಶೀರೂರು ಮಠದ ಪರ್ಯಾಯ 2026-28 : ಧಾರ್ಮಿಕ ವಿಧಿವಿಧಾನಗಳೊಂದಿಗೆ ಅಕ್ಕಿ ಮುಹೂರ್ತ ಸಂಪನ್ನ (Shiroor Mutt Paryaya 2026-28 : Rice Muhurta  with religious rituals)

ಶೀರೂರು ಮಠದ ಪರ್ಯಾಯ 2026-28 : ಧಾರ್ಮಿಕ ವಿಧಿವಿಧಾನಗಳೊಂದಿಗೆ ಅಕ್ಕಿ ಮುಹೂರ್ತ ಸಂಪನ್ನ (Udupi) ಉಡುಪಿ: ಭಾವಿ ಪರ್ಯಾಯ ಶೀರೂರು ಪರ್ಯಾಯ 2026-28ರ ಅಂಗವಾಗಿ ಶೀರೂರು ಮಠಾಧೀಶರಾದ ವೇದವರ್ಧನ ತೀರ್ಥ ಶ್ರೀಪಾದರು ನಡೆಸಲಿರುವ ಪ್ರಥಮ ಶ್ರೀಕೃಷ್ಣ ಪೂಜಾ ಪರ್ಯಾಯದ ದ್ವಿತೀಯ ಮುಹೂರ್ತವಾದ ಅಕ್ಕಿ ಮುಹೂರ್ತ ಗುರುವಾರ ಉಡುಪಿ ಶೀರೂರು ಮಠದ ಆವರಣದಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು.  ಬೆಳಗ್ಗೆ 9ಕ್ಕೆ ದೇವತಾ ಪ್ರಾರ್ಥನೆ-ಚಂದ್ರೇಶ್ವರ, ಅನಂತೇಶ್ವರ, ಶ್ರೀಕೃಷ್ಣ ದರ್ಶನ, ಬಳಿಕ ಚಿನ್ನದ ಪಲ್ಲಕ್ಕಿ ಹಾಗೂ ಅಕ್ಕಿ ಮುಡಿಯನ್ನು ನೂರಾರು ಮಂದಿ […]

ಶಾಲಾ ಕಾಲೇಜು ಸಂಘ, ಸಂಸ್ಥೆಗಳು

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್ – ಪುತ್ತಿಗೆ ಶ್ರೀ (Bharat Scouts and Guides Childrens Friends of Lord Krishna – Putthige Sri)

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್ – ಪುತ್ತಿಗೆ ಶ್ರೀ (Udupi) ಉಡುಪಿ: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ ಸಂಗಡಿಗರೊಂದಿಗೆ  ಬಾಲ ಲೀಲೆಗಳ ಮುಖಾಂತರ ಎಲ್ಲರ ಮನ ಸೆಳೆದವನು. ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳು ಶ್ರೀಕೃಷ್ಣನ ಫ್ರೆಂಡ್ಸ್ ಇದ್ದಂತೆ.​ ಇಂದು ಶ್ರೀ ಕೃಷ್ಣನ ಅಂಗಳದಲ್ಲಿ ಸ್ಕೌಟ್ ಮತ್ತು ಬುಲ್ ಬುಲ್ ಮಕ್ಕಳು ತಮ್ಮ ಪ್ರತಿಭಾ ಪ್ರದರ್ಶನ ಮಾಡಿ ಅವನ ಕೃಪೆಗೆ ಪಾತ್ರರಾಗಿದ್ದಾರೆ. ಅವರನ್ನು ಕೃಷ್ಣ ಸದಾ ಅನುಗ್ರಹಿಸಲಿ​ ಎಂದು ಪರ್ಯಾಯ […]

ಧಾರ್ಮಿಕ

ಉಡುಪಿ : ಶ್ರೀಕೃಷ್ಣಮಠದಲ್ಲಿ ಮಧ್ವನವಮಿ ಉತ್ಸವ ಸಂಪನ್ನ, ದೇವರಿಗೆ ವಿಶೇಷ ಅಲಂಕಾರ , ಪೂಜೆ (Udupi: Madhvanavami festival at Sri Krishna Math, Special decorations and worship for the deity)

ಉಡುಪಿ : ಶ್ರೀಕೃಷ್ಣ ಮಠದಲ್ಲಿ ಮಧ್ವನವಮಿ ಉತ್ಸವ ಸಂಪನ್ನ: ದೇವರಿಗೆ ವಿಶೇಷ ಅಲಂಕಾರ, ಪೂಜೆ (Udupi) ಉಡುಪಿ: ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಪರ್ಯಾಯ ಪುತ್ತಿಗೆ ಮಠದ ಹಿರಿಯ ಸ್ವಾಮಿಗಳಾದ ಶ್ರೀ ಸುಗುಣೇಂದ್ರ ಶ್ರೀಪಾದರು ಮತ್ತು ಕಿರಿಯ ಸ್ವಾಮಿಗಳಾದ ಕಿರಿಯ ಶ್ರೀಪಾದರಾದ  ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರ ನೇತೃತ್ವದಲ್ಲಿ ಮಧ್ವನವಮಿ ಉತ್ಸವವನ್ನು ಅತ್ಯಂತ ವೈಭವದಿಂದ ನಡೆಸಲಾಯಿತು.  ಈ ಪ್ರಯುಕ್ತ ಕೃಷ್ಣ ಮಠವನ್ನು ಹಾಗೂ ಅನಂತೇಶ್ವರ ದೇವಾಲಯವನ್ನು ವಿಶೇಷವಾಗಿ ಹೂವಿನಿಂದ ಅಲಂಕಾರ ಮಾಡಲಾಗಿತ್ತು. ಶ್ರೀ ಅನಂತೇಶ್ವರ ದೇವಸ್ಥಾನದ ಆವರಣದಲ್ಲಿರುವ […]

ಧಾರ್ಮಿಕ

 ಉಡುಪಿ ಶ್ರೀ ಕೃಷ್ಣಮಠದಲ್ಲಿ “ಗೀತಾಮೃತಸಾರ” ಮರುಮುದ್ರಿತ ಕೃತಿ ಅನಾವರಣ (Unveiling of reprinted work “Geethamruthasaara” at Sri Krishna matt Udupi)

ಉಡುಪಿ ಶ್ರೀ ಕೃಷ್ಣಮಠದಲ್ಲಿ “ಗೀತಾಮೃತಸಾರ” ಮರುಮುದ್ರಿತ ಕೃತಿ ಅನಾವರಣ (Udupi) ಉಡುಪಿ: ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠದಿಂದ ನಡೆಯುತ್ತಿರುವ ಗೀತೋತ್ಸವ ಸಂದರ್ಭದಲ್ಲಿ ಪರ್ಯಾಯ ಮಠಾಧೀಶ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ‘ಗೀತಾಮೃತಸಾರ’ ಮರು ಮುದ್ರಿತ ಕೃತಿಯನ್ನು ಅನಾವರಣ ಗೊಳಿಸಿದರು.  ಬಳಿಕ ಆಶೀರ್ವಚನ ನೀಡಿದ ಶ್ರೀಪಾದರು, ಶ್ರೀ ಸುಜ್ಞಾನೇಂದ್ರತೀರ್ಥ ಶ್ರೀಪಾದರ ಜ್ಞಾನ ಪೀಪಾಸು, ಅಧ್ಯಯನ, ಆಯುರ್ವೇದದ ಬಗ್ಗೆ ಅವರು ಹೊಂದಿದ್ದ ಜ್ಞಾನದ ಬಗ್ಗೆ ಸ್ಮರಿಸಿದರು. ಈ ಸಂದರ್ಭದಲ್ಲಿ ಶ್ರೀ ಸುಜ್ಞಾನೇಂದ್ರತೀರ್ಥರ ಪೂರ್ವಾಶ್ರಮದ ಬಂಧು, ಅಂಬಲಪಾಡಿ ಜನಾರ್ದನ ಮಹಾಕಾಳಿ ದೇವಸ್ಥಾನದ […]

ಧಾರ್ಮಿಕ ವ್ಯವಹಾರ

ಉಡುಪಿ: ಗೀತಾ ಜಯಂತಿ ಪ್ರಯುಕ್ತ ವಿಶೇಷ ಅಂಚೆ ಲಕೋಟೆ ಬಿಡುಗಡೆ (Udupi : Special postal envelope relesed on the occasion of Geetha Jayanthi)

 ಉಡುಪಿ: ಗೀತಾ ಜಯಂತಿ ಪ್ರಯುಕ್ತ ವಿಶೇಷ ಅಂಚೆ ಲಕೋಟೆ ಬಿಡುಗಡೆ     (Udupi) ಉಡುಪಿ: ಗೀತಾ ಜಯಂತಿಯ ಅಂಗವಾಗಿ ಉಡುಪಿಯ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ನವದೆಹಲಿಯ ಸ್ವಾಮಿ ನಾರಾಯಣ ರಿಸರ್ಚ್ ಇನ್ಸ್ಟಿಟ್ಯೂಟ್ ಮಹಾಮಹೋಪಾಧ್ಯಾಯ ಸಾಧು ಶ್ರೀ ಭದ್ರೇಶದಾಸ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ   ಭಾರತೀಯ ಅಂಚೆ ಇಲಾಖೆ, ಕರ್ನಾಟಕ ವೃತ್ತದ ಮುಖ್ಯ ಪೊಸ್ಟ್ ಮಾಸ್ಟರ್ ಜನರಲ್ ಎಸ್. ರಾಜೇಂದ್ರಕುಮಾರ್ ಇವರು ಗೀತಾ ಜಯಂತಿ ಪ್ರಯುಕ್ತ  ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆಗೊಳಿಸಿದರು. ಪರ್ಯಾಯ ಪುತ್ತಿಗೆ […]

ಧಾರ್ಮಿಕ

 ಆರ್‌ಎಸ್‌ಎಸ್‌ ಸರಸಂಘಚಾಲಕ್ ಮೋಹನ್‌ ಭಾಗವತ್‌ ಉಡುಪಿ ಕೃಷ್ಣಮಠ ಭೇಟಿ (RSS Sarasanghachalak Mohan Bhagavth Udupi Sri Krishna Matt)

ಆರ್‌ಎಸ್‌ಎಸ್‌ ಸರಸಂಘಚಾಲಕ್ ಮೋಹನ್‌ ಭಾಗವತ್‌ ಉಡುಪಿ ಕೃಷ್ಣಮಠ ಭೇಟಿ  “ಶ್ರೀಕೃಷ್ಣ ಗೀತಾನುಗ್ರಹ ಪ್ರಶಸ್ತಿ” ಪ್ರದಾನ (Udupi) ಉಡುಪಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಪರಮೋಚ್ಚ ವರಿಷ್ಠ, ಸರಸಂಘಚಾಲಕ ಡಾ. ಮೋಹನ್ ಭಾಗವತ್ ಭಾನುವಾರ ರಾತ್ರಿ ಉಡುಪಿ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.   ಗೀತಾಮಂದಿರದಲ್ಲಿ ನಡೆದ ಸರಳ ಸಮಾರಂಭದಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಸುಗುಣೇಂದ್ರ ತೀರ್ಥ ಶ್ರೀಪಾದರು ಸನಾತನ ಧರ್ಮ ಸಂರಕ್ಷಣೆಯ ಕಾರ್ಯದಲ್ಲಿ ನೀಡಿದ ಮಹೋನ್ನತ ಸೇವೆಯನ್ನು ಪರಿಗಣಿಸಿ “ಹಿಂದು ಸಾಮ್ರಾಟ್” ಎಂಬ ಬಿರುದು ಹಾಗೂ […]

ಧಾರ್ಮಿಕ

  ಕೆವಿಜಿ ಬ್ಯಾಂಕ್ ಅಧ್ಯಕ್ಷ ಶ್ರೀಕಾಂತ ಎಂ. ಬಂಡಿವಾಡ ಶ್ರೀಕೃಷ್ಣ ಮಠ ಭೇಟಿ (KVG Bank President Srikanth M. Bandivala vist Udupi Sri Krishna matt)

  ಕೆವಿಜಿ ಬ್ಯಾಂಕ್ ಅಧ್ಯಕ್ಷ ಶ್ರೀಕಾಂತ ಎಂ. ಬಂಡಿವಾಡ ಶ್ರೀಕೃಷ್ಣ ಮಠ ಭೇಟಿ (Udupi) ರಾಷ್ಟ್ರದ ಪ್ರಮುಖ  ಗ್ರಾಮೀಣ  ಬ್ಯಾಂಕುಗಳಲ್ಲಿ ಒಂದಾದ​ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಅಧ್ಯಕ್ಷ ಶ್ರೀಕಾಂತ ಎಂ. ಬಂಡಿವಾಡ ಶ್ರೀಕೃಷ್ಣ ಮಠಕ್ಕೆ ಸೋಮವಾರದಂದು  ಭೇಟಿ ನೀಡಿ  ಪರ್ಯಾಯ ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದ ರಿಂದ ಸರ್ವಜ್ಞ ಪೀಠದಲ್ಲಿ ಮಂತ್ರಾಕ್ಷತೆ ಪಡೆದುಕೊಂಡರು. ಈ ಸಂದರ್ಭದಲ್ಲಿ ಮಾರ್ಕೆಟಿಂಗ್ ಮುಖ್ಯ ವ್ಯವಸ್ಥಾಪಕ ಉಲ್ಲಾಸ ಗುನಗಾ, ರೀಜನಲ್ ವ್ಯವಸ್ಥಾಪಕ  ವಿಜಯ್ ದೋತಿಹಾಲ್, ಉಡುಪಿ ಶಾಖೆಯ ಹಿರಿಯ ವ್ಯವಸ್ಥಾಪಕ ರಾಘವೇಂದ್ರ […]

ಧಾರ್ಮಿಕ

ಉಡುಪಿ ಶ್ರೀಕೃಷ್ಣಮಠಕ್ಕೆ ಜೂನಿಯರ್ ಎನ್ ಟಿ ಆರ್, ಕಾಂತಾರ ರಿಷಭ್ ಶೆಟ್ಟಿ ಭೇಟಿ, ದೇವರ ದರ್ಶನ(Jr NŢR kantara Rishabh Shetty visit Udupi Sri Krishna Matt, see God)

ಉಡುಪಿ ಶ್ರೀಕೃಷ್ಣಮಠಕ್ಕೆ ಜೂನಿಯರ್ ಎನ್ ಟಿ ಆರ್, ಕಾಂತಾರ ರಿಷಭ್ ಭೇಟಿ, ದೇವರ ದರ್ಶನ  (Udupi) ಉಡುಪಿ: ಉಡುಪಿ ಶ್ರೀಕೃಷ್ಣ ಮಠಕ್ಕೆ ಇಂದು ಸ್ಟಾರ್ ನಟರಾದ ಜೂನಿಯರ್ ಆನ್ ಟಿ ಆರ್ ಮತ್ತು ಕಾಂತಾರ ಖ್ಯಾತಿಯ ಡಿವೈನ್ ಸ್ಟಾರ್ ರಿಷಭ್ ಶೆಟ್ಟಿ ಆಗಮಿಸಿ ಶ್ರೀಕೃಷ್ಣನ ದರ್ಶನ ಪಡೆದರು.  ಜೊತೆಯಾಗಿ ಆಗಮಿಸಿದ ಈ ನಟರು ಕುಟುಂಬ ಸಮೇತ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದರು. ಇವರಿಗೆ ಸೆಲೆಬ್ರಿಟಿ ನಿರ್ದೇಶಕ ಪ್ರಶಾಂತ್ ನೀಲ್ ಸಾಥ್ ನೀಡಿದ್ದಾರೆ. ಸ್ಟಾರ್ ನಟರು ಮತ್ತು ನಿರ್ದೇಶಕರು […]

ಧಾರ್ಮಿಕ

ಉಡುಪಿ : ಕೃಷ್ಣಮಠದಲ್ಲಿ ಭಕ್ತಿಶೃದ್ಧೆಯ ಕೃಷ್ಣಾರ್ಘ್ಯ ಪ್ರದಾನ, ವಿಟ್ಲಪಿಂಡಿ (Udupi : Krishna maţt Krishnarghya pradhaņa Vitla pindi)

ಉಡುಪಿ : ಕೃಷ್ಣಮಠದಲ್ಲಿ ಭಕ್ತಿಶೃದ್ಧೆಯ ಕೃಷ್ಣಾರ್ಘ್ಯ ಪ್ರದಾನ, ವಿಟ್ಲಪಿಂಡಿ  (Udupi) ಉಡುಪಿ: ಉಡುಪಿಯ ಕೃಷ್ಣಮಠದಲ್ಲಿ ಸೋಮವಾರ ಶ್ರೀ ಕೃಷ್ಣ ಜನ್ಮಾಷ್ಟಮಿ ಭಕ್ತಿ ಶೃದ್ಧೆಗಳಿಂದ ನಡೆಯಿತು.  ಇಲ್ಲಿ ನಡೆಯುವ ಶ್ರಿ ಕೃಷ್ಣ ಜನ್ಮಾಷ್ಟಮಿಯ ಪ್ರಧಾನ ಭಾಗ, ಶ್ರೀ ಕೃಷ್ಣ ಅವತರಿಸುವ ಪುಣ್ಯ ಗಳಿಗೆಯಲ್ಲಿ ನೀಡುವ ಅರ್ಘ್ಯ ಪ್ರದಾನ ಕಾರ್ಯಕ್ರಮವನ್ನು, ಮಧ್ಯರಾತ್ರಿ 12.08 ಗಂಟೆಗೆ ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಮತ್ತು ಕಿರಿಯ ಪಟ್ಟ ಶ್ರೀ ಸುಶ್ರೀಂದ್ರ ತೀರ್ಥ ಶ್ರಿಪಾದರು ಗರ್ಭಗುಡಿಯಲ್ಲಿ ವಿದ್ಯಕ್ತವಾಗಿ ನೆರವೇರಿಸಿದರು.   […]

ಧಾರ್ಮಿಕ

ಉಡುಪಿ: ಶ್ರೀ ಕೃಷ್ಣಮಠದಲ್ಲಿ ಸಂಭ್ರಮದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ (Udupi: Shree Krishna Janmashtami with great Celebration at Shree Krishna Matt)

ಉಡುಪಿ: ಶ್ರೀ ಕೃಷ್ಣಮಠದಲ್ಲಿ ಸಂಭ್ರಮದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ (Udupi) ಉಡುಪಿ: ಕಡೆಗೋಲು ಕೃಷ್ಣನ ನೆಲೆವೀಡು ಉಡುಪಿಯಲ್ಲಿ ಎಲ್ಲೆಲ್ಲೂ ಕೃಷ್ಣನ ಭಕ್ತಿ ಪರಕಾಷ್ಟೆ ಮುಟ್ಟಿದೆ. ಸೋಮವಾರ ಶ್ರೀ ಕೃಷ್ಣಮಠದಲ್ಲಿ ಸಂಭ್ರಮದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು. ನಾಳೆ (ಮಂಗಳವಾರ) ರಥ ಬೀದಿಯಲ್ಲಿ ವಿಜೃಂಭಣೆಯ ಮೊಸರುಕುಡಿಕೆ ಉತ್ಸವ ನಡೆಯಲಿದೆ.  ಪರ್ಯಾಯ ಪುತ್ತಿಗೆ ಮಠದ ಶ್ರೀ ಸುುಣೇಂದ್ರ ತೀರ್ಥರು ಬಾಲಕೃಷ್ಣನಿಗೆ ವಿವಿಧ ಅಲಂಕಾರ, ಮಹಾಪೂಜೆ, ನೈವೇದ್ಯಗಳನ್ನು ನಡೆಸಿದರು. ಇಂದು ಮಧ್ಯರಾತ್ರಿ 12.08 ಗಂಟೆಗೆ ಶ್ರೀಗಳಿಂದ ಅರ್ಘ್ಯಪ್ರದಾನ ಮಾಡುವುದರೊಂದಿಗೆ ಕೃಷ್ಣನ ಹುಟ್ಟುಹಬ್ಬದ […]

eMedia Kannada  @2025. All Rights Reserved.