Tag: puttige shri sugunendra swameeji

ಕರಾವಳಿ ಪ್ರಚಲಿತ

ಉಡುಪಿ ಪರ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಹಕಾರಕ್ಕೆ ಪುತ್ತಿಗೆ ಶ್ರೀಗಳ ಶ್ಲಾಘನೆ (Appreciation of Puttige Shee to the corperation of dist Minister)

ಉಡುಪಿ ಪರ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಹಕಾರಕ್ಕೆ ಪುತ್ತಿಗೆ ಶ್ರೀಗಳ ಶ್ಲಾಘನೆ (Udupi) ಉಡುಪಿ: ಪರ್ಯಾಯ ಮಹೋತ್ಸವಕ್ಕೆ ಸಹಕರಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಆರ್ ಹೆಬ್ಬಾಳ್ಕರ್ (Udupi DIST Minister Smt Laxmi Hebbalkar) ಅವರಿಗೆ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು (Puttige Swamiji Shree Sugunendra Theertha Swamiji) ಅಭಿನಂದನೆ ಸಲ್ಲಿ̧ಸಿ  ಶ್ರೀ ಪುತ್ತಿಗೆ […]

ಕರಾವಳಿ ಪ್ರಚಲಿತ

ಉಡುಪಿ ಪರ್ಯಾಯ: ಪುತ್ತಿಗೆ ಶ್ರೀಗಳಿಗೆ ಕೃಷ್ಣ ಪೂಜೆಯ ಅಧಿಕಾರ ಹಸ್ತಾಂತರಿಸಿದ ಅದಮಾರು ಶ್ರೀಗಳು (Udupi Paryaya: Adamru shree handed over the power of Krishna Puja’s to Puttige Shree)

ಉಡುಪಿ ಪರ್ಯಾಯ: ಪುತ್ತಿಗೆ ಶ್ರೀಗಳಿಗೆ ಕೃಷ್ಣ ಪೂಜೆಯ ಅಧಿಕಾರ ಹಸ್ತಾಂತರಿಸಿದ ಅದಮಾರು ಶ್ರೀಗಳು ಉಡುಪಿ: ಪುತ್ತಿಗೆ ಶ್ರೀಗಳಿಗೆ ಕೃಷ್ಣ ಪೂಜೆಯ ಅಧಿಕಾರವನ್ನು ಅದಮಾರು ಹಿರಿಯ ಶ್ರೀಗಳಾದ ವಿಶ್ವಪ್ರಿಯ ತೀರ್ಥ ಶ್ರೀಪಾದರು ಹಸ್ತಾಂತರಿಸಿದ  ಅಪೂರ್ವ ಘಟನೆ ನಡೆಯಿತು. ಗುರುವಾರ ಮುಂಜಾನೆ ನಡೆದ ಪುತ್ತಿಗೆ ಮಠದ 4ನೇ ಪರ್ಯಾಯೋತ್ಸವು ಅಪೂರ್ವ ಘಟನೆಗೆ ಸಾಕ್ಷಿಯಾಯಿತು. ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರನ್ನು (Puttige Shree Sugunendra Swamiji) ಅದಮಾರು ಮಠದ ಹಿರಿಯ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು (Adamaru Shree […]

ಕರಾವಳಿ ವಿಡಿಯೋ

ಪುತ್ತಿಗೆ ಶ್ರೀಗಳಿಂದ ಕಾಪುವಿನ ದಂಡ ತೀರ್ಥದಲ್ಲಿ ಸ್ನಾನ(Bathing in Kaup’s Danda Theertha by Puttige Swamiji)

ಪರ್ಯಾಯ ಪೀಠೋಹಾರಣ ಗೈಯುವ ಮೊದಲು ಪುತ್ತಿಗೆ ಶ್ರೀಗಳಿಂದ ಕಾಪುವಿನ ದಂಡ ತೀರ್ಥದಲ್ಲಿ ಸ್ನಾನ (Kaup) ಕಾಪು: ನಾಲ್ಕನೇ ಬಾರಿಗೆ ಪುತ್ತಿಗೆ ಪೀಠೋಹರಣ ಗೈಯಲ್ಲಿರುವ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೆಂದ್ರ ತೀರ್ಥ ಸ್ವಾಮೀಜಿಯವರು (Sugunendra Theertha Swamiji) ಗುರುವಾರ ಬೆಳಗಿನ ಜಾವ ಎರಡು ಗಂಟೆಗೆ ಕಾಪು ಬಳಿಯ ದಂಡ ತೀರ್ಥ ಕೆರೆಯಲ್ಲಿ ಪವಿತ್ರ ಸ್ನಾನ ಮಾಡಿ ಪರ್ಯಾಯ ಪೀಠೋಹರಣಕ್ಕೆ ನಿರ್ಗಮಿಸಿದ್ದಾರೆ.  ರಾತ್ರಿ ಒಂದು ಗಂಟೆಯ ಸುಮಾರಿಗೆ ಶ್ರೀ ಕೃಷ್ಣಾಪುರ ಮಠದ ಆಧೀನದಲ್ಲಿರುವ ದಂಡ ತೀರ್ಥ ಮಠಕ್ಕೆ ಪುತ್ತಿಗೆ ಮಠಾಧೀಶ […]

ಕರಾವಳಿ

ಉಡುಪಿ ಪರ್ಯಾಯ: ಸೂರೆಗೊಂಡಿತು ಕೃಷ್ಣ ಮಠದ ಅಡುಗೆ ಮನೆ  (Udupi Krishna matt “SOORE’ Program)

ಉಡುಪಿ ಪರ್ಯಾಯ: ಸೂರೆಗೊಂಡಿತು ಕೃಷ್ಣ ಮಠದ ಅಡುಗೆ ಮನೆ   (Udupi) : ಉಡುಪಿ: ಉಡುಪಿ ಪರ್ಯಾಯೋತ್ಸವದಂದು ನಡೆಯುವ ಒಂದು ಸಾಂಪ್ರದಾಯಿಕ ಶಾಸ್ತ್ರ ‘ಅಡುಗೆ ಮನೆಯ ಸೂರೆ’. ಪರ್ಯಾಯ ಮಠವು ನಿತ್ಯ ಸಾವಿರಾರು ಮಂದಿಗೆ ಅನ್ನದಾನ ನಡೆಸುತ್ತದೆ. 2 ವರ್ಷಗಳ ಪರ್ಯಾಯ ಕೊನೆ ದಿನ ಮಧ್ಯಾಹ್ನ ಅನ್ನಪ್ರಸಾದ ವಿತರಣೆಯ ನಂತರ, ಸುಮಾರು 3 ಗಂಟೆಗೆ ಉಳಿದ ಎಲ್ಲಾ ಅಡುಗೆಯನ್ನು ಭಾರಿ ಗಾತ್ರದ ಪಾತ್ರೆಗಳಲ್ಲಿ ಅಡುಗೆ ಮನೆಯಲ್ಲಿ ಬಿಟ್ಟು ಬಿಡಲಾಗುತ್ತದೆ.  ಇದನ್ನು ಸ್ಥಳೀಯರು ತಂತಮ್ಮ ಮನೆಯಿಂದ ಪಾತ್ರೆ, ಹಂಡೆಗಳನ್ನು […]

ಕರಾವಳಿ

ಜ.18ರಂದು ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥರ ಸಚಿತ್ರ ದಿನಚರಿ ಛಾಯಾಚಿತ್ರ ಪ್ರದರ್ಶನ (Jan 18, Puttige Swamiji’s Illustrated dairy photo exhibition)

ಜ.18ರಂದು ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥರ ಸಚಿತ್ರ ದಿನಚರಿ ಛಾಯಾಚಿತ್ರ ಪ್ರದರ್ಶನ ಉಡುಪಿ, ಜ. 17: ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ (Puttige Shri Sugunendra Swamiji) ಚತುರ್ಥ ವಿಶ್ವಗೀತಾ ಪರ್ಯಾಯದ ಅಂಗವಾಗಿ ಸಪ್ತಸಾಗರದಾಚೆ ಪುತ್ತಿಗೆ ಶ್ರೀಗಳ ದೈವಿಕ ಸಚಿತ್ರ ದಿನಚರಿ ಛಾಯಾಚಿತ್ರ ಪ್ರದರ್ಶನವನ್ನು ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಜ. 18 ರಂದು ಉದ್ಘಾಟನೆಗೊಳ್ಳಲಿದೆ. ಕೊಡವೂರಿನ ಉಡುಪ ರತ್ನ ಪ್ರತಿಷ್ಠಾನದ ಸಹಯೋಗದೊಂದಿಗೆ ಈ ಛಾಯಾಚಿತ್ರ ಪ್ರದರ್ಶನ ಆಯೋಜಿಸಲಾಗಿದೆ. ಉದಯವಾಣಿ ಪತ್ರಿಕೆಯ ಹಿರಿಯ ಪತ್ರಿಕಾ ಛಾಯಾಗ್ರಾಹಕ […]

ಕರಾವಳಿ

ಉಡುಪಿ ಶ್ರೀ ಕೃಷ್ಣಮಠದ ಭಾವೀ ಪರ್ಯಾಯ ಪೀಠಾಧಿಪತಿ ಪುತ್ತಿಗೆ ಸ್ವಾಮಿಗೆ ಕಾಪುವಿನಲ್ಲಿ ತುಲಾಭಾರ ಸೇವೆ (Tulabhara service at Kaup for Puttige Swamiji)

ಉಡುಪಿ ಶ್ರೀ ಕೃಷ್ಣಮಠದ ಭಾವೀ ಪರ್ಯಾಯ ಪೀಠಾಧಿಪತಿ ಪುತ್ತಿಗೆ ಸ್ವಾಮಿಗೆ ಕಾಪುವಿನಲ್ಲಿ ತುಲಾಭಾರ ಸೇವೆ (Kaup) ಕಾಪು  : ಉಡುಪಿ ಶ್ರೀ ಕೃಷ್ಣಮಠದ ಭಾವೀ ಪರ್ಯಾಯ ಪೀಠಾಧಿಪತಿ, ನಾಲ್ಕನೇ ಬಾರಿಗೆ ಪರ್ಯಾಯ ಪೀಠಾರೋಹಣಗೈಯ್ಯಲಿರುವ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರು (Sugunendra Theertha Swamiji) ಮಹತೋಭಾರ ಕಾಪು ಶ್ರೀ ಲಕ್ಷ್ಮೀಜನಾರ್ದನ ದೇವಸ್ಥಾನಕ್ಕೆ ಭೇಟಿ ನೀಡಿದರು.  ಪರ್ಯಾಯ ಪೂರ್ವದಲ್ಲಿ ಶ್ರೀ ಜನಾರ್ದನ ದೇಗುಲಕ್ಕೆ ಭೇಟಿ ನೀಡಿದ ಪುತ್ತಿಗೆ ಶ್ರೀಗಳನ್ನು ಕಾಪು ಸಾವಿರ ಸೀಮೆಯ ಭಗವದ್ಭಕ್ತರು ಸ್ವಾಗತಿಸಿ, […]

ಕರಾವಳಿ

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಪುತ್ತಿಗೆ ಮಠಾಧೀಶರ ಭೇಟಿ, ವಿಶೇಷ ಪೂಜೆ ಸಲ್ಲಿಕೆ (Puttige Swamiji visit Uchila Mahalaxmi Temple: Offering spcial Pooja)

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಪುತ್ತಿಗೆ ಮಠಾಧೀಶರ ಭೇಟಿ, ವಿಶೇಷ ಪೂಜೆ ಸಲ್ಲಿಕೆ ಉಚ್ಚಿಲ: ಇತ್ತೀಚೆಗೆ ನವೀಕೃತಗೊಂಡ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಭಾನುವಾರ ರಾತ್ರಿ ಪುತ್ತಿಗೆ ಮಠಾದೀಶರಾದ ಶ್ರೀ ಸುಗುಣೆಂದ್ರ ತೀರ್ಥ ಸ್ವಾಮೀಜಿ (Puttige Sri Sugunendra Swamiji) ಹಾಗೂ ಕಿರಿಯ ಸ್ವಾಮೀಜಿಗಳಾದ ಶ್ರೀ ಸುಶೀಂದ್ರ ತೀರ್ಥ ಸ್ವಾಮೀಜಿಯವರು (Sushindra Theertha Swamiji) ಆಗಮಿಸಿ, ಶ್ರೀ ಮಹಾಲಕ್ಷ್ಮಿಗೆ ಮತ್ತು ಸ್ವಾಮೀಜಿಯವರ ಪಟ್ಟದ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.  ಉಚ್ಚಿಲ ಮಹಾಲಕ್ಷ್ಮಿ […]

ಕರಾವಳಿ

ಕೃಷ್ಣಮಠದಲ್ಲಿ ದೇಹಕ್ಕೂ ಬುದ್ಧಿಗೂ ಆಹಾರದ ಸಂಕಲ್ಪ: ಪುತ್ತಿಗೆ ಸುಗುಣೇಂದ್ರ ಶ್ರೀ (Food resolution in body and mind at Krishna Math : Sugunendra Swamiji)

ಕೃಷ್ಣಮಠದಲ್ಲಿ ದೇಹಕ್ಕೂ ಬುದ್ಧಿಗೂ ಆಹಾರದ ಸಂಕಲ್ಪ: ಪುತ್ತಿಗೆ ಸುಗುಣೇಂದ್ರ ಶ್ರೀ ಸಹಕಾರಿಗಳ ಹೊರೆಕಾಣಿಕೆ ಸಮರ್ಪಣೆ (Udupi) ಉಡುಪಿ: ಯಾವುದೇ ದಾನಗಳಲ್ಲಿ ಸಿಗದ ತೃಪ್ತಿ ಅನ್ನದಾನದಿಂದ ಲಭಿಸುತ್ತದೆ. ಆದ್ದರಿಂದಲೇ ಉಡುಪಿ ಕೃಷ್ಣಮಠದಲ್ಲಿ ನಿತ್ಯ ಅನ್ನದಾನಕ್ಕೆ ಮಹತ್ವ ನೀಡಲಾಗುತ್ತದೆ ಎಂದು ಭಾವಿ ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು (Sugunendra Swamiji)ಹೇಳಿದರು.  ಪುತ್ತಿಗೆ ಮಠ ಪರ್ಯಾಯ ಮಹೋತ್ಸವ ಹಿನ್ನೆಲೆಯಲ್ಲಿ 6ನೇ ದಿನವಾದ ಭಾನುವಾರ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರಕುಮಾರ್ (Dr […]

ಕರಾವಳಿ

ಉಡುಪಿ ಪರ್ಯಾಯೋತ್ಸವಕ್ಕೆ ಪೂರ್ವಭಾವಿಯಾಗಿ ಪುತ್ತಿಗೆ ಮಠಾಧೀಶರಿಂದ ಪುರಪ್ರವೇಶ (Prelude to Udupi Paryothsava; Puttige Swamiji Pura Pravesham)

ಉಡುಪಿ ಪರ್ಯಾಯೋತ್ಸವಕ್ಕೆ ಪೂರ್ವಭಾವಿಯಾಗಿ ಪುತ್ತಿಗೆ ಮಠಾಧೀಶರಿಂದ ಪುರಪ್ರವೇಶ (Udupi) ಉಡುಪಿ: ಉಡುಪಿ ಪರ್ಯಾಯೋತ್ಸವಕ್ಕೆ ಪೂರ್ವಭಾವಿಯಾಗಿ, ಸಂಪ್ರದಾಯದಂತೆ ದೇಶದಾದ್ಯಂತ ತೀರ್ಥಕ್ಷೇತ್ರ ಸಂದರ್ಶನಗೈದು ಹಿಂತಿರುಗಿದ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು(Sugunendra Theertha Swamiji)  ಮತ್ತು ಕಿರಿಯ ಪಟ್ಟ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರನ್ನು(Susheendra Theertha Swamiji) ಸೋಮವಾರ ಸಂಜೆಯ ಉಡುಪಿಯ ಭಕ್ತಾಭಿಮಾನಿಗಳು ವೈಭವದಿಂದ ಉಡುಪಿಗೆ ಬರಮಾಡಿಕೊಂಡರು.   ನಗರದ ಹೊರಭಾಗದ ಜೋಡುಕಟ್ಟೆಗೆ ಆಗಮಿಸಿದ ಉಭಯ ಶ್ರೀಗಳನ್ನು ಅಲಂಕೃತ ಹಂಸರಥದಲ್ಲಿ ಕುಳ್ಳಿರಿಸಿ ಭವ್ಯ ಮೆರವಣಿಗೆಯ ಮೂಲಕ ಉಡುಪಿ ಪುರಪ್ರವೇಶ […]

ಕರಾವಳಿ

ನಿಟ್ಟೆ ವಿಶ್ವವಿದ್ಯಾಲಯದ ಕುಲಪತಿ ವಿನಯ್ ಹೆಗ್ಡೆಯವರಿಗೆ  ಪುತ್ತಿಗೆ ಸ್ವಾಮಿ ಪರ್ಯಾಯಕ್ಕೆ ಆಹ್ವಾನ (Invitation to Nitte University Chancellor Vinay Hegde for Puttige Swami Paryaya)

ನಿಟ್ಟೆ ವಿಶ್ವವಿದ್ಯಾಲಯದ ಕುಲಪತಿ ವಿನಯ್ ಹೆಗ್ಡೆಯವರಿಗೆ  ಪುತ್ತಿಗೆ ಸ್ವಾಮಿ ಪರ್ಯಾಯಕ್ಕೆ ಆಹ್ವಾನ ಉಡುಪಿ: ನಿಟ್ಟೆ ವಿದ್ಯಾಸಂಸ್ಥೆಗಳ ಅಧ್ಯಕ್ಷರೂ, ನಿಟ್ಟೆ ವಿಶ್ವವಿದ್ಯಾಲಯದ ಕುಲಪತಿಗಳೂ ಆದ ನಿಟ್ಟೆ ವಿನಯ್ ಹೆಗ್ಡೆ ಯವರನ್ನು ಶ್ರೀಪುತ್ತಿಗೆ ಪರ್ಯಾಯ ಸ್ವಾಗತ ಸಮಿತಿಯ ವತಿಯಿಂದ ಭೇಟಿಮಾಡಿ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ (Puttige Matt Sree Sugunendra Swamiji) ಪರ್ಯಾಯೋತ್ಸವಕ್ಕೆ ಆಹ್ವಾನಿಸಲಾಯಿತು.  ಈ ಸಂದರ್ಭ ಶ್ರೀಪುತ್ತಿಗೆ ಮಠದ ದಿವಾನರಾದ ಶ್ರೀ ನಾಗರಾಜ ಆಚಾರ್ಯ (Nagaraja Acharya), ಮಾಜಿ ಶಾಸಕ ಶ್ರೀ ರಘುಪತಿ ಭಟ್ (EX […]

eMedia Kannada  @2025. All Rights Reserved.