ಭಗವದ್ಗೀತೆ ಜೀವನದ ಗೈಡ್ ಇದ್ದಹಾಗೆ : ಉಡುಪಿಯಲ್ಲಿ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು (Bhagavad Geetha is like a guide: Puttige Sugunenedra Swamiji)
ಭಗವದ್ಗೀತೆ ಜೀವನದ ಗೈಡ್ ಇದ್ದಹಾಗೆ : ಉಡುಪಿಯಲ್ಲಿ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು(Bhagavad Gita is like a guide of life : Puttige Sugunendra Swamiji) (Udupi) ಉಡುಪಿ : ಜೀವನದಲ್ಲಿ ಭಗವದ್ಗೀತೆಯ ಸ್ಫೂರ್ತಿಯ ಅಧ್ಯಾಯಗಳನ್ನು ಅಳವಡಿಸಿಕೊಂಡಾಗ ಯಶಸ್ಸು ಖಂಡಿತ. ಭಗವದ್ಗೀತೆ ಜೀವನಕ್ಕೆ ಉತ್ತಮ ಮಾರ್ಗದರ್ಶಿ ಎಂದು 4 ನೇ ಬಾರಿ ಪರ್ಯಾಯ ಪೀಠರೋಹಣ ಮಾಡಲಿರುವ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು (Puttige Sugunendra Swamiji) ಅಮೃತಮಹೋತ್ಸವ ಸಂಭ್ರಮದಲ್ಲಿರುವ ಉಡುಪಿಯ ಎಂ ಜಿ […]







