Tag: puttige sri sugunendra swamiji

ಧಾರ್ಮಿಕ

ಕಾಪು ಕೋತ್ವಾಲಗುತ್ತು ಮೂಲ ನಾಗ ಬ್ರಹ್ಮಸ್ಥಾನದ ನಾಗಮಂಡಲ : ಪೂರ್ವಭಾವಿ ಹೊರೆಕಾಣಿಕೆ (The Nagamandal of the Naga Brahmasthan of Kaapu Kotwalguttu: A preliminary burden offering)

ಕಾಪು ಕೋತ್ವಾಲಗುತ್ತು ಮೂಲ ನಾಗ ಬ್ರಹ್ಮಸ್ಥಾನದ ನಾಗಮಂಡಲ : ಪೂರ್ವಭಾವಿ ಹೊರೆಕಾಣಿಕೆ  ಶನಿವಾರ ನಡೆಯಲಿರುವ ಚತುಃಪವಿತ್ರ ನಾಗ ಮಂಡಲೋತ್ಸವ ಅನ್ನಸಂತರ್ಪಣೆ (Kaup) ಕಾಪು: ಕಾಪು ಕೋತ್ವಾಲಗುತ್ತು ಮೂಲ ನಾಗ  ಬ್ರಹ್ಮಸ್ಥಾನದಲ್ಲಿ ಕೋತ್ವಾಲಗುತ್ತು ನಾಗಮಂಡಲ ಸೇವಾ ಸಮಿತಿ, ಕೋತ್ವಾಲಗುತ್ತು ಕುಟುಂಬಿಕರು ಮತ್ತು ಮೂಲಸ್ಥಾನದ ಭಕ್ತಾದಿಗಳ ವತಿಯಿಂದ ಶನಿವಾರ   ನಡೆಯಲಿರುವ ಚತುಃಪವಿತ್ರ ನಾಗ ಮಂಡಲೋತ್ಸವ ಅನ್ನಸಂತರ್ಪಣೆಗೆ  ಪೂರ್ವಭಾವಿಯಾಗಿ ಗುರುವಾರ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ ನಡೆಯಿತು. ಕಾಪು ದಂಡತೀರ್ಥ ಮಠದ ಶ್ರೀ ಮುಖ್ಯಪ್ರಾಣ ದೇವರ ಸನ್ನಿಧಾನದಿಂದ ಹೊರಟ ಹೂ ಹಿಂಗಾರ ಫಲವಸ್ತು ಹೊರೆ ಕಾಣಿಕೆ ಮೆರವಣಿಗೆಗೆ ಉಡುಪಿ ಶ್ರೀ ಪುತ್ತಿಗೆ ಮಠಾಧೀಶರಾ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಪುಷ್ಪಾರ್ಚನೆಗೈದು ಚಾಲನೆ ನೀಡಿದರು.  ಕ್ಷೇತ್ರದ ತಂತ್ರಿ ವೇ. ಮೂ. ಶ್ರೀಶ ತಂತ್ರಿ, ಪ್ರಧಾನ ತಂತ್ರಿ ಕೆ.ಪಿ. ಕುಮಾರಗುರು ತಂತ್ರಿ, ನಾಗಪಾತ್ರಿ ಕಕ್ಕುಂಜೆ ವಾಸುದೇವ ಆಚಾರ್ಯ ಧಾರ್ಮಿಕ ಪೌರೋಹಿತ್ಯ ನಿರ್ವಹಿಸಿದರು. ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ  ವಾಸುದೇವ ಶೆಟ್ಟಿ, ಆಡಳಿತ ಮೊಕ್ತೇಸರ ನಡಿಕೆರೆ ರತ್ನಾಕರ ಶೆಟ್ಟಿ, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಬಾಲಾಜಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಮಮತಾ ಶೆಟ್ಟಿ, ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಮೊಕ್ತೇಸರರಾದ ಶಶಿಧರ್ ಸುವರ್ಣ, ಶಾಂತಲತಾ ಶೆಟ್ಟಿ, ಕೋತ್ವಾಲಗುತ್ತು ನಾಗಮಂಡಲ ಸೇವಾ ಸಮಿತಿ ಅಧ್ಯಕ್ಷ ಕೋತ್ವಾಲಗುತ್ತು ಹೆಬ್ಬಾಗಿಲುಮನೆ ಕಾಪು ದಿವಾಕರ್ ಶೆಟ್ಟಿ, ಉಪಾಧ್ಯಕ್ಷರಾದ ಕೋತ್ವಾಲಗುತ್ತು ಮೇಲ್ಮನೆ ಚಂದ್ರಹಾಸ ಶೆಟ್ಟಿ, ಕೋತ್ವಾಲ ಗುತ್ತು ನಡುಪಾಲು ಮನ ಚಂದ್ರಹಾಸ ಶೆಟ್ಟಿ, ಕೋತ್ವಾಲ ಗುತ್ತು ಹಾವಂಜೆಮನೆ ಕರುಣಾಕರ ಶೆಟ್ಟಿ, ಕೊಡವೂರು ಗರಡೆಮನೆ ಅಣ್ಣಪ್ಪ ಶೆಟ್ಟಿ ಕೋತ್ವಾಲಗುತ್ತು, ಕೋತ್ವಾಲಗುತ್ತು ಮೇಲ್ಮನೆ ಚಂದ್ರಹಾಸ ಶೆಟ್ಟಿ, ಕೋತ್ವಾಲಗುತ್ತು ನಡುಪಾಲು ಮನ ಚಂದ್ರಹಾಸ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಕೋತ್ವಾಲಗುತ್ತು ಹೊಸಮನೆ ಸುಮನ್ ಶೆಟ್ಟಿ, ಕೋಶಾಧಿಕಾರಿ ಕೋತ್ವಾಲಗುತ್ತು ಹೆಬ್ಬಾಗಿಲು ಮನೆ ಜಿನೇಂದ್ರ ಶೆಟ್ಟಿ, ಪ್ರಮುಖರಾದ ಕೆ. ಶಶಿಧರ ಶೆಟ್ಟಿ ಎರ್ಮಾಳು, ಸದಾನಂದ ಶೆಟ್ಟಿ ಪುಣೆ, ಅಜಿತ್ ಶೆಟ್ಟಿ ಬರೋಡಾ, ಅಶ್ವಿನ್ ಶೆಟ್ಟಿ ಬರೋಡಾ, ಪ್ರಶಾಂತ್ ನಾಯಕ್, ಪ್ರಕಾಶ್ ಶೆಟ್ಟಿ ಮೇಲ್ಮನೆ, ಸುನಿಲ್ ಶೆಟ್ಟಿ, ಗಣ್ಯರಾದ ಕೆ. ವಿಶ್ವನಾಥ್, ಶ್ರೀಕರ ಶೆಟ್ಟಿ, ರಮೇಶ್ ಶೆಟ್ಟಿ ಕೊಲ್ಯ, ರಘುರಾಮ ಶೆಟ್ಟಿ, ಸಂದೀಪ್ ಶೆಟ್ಟಿ ಹಾಗೂ ಕೋತ್ವಾಲಗುತ್ತು ಕುಟುಂಬಸ್ಥರು, ಮೂಲಸ್ಥಾನವನ್ನು ನಂಬಿಕೊಂಡು ಬಂದಿರುವ ಭಕ್ತರು ಮತ್ತು ಸಾವಿರ ಸೀಮೆಯ ಭಗವದ್ಭಕ್ತರು ಪಾಲ್ಗೊಂಡಿದ್ದರು. 

ದೈವ - ದೇವರು ಧಾರ್ಮಿಕ

ಪುತ್ತಿಗೆ ಶ್ರೀಗಳನ್ನು ಭೇಟಿಯಾದ ಬ್ರಿಟಿಷ್ ಡೆಪ್ಯೂಟಿ ಹೈಕಮಿಷನ‌ರ್ ಚಂದ್ರು ಐಯ್ಯರ್ (British Deputy High Commissioner Chandru Iyer meets Puttige Sri)

ಪುತ್ತಿಗೆ ಶ್ರೀಗಳನ್ನು ಭೇಟಿಯಾದ ಬ್ರಿಟಿಷ್ ಡೆಪ್ಯೂಟಿ ಹೈಕಮಿಷನ‌ರ್ ಚಂದ್ರು ಐಯ್ಯರ್ ಗೀತಾ ಮಂದಿರದಲ್ಲಿ ಸುಗುಣೇಂದ್ರತೀರ್ಥ ಶ್ರೀಪಾದರನ್ನು ಭೇಟಿಯಾದ ಅಯ್ಯರ್ (‌Udupi) ಉಡುಪಿ: ಬ್ರಿಟಿಷ್ ಡೆಪ್ಯೂಟಿ ಹೈಕಮಿಷನ‌ರ್ (ಕರ್ನಾಟಕ- ಕೇರಳ) ಚಂದ್ರು ಐಯ್ಯರ್ ಅವರು ಶನಿವಾರ ಗೀತಾ ಮಂದಿರದಲ್ಲಿ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.    ಶ್ರೀಗಳು ತಮ್ಮ ಚತುರ್ಥ ಪರ್ಯಾಯವನ್ನು ಕೋಟಿ ಗೀತಾ ಲೇಖನ ಯಜ್ಞ ಸಹಿತ ವಿವಿಧ ಆಯಾಮಗಳ ಮೂಲಕ ಶ್ರೀಮದ್ಭಗವದ್ಗೀತೆಯನ್ನು ಪ್ರಚುರಪಡಿಸಿ ವಿಶ್ವ ಗೀತಾ ಪರ್ಯಾಯ ಹೆಸರನ್ನು ಅನ್ವರ್ಥಗೊಳಿಸಿದ್ದಕ್ಕಾಗಿ […]

ಧಾರ್ಮಿಕ

ಪ್ರಧಾನಿ ನರೇಂದ್ರ ಮೋದಿ ನವೆಂಬರ್ 28 ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ (Narendra Modi visits Udupi Srikrishna Mutt on November 28)

ಪ್ರಧಾನಿ ನರೇಂದ್ರ ಮೋದಿ ನವೆಂಬರ್ 28 ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ “ಲಕ್ಷ ಕಂಠ ಗೀತಾ ಪಾರಾಯಣ-ಬೃಹತ್ ಗೀತೋತ್ಸವ” ದಲ್ಲಿ ಮೋದಿ ಭಾಗಿ ಆಗಲಿದ್ದಾರೆ (Udupi) ಉಡುಪಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನವೆಂಬರ್ 28 ರಂದು (ಶುಕ್ರವಾರ) ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ.     ಮಧ್ಯಾಹ್ನ 12 ಗಂಟೆಗೆ ಶ್ರೀ ಕೃಷ್ಣಮಠಕ್ಕೆ ಆಗಮಿಸಲಿರುವ ಅವರು ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿದ ಬಳಿಕ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರೊಂದಿಗೆ ಮಾತುಕತೆ […]

ಮನೋರಂಜನೆ ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ರಾಧಾಕೃಷ್ಣ ನೃತ್ಯ ನಿಕೇತನ ಉಡುಪಿ ಆಯೋಜನೆಯಲ್ಲಿ 23ನೇ ಭರತ ಮುನಿ ಜಯಂತ್ಯೋತ್ಸವ

ರಾಧಾಕೃಷ್ಣ ನೃತ್ಯ ನಿಕೇತನ ಉಡುಪಿ ಆಯೋಜನೆಯಲ್ಲಿ 23ನೇ ಭರತ ಮುನಿ ಜಯಂತ್ಯೋತ್ಸವ  ಅ. 26 ರಂದು ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮ  (Udupi) ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀ ಕೃಷ್ಣ ಮಠ ಉಡುಪಿ ಆಶ್ರಯದಲ್ಲಿ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹಾಗೂ ಶ್ರೀ ಸುಶ್ರೀಂದ್ರ ತೀರ್ಥ ಸ್ವಾಮೀಜಿಯವರ ಆಶೀರ್ವಾದಗಳೊಂದಿಗೆ ರಾಧಾಕೃಷ್ಣ ನೃತ್ಯ ನಿಕೇತನ ಉಡುಪಿ ತನ್ನ 23ನೇ ವರುಷದ ಭರತಮುನಿ ಜಯಂತ್ಯುತ್ಸವ ಅಕ್ಟೋಬರ್‌ 26 ರಂದು ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ […]

ಧಾರ್ಮಿಕ

ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಸ್ವಾಮಿಜಿಯವರಿಂದ ಶ್ರೀ ಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ ನಿರ್ಮಾಣಕ್ಕೆ ಚಾಲನೆ (Udupi: Paryaya Sri Puttige Swamiji launches construction of Parthasarathi golden chariot for Lord Krishna)

ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಸ್ವಾಮಿಜಿಯವರಿಂದ ಶ್ರೀ ಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ ನಿರ್ಮಾಣಕ್ಕೆ ಚಾಲನೆ (Udupi) ಉಡುಪಿ: ಉತ್ಸವ ಪ್ರಿಯ ಉಡುಪಿ ಶ್ರೀ ಕೃಷ್ಣನಿಗೆ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರು ತಮ್ಮ ಚತುರ್ಥ ಪರ್ಯಾಯ ಸಂದರ್ಭದಲ್ಲಿ ಲೋಕ ಕಲ್ಯಾಣಾರ್ಥವಾಗಿ   ಪಾರ್ಥಸಾರಥಿ ಸುವರ್ಣ ರಥ ನಿರ್ಮಾಣಕ್ಕೆ ಇಂದು ಚಾಲನೆ ನೀಡಲಾಯಿತು.  ಪಾರ್ಥಸಾರಥಿ ಸುವರ್ಣ ರಥ ನಿರ್ಮಾಣಕ್ಕೆ ಮಂತ್ರಾಲಯದ ಶ್ರೀ ರಾಘವೇಂದ್ರ ಮಠದ ಶ್ರೀ ಸುಭುದೇಂದ್ರ ತೀರ್ಥ ಶ್ರೀಪಾದರು ರಾಜಾಂಗಣದಲ್ಲಿ ಚಾಲನೆ ನೀಡಿದರು.  ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ […]

eMedia Kannada  @2025. All Rights Reserved.